ಮುದ್ದೇಬಿಹಾಳ: ತಾಲೂಕಿನ ನೇಬಗೇರಿ ಗ್ರಾಮದ ರವಿಚಂದ್ರ ಕಮ್ಮಾರ ಜ.೨೫ ರಂದು ಕಾಣೆಯಾಗಿದ್ದಾನೆ ಎಂದು ಆತನ ಪತ್ನಿ ಮಾಶಾಬಿ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.
ಪ್ರೇಮ ವಿವಾಹವಾಗಿದ್ದ ಸಧ್ಯ ಪಟ್ಟಣದ ಗಣೇಶ ನಗರದಲ್ಲಿ ವಾಸವಾಗಿದ್ದ ದಂಪತಿ ಮಧ್ಯೆ ಲೋನ್ ಕಟ್ಟುವ ವಿಷಯಕ್ಕಾಗಿ ಮನಸ್ತಾಪವಾಗಿದ್ದು, ಅಂದು ಮನೆಯಿಂದ ಹೋದವನು ಮರಳಿ ಮನೆಗೆ ಬಂದಿಲ್ಲ ಎಂದು ಪತ್ನಿ ತನ್ನ ದೂರಿನಲ್ಲಿ ತಿಳಿಸಿದ್ದಾಳೆ.
ಪೋಟೋದಲ್ಲಿರುವ ಚಹರಾಪಟ್ಟಿಯ ವ್ಯಕ್ತಿ ಯಾರಿಗಾದರೂ ಕಂಡಲ್ಲಿ ೦೮೩೫೬-೨೨೦೩೩೩, ೦೮೩೫೬-೨೨೦೩೩೨ ನಂಬರ್ ಗಳಿಗೆ ಇಲ್ಲವೇ ಹತ್ತಿರದ ಪೊಲೀಸ್ ಠಾಣೆಯಲ್ಲಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ
Subscribe to Updates
Get the latest creative news from FooBar about art, design and business.
Related Posts
Add A Comment

