Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 01, 2026

ಮೂಢನಂಬಿಕೆಯಿಂದ ವೈಚಾರಿಕತೆಯತ್ತ ಕರೆದೊಯ್ದ ಬಸವಣ್ಣನವರು

ಶ್ರಮಯೇವ ಜಯತೆ..

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆಲಮೇಲದಲ್ಲಿ ಗಣರಾಜ್ಯೋತ್ಸವ ದಿನಾಚರಣೆ
(ರಾಜ್ಯ ) ಜಿಲ್ಲೆ

ಆಲಮೇಲದಲ್ಲಿ ಗಣರಾಜ್ಯೋತ್ಸವ ದಿನಾಚರಣೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆಲಮೇಲ: ಪಟ್ಟಣದ
ಶ್ರೀ ವಿಶ್ವೇಶ್ವರ ಬಾಲಭಾರತಿ ಅನುದಾನಿತ ಕನ್ನಡ ಹಿರಿಯ ಪ್ರಾಥಮಿಕ ಶಾಲೆ, ಆಲಮೇಲ ದಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಿಸಲಾಯಿತು.
ಮುಖ್ಯ ಅತಿಥಿಗಳಾಗಿ ಪಟ್ಟಣದ ಹಿರಿಯ ಸಾಹಿತಿ ಸಿದ್ದಾರಾಮ ಉಪ್ಪಿನ ಅವರು ಧ್ವಜಾರೋಹಣ ನೆರವೇರಿಸಿದರು.
ಅಧ್ಯಕ್ಷತೆಯನ್ನು ಸಂಸ್ಥೆಯ ಅದ್ಯಕ್ಷ ಎಸ್.ಆಯ್.ಜೋಗೂರ, ಅತಿಥಿಗಳಾಗಿ ಆಡಳಿತ ಮಂಡಳಿಯ ಕೋಶಾಧ್ಯಕ್ಷ ಎ.ಜಿ.ಕುಲಕರ್ಣಿ, ಸದಸ್ಯರಾದ ಶಿವಾನಂದ ಮಾರ್ಸನಳ್ಳಿ ಉಪಸ್ಥಿತರಿದ್ದರು.
ಈ ವೇಳೆ ಸಂಸ್ಥೆಯ ವತಿಯಿಂದ ಸಾಹಿತಿ ಸಿದ್ದಾರಾಮ ಉಪ್ಪಿನ ರವರಿಗೆ ಇತ್ತೀಚೆಗೆ ರಾಷ್ಟ್ರೀಯ ಪ್ರಶಸ್ತಿ ಲಭಿಸಿದಕ್ಕಾಗಿ ಹಾಗೂ ಶಾಲೆಯ ಮುಖ್ಯ ಗುರು ಲಕ್ಷ್ಮೀಪುತ್ರ ಕಿರನಳ್ಳಿ ರವರಿಗೆ ಜ್ಯೋತಿಬಾ ಫುಲೆ ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿ ಪಡೆದಿದಕ್ಕಾಗಿ ಸನ್ಮಾನಿಸಲಾಯಿತು.
ಸನ್ಮಾನಕ್ಕೆ ಪ್ರತಿಯಾಗಿ ಮಾತನಾಡಿದ ಸಿದ್ದಾರಾಮ ಉಪ್ಪಿನ ರವರು, ಆಲಮೇಲ ಪಟ್ಟಣದಲ್ಲಿಯೇ ಬಡಮಕ್ಕಳ ಶಿಕ್ಷಣಕ್ಕಾಗಿ ಶಿಕ್ಷಣ ಸಂಸ್ಥೆಯು ಕಳೆದ ನಾಲ್ಕು ದಶಕಗಳಿಂದ ತನ್ನ ಕಾರ್ಯವನ್ನು ಯಾವುದೇ ಪ್ರಚಾರವಿಲ್ಲದೆ ಮಾಡುತ್ತ ಬಂದಿದೆ. ಇಲ್ಲಿಯ ಮಕ್ಕಳು ಶೈಕ್ಷಣಿಕ ಹಾಗೂ ಪಠ್ಯೇತರ ಚಟುವಟಿಕೆಗಳಿಗೆ ಹೆಸರುವಾಸಿಯಾಗಿದ್ದು, ಉತ್ತಮ ಸಂಸ್ಕಾರಯುತವಾದ ಶಿಕ್ಷಣ ನೀಡುವಲ್ಲಿ ಸಂಸ್ಥೆಯ ಹಾಗೂ ಶಿಕ್ಷಕರ ಪಾತ್ರ ಬಹಳ ಮಹತ್ವದ್ದಾಗಿದೆ ಎಂದು ಶ್ಲಾಘಿಸಿದರು.
ಕಾರ್ಯಕ್ರಮವನ್ನು ಶಿಕ್ಷಕ ಚಂದ್ರಕಾಂತ ದೇವರಮನಿ ನಿರೂಪಿಸಿದರು, ಶ್ರೀಮತಿ ಸುವರ್ಣ ಸಾರಂಗಮಠ ಸ್ವಾಗತಿಸಿದರು, ಶಿಕ್ಷಕ ಈರಣ್ಣ ಕಲಶೆಟ್ಟಿ ವಂದಿಸಿದರು.
ಮಕ್ಕಳಿಂದ ಭಾಷಣ, ಸಾಮೂಹಿಕ ಕವಾಯತು, ಡ್ರೀಲ್, ಲೇಝಿಮ, ದೇಶಭಕ್ತಿ ಗೀತೆಗಳ ಮೇಲೆ ನೃತ್ಯ ಮಾಡಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮೂಢನಂಬಿಕೆಯಿಂದ ವೈಚಾರಿಕತೆಯತ್ತ ಕರೆದೊಯ್ದ ಬಸವಣ್ಣನವರು

ಶ್ರಮಯೇವ ಜಯತೆ..

ಕೆಎಸ್ಒಯು ಜೊತೆ ಶೈಕ್ಷಣಿಕ ಒಪ್ಪಂದ :ಡಾ.ಅರುಣ್ ಕುಮಾರ್

ಕೃಷಿ ಮತ್ತು ಉದ್ಯಮಿ ವಲಯಕ್ಕೆ ಹೆಚ್ಚಿನ ಒತ್ತು :ಸಿಇಓ ರಿಷಿ ಆನಂದ್

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 01, 2026
    In ದಿನಪತ್ರಿಕೆ
  • ಮೂಢನಂಬಿಕೆಯಿಂದ ವೈಚಾರಿಕತೆಯತ್ತ ಕರೆದೊಯ್ದ ಬಸವಣ್ಣನವರು
    In (ರಾಜ್ಯ ) ಜಿಲ್ಲೆ
  • ಶ್ರಮಯೇವ ಜಯತೆ..
    In ವಿಶೇಷ ಲೇಖನ
  • ಕೆಎಸ್ಒಯು ಜೊತೆ ಶೈಕ್ಷಣಿಕ ಒಪ್ಪಂದ :ಡಾ.ಅರುಣ್ ಕುಮಾರ್
    In (ರಾಜ್ಯ ) ಜಿಲ್ಲೆ
  • ಕೃಷಿ ಮತ್ತು ಉದ್ಯಮಿ ವಲಯಕ್ಕೆ ಹೆಚ್ಚಿನ ಒತ್ತು :ಸಿಇಓ ರಿಷಿ ಆನಂದ್
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲಾ ಬಾಲಭವನದ ಬೇಸಿಗೆ ಶಿಬಿರದ ಸಮಾರೋಪ
    In (ರಾಜ್ಯ ) ಜಿಲ್ಲೆ
  • ಮಲೇರಿಯಾ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಮಲೇರಿಯಾ ಕೆಲವೊಮ್ಮೆ ಮಾರಕವಾಗಬಹುದು :ಕೋಳೆಕರ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸಂಘಕ್ಕೆ ಮೇ ೧೦ಕ್ಕೆ ಚುನಾವಣೆ :ಅಂದೇ ಫಲಿತಾಂಶ
    In (ರಾಜ್ಯ ) ಜಿಲ್ಲೆ
  • ಪ್ರಸ್ತುತ ಸಮಾಜಕ್ಕೆ ಬಸವಣ್ಣನವರ ಆದರ್ಶಗಳು
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.