Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಜಯಪುರ ಜಿಲ್ಲೆಗೆ ಆಗಮಿಸಿದ ಸುವರ್ಣ ಸಂಭ್ರಮ ರಥಯಾತ್ರೆ
(ರಾಜ್ಯ ) ಜಿಲ್ಲೆ

ವಿಜಯಪುರ ಜಿಲ್ಲೆಗೆ ಆಗಮಿಸಿದ ಸುವರ್ಣ ಸಂಭ್ರಮ ರಥಯಾತ್ರೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರಥಕ್ಕೆ ಪೂಜೆ ಸಲ್ಲಿಸಿ,ಆರತಿ ಬೆಳಗಿ, ಸ್ವಾಗತಿಸಿದ ದೇವಣಗಾಂವ ಗ್ರಾಮಸ್ಥರು

ಆಲಮೇಲ: ತಾಲೂಕಿನ ಗಡಿಗ್ರಾಮ ದೇವಣಗಾಂವ ಭೀಮಾ ನದಿ ತೀರದ ಸೇತುವೆಯ ಮೇಲೆ ಕರ್ನಾಟಕ ಸುವರ್ಣ ಸಂಭ್ರಮ ರಥಯಾತ್ರೆಗೆ ಅದ್ದೂರಿ ಸ್ವಾಗತ ಮಾಡಿಕೊಳ್ಳಲಾಯಿತು.
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನಿಂದ ವಿಜಯಪುರ ಜಿಲ್ಲೆಗೆ ರಥಯಾತ್ರೆ ಆಗಮಿಸಿತು. ಆಲಮೇಲ ತಹಶಿಲ್ದಾರ ಸುರೇಶ ಚಾವಲರ ಅವರ ನೇತೃತ್ವದಲ್ಲಿ ದೇವಣಗಾಂವ ಗ್ರಾಪಂ ಅಧ್ಯಕ್ಷೆ ಶ್ರೀಮತಿ ರೇಣುಕಾ ನಡುವಿನಕೇರಿ ರಥಕ್ಕೆ ಪೂಜೆ ಸಲ್ಲಿಸಿ, ಹೂಮಾಲೆ ಹಾಕಿ, ಆರತಿ ಬೆಳಗಿ ಸ್ವಾಗತ ಮಾಡಿಕೊಂಡರು.
ಶಾಲಾ ಮಕ್ಕಳ ಕೋಲಾಟ, ಜಯಘೋಷ, ಕನ್ನಡದ ಕವಿಗಳ ಭಾವಚಿತ್ರಗಳು, ಕನ್ನಡ ದ್ವಜ ಎಲ್ಲೆಡೆ ರಾರಾಜಿಸಿದವು, ಡೊಳ್ಳು ಕುಣಿತ, ಹಲಗೆಮೇಳ, ಚಿಟ್ಟಹಲಗೆ, ಮುತೈದೆಯರು ಕುಂಭ, ಆರತಿಯೊಂದಿಗೆ ರಥದ ಮುಂದೆ ಸಾಗಿದರು. ಕನ್ನಡ ಗೀತೆಗಳ ಗಾಯನಕ್ಕೆ ನೆರೆದಿದ್ದ ಯುವಕರು, ಮಕ್ಕಳು, ಹಿರಿಯರು, ಮಹಿಳೆಯರು ತಾಳಕ್ಕೆ ತಕ್ಕಂತೆ ಹೆಜ್ಜೆ ಹಾಕಿ ಸಂಭ್ರಮಿಸಿದರು.
ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡಿಗೆ ತಹಶಿಲ್ದಾರ ಸುರೇಶ ಚಾವಲರ ಹೆಜ್ಜೆ ಹಾಕಿದರು. ಈ ಸಂದರ್ಭದಲ್ಲಿ ವಿವಿಧ ಸಂಘಗಳ ಮಹಿಳೆಯರು ಕೂಡಾ ಹೆಜ್ಜೆ ಹಾಕಿ ಸಂಭ್ರಮಿಸಿದರು. ಪಿಡಿಓ ಸಂಜು ದೊಡಮನಿ ಅವರೊಂದಿಗೆ ಹಿರಿಯ ಮುಖಂಡರು ಡೊಳ್ಳು ಬಾರಿಸಿ ತಮ್ಮ ಸಂಭ್ರಮ ಹಂಚಿಕೊಂಡರು.
ತಹಶಿಲ್ದಾರ ಸುರೇಶ ಚಾವಲರ, ಬಿಇಓ ಆರಿಫ್ ಬಿರಾದಾರ, ಎಂ.ಎ.ಅತ್ತಾರ, ಎ.ಎಸ್.ಮುಕಿಹಾಳ, ತಾಪಂ ಎಡಿ ಸಿದ್ದು ಅಂಕಲಗಿ, ಪಿಡಿಓ ಸಂಜು ದೊಡಮನಿ, ರವಿ ಬಿರಾದಾರ, ಪ್ರಾಚಾರ್ಯ ಸುರೇಶ ಗಂಗನಳ್ಳಿ, ಶ್ರೀನಿವಾಸ ಕಾಂಬಳೆ, ಕಸಾಪ ಅಧ್ಯಕ್ಷ ಶಿವಶರಣ ಗುಂದಗಿ, ಅಶೋಕ ಕೊಳಾರಿ, ಶ್ರೀಶೈಲ ಮಠಪತಿ, ಪ್ರಭು ವಾಲಿಕಾರ, ಎನ್.ಎ.ಬಂಡಗರ, ಸಿದ್ದಯ್ಯ ಮಠಪತಿ, ಶರಣಪ್ಪ ಗುಬ್ಬೆವಾಡ, ಶಿವಪುತ್ರಗೌಡ ಕಡ್ಲೇವಾಡ, ಸಿದ್ದಾರಾಮ ಹಂಗರಗಿ, ಷಣ್ಮುಖಪ್ಪ ಸೊಮನಾಯಕ, ದವಲಪ್ಪ ಬಡದಾಳ, ಮುತ್ತು ಕಲಶೆಟ್ಟಿ, ವಿಠ್ಠಲ ಯರಗಲ್, ಶಂಕರಲಿಂಗ ನಡುವಿನಕೇರಿ, ನಿಂಗಪ್ಪ ಅಳ್ಳಗಿ, ಸಿದ್ದು ಹೀರಾಪುರ, ಬಸವರಾಜ ಹೀರಾಪುರ, ಅನೀಲ ಸಿಂದಗಿ, ಪ್ರಕಾಶ ಗಂಗನಳ್ಳಿ, ದತ್ತಾತ್ರೆಯ ಸೊನ್ನ, ಅಶೋಕ ಗಂಗನಳ್ಳಿ, ಶಿವು ಕಾಟಕರ ಸೇರಿದಂತೆ ಇತರರು ಭಾಗವಹಿಸಿದ್ದರು.
ಭೀಮಾ ಸೇತುವೆಯಿಂದ ಪ್ರಗತಿಪರ ಶಿಕ್ಷಣ ಸಂಸ್ಥೆಯ ಆವರಣದವರೆಗೆ ರಥವು ಸಂಚರಿಸಿತು. ಶಾಲಾ ಶಿಕ್ಷಕರು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ವಿವಿಧ ಸಂಘಟನೆಗಳ ಕಾರ್ಯಕರ್ತರು ರಥಯಾತ್ರೆಯಲ್ಲಿ ಭಾಗವಹಿಸಿದ್ದರು. ಆಲಮೇಲ ಎಸೈ ಕುಮಾರ ಹಾಡಕಾರ ಹಾಗೂ ಸಿಬ್ಬಂದಿ ಬಂದೋಬಸ್ತ್ ಕೈಗೊಂಡಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

ಅಂಬರ ಚುಂಬಿತ ಪ್ರೇಮ ಪ್ರೇಮ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ
    In (ರಾಜ್ಯ ) ಜಿಲ್ಲೆ
  • ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ
    In (ರಾಜ್ಯ ) ಜಿಲ್ಲೆ
  • ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ
    In (ರಾಜ್ಯ ) ಜಿಲ್ಲೆ
  • ಅಂಬರ ಚುಂಬಿತ ಪ್ರೇಮ ಪ್ರೇಮ
    In ವಿಶೇಷ ಲೇಖನ
  • ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ
    In (ರಾಜ್ಯ ) ಜಿಲ್ಲೆ
  • ಸಿಲಿಂಡರ್ ಸ್ಟಾಕ್ ಇಲ್ಲ :ಸಚಿವ ಮುನಿಯಪ್ಪ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.