ಆಲಮೇಲ: ಪಟ್ಟಣದ ಸಂಗನಬಸವೇಶ್ವರ ಶಾಲೆಯಲ್ಲಿ ರಾಜಕಿಯ ಮುಖಂಡರಾದ ಸೋಮನಾಥ ಮೇಲಿಮನಿ ದ್ವಜಾರೋಹಣ ನೇರವೇರಿಸಿದರು. ನಿತ್ಯಾನಂದ ಆರೋಢ ಮಠದ ಬಸವಲಿಂಗ ಶರಣರು, ಪ.ಪಂ ಸದಸ್ಯ ಅಶೋಕ ಕೊಳಾರಿ, ಬಸವರಾಜ ತೆಲ್ಲೂರ, ಯಲ್ಲಪ್ಪ ಬುರಡ, ಶ್ರೀಶೈಲ ಕುಂಬಾರ, ಬಾಬು ಕೊತಂಬರಿ, ಆನಂದ ಬುರಡ,ದಯಾನಂದ ಪುರಾಣಿಕ, ಶ್ರೀಮಂತ ಹಿರೇಗೌಡ, ಮುಖ್ಯ ಶಿಕ್ಷಕ ಸಂಜುಕುಮಾರ ಇಟಗಾರ, ಶಿಕ್ಷಕ ಉಮೇಶ ಕುಂಬಾರ ಉಪಸ್ತಿತರಿದ್ದರು.
ಐ.ಕೆ. ರಾಯಲ್ ಶಾಲೆ: ಪಟ್ಟಣದ ಐ.ಕೆ. ರಾಯಲ ಶಾಲೆಯಲ್ಲಿ ಶಾಲಾ ಆಡಳಿಮಂಡಳಿ ನಿರ್ದೇಶಕ ಶೌಕತಲಿ ಸುಂಬಡ ದ್ವಜಾರೋಹಣ ಮಾಡಿದರು.
ಮುಖ್ಯ ಶಿಕ್ಷಕ ಸಂತೋಷ ಚಂಗಟ್ಟಿ, ಶಿಕ್ಷಕರಾದ ಸಂಜನಾ ಬೇನುರ, ರಕ್ಷಿತಾ ಅಂಬುರೆ, ಸಂಗೀತಾ, ರೋಜಿ, ಶ್ರೀಕಾಮತರ ಸಿಬರಾಮ ಮುಂತಾದವರು ಉಪಸ್ಥಿತರಿದ್ದರು.
ಹೂವಿನಹಳ್ಳಿ ತಾಲೂಕಿನ ಹೂವಿನಹಳ್ಳಿ ಗ್ರಾಮದ ಅಂಬೇಡ್ಕರ ನಗರದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಶರಣು ಸಿಂಧೆ ದ್ವಜಾರೋಹಣ ಮಾಡಿದರು.
ಮುಖ್ಯ ಶಿಕ್ಷಕ ಪಂಡಿತ ಅವಜಿ ಶಾಲಾ ಸಿಬ್ಬಂದಿ ಹಾಗೂ ಪಾಲಕರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

