Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 01, 2026

ಮೂಢನಂಬಿಕೆಯಿಂದ ವೈಚಾರಿಕತೆಯತ್ತ ಕರೆದೊಯ್ದ ಬಸವಣ್ಣನವರು

ಶ್ರಮಯೇವ ಜಯತೆ..

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗಮಕ ಕಲೆ ಉಳಿಸಿ ಬೆಳೆಸಿ :ಜಂಬುನಾಥ ಕಂಚ್ಯಾಣಿ
(ರಾಜ್ಯ ) ಜಿಲ್ಲೆ

ಗಮಕ ಕಲೆ ಉಳಿಸಿ ಬೆಳೆಸಿ :ಜಂಬುನಾಥ ಕಂಚ್ಯಾಣಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಗಮಕ ಕಲೆಯು ಪ್ರಾಚೀನ ಕಾಲದಿಂದಲೂ ಅಸ್ತಿತ್ವದಲ್ಲಿದ್ದು ೬೪ ಕಲೆಗಳಲ್ಲಿ ಒಂದಾಗಿದೆ. ಇದನ್ನು ಉಳಿಸಿ ಬೆಳೆಸುವ ಹೊಣೆ ಇಂದಿನ ಯುವ ಗಮಕ ಕಲಾದರ ಮೇಲಿದೆ ಎಂದು ವಿಜಯಪುರ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಜಂಬುನಾಥ ಕಂಚ್ಯಾಣಿ ಹೇಳಿದರು.
ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್. ಬಿ. ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ ಮತ್ತು ಕನ್ನಡ ವಿಭಾಗ ಕರ್ನಾಟಕ ಗಮಕ ಕಲಾ ಪರಿಷತ್ತು (ರಿ) ಬೆಂಗಳೂರು, ಜಿಲ್ಲಾ ಘಟಕ ವಿಜಯಪುರ, ಸಹಯೋಗದಲ್ಲಿ “ಮಹಾಕವಿ ಕುಮಾರವ್ಯಾಸ ಜಯಂತಿ ಹಾಗೂ ಗಮಕ ವಾಚನ-ವ್ಯಾಖ್ಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗಮಕ ಇಂದು ಮರೆಯಾಗುತ್ತಿದ್ದು, ಅದರ ಉಳಿವು ಅಗತ್ಯವಾಗಿದೆ. ಶಾಲಾ ಕಾಲೇಜುಗಳಲ್ಲಿ ಇಂತಹ ಕಾರ್ಯಕ್ರಮಗಳನ್ನು ಅಯೋಜಿಸುವ ಮೂಲಕ ಗಮಕ ಪರಂಪರೆಯನ್ನು ಮುಂದುವರೆಸುವ ಅಗತ್ಯವಿದೆ ಎಂದು ಹೇಳಿದರು.
ಪ್ರಾಚಾರ್ಯ ಡಾ. ಆರ್.ಎಂ.ಮಿರ್ದೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದಿನ ದಿನಮಾನಗಳಲ್ಲಿ ಗಮಕ ಕಲೆಯು ಹೆಚ್ಚು ಹೆಚ್ಚು ಮುನ್ನೆಲೆಗೆ ಬರಬೇಕಾಗಿದೆ. ಇದು ಕಾಲೇಜು ಹಂತದಲ್ಲಿ ನಡೆಯುತ್ತಾ ಸಾಗಿದರೆ ವಿದ್ಯಾರ್ಥಿಗಳಿಗೆ ಪ್ರಾಚೀನ ಕನ್ನಡ ಕಾವ್ಯಗಳ ಅರ್ಥಬದ್ದತೆ ಮತ್ತು ಅದರಲ್ಲಿಯ ಮೌಲ್ಯಗಳು ಮನಮುಟ್ಟಲು ಸಹಕಾರಿಯಾಗುತ್ತದೆ ಎಂದು ಹೇಳಿದರು.
ಕಲ್ಯಾಣರಾವ್ ದೇಶಪಾಂಡೆ ಕುಮಾರವ್ಯಾಸ ಭಾರತದ ವಿರಾಟಪರ್ವದ ಉತ್ತರಾಭಿಮನ್ಯು ಕಲ್ಯಾಣದ ಕುರಿತ ಪದ್ಯಗಳ ವ್ಯಾಖ್ಯಾನ ಮಾಡಿದರು.
ಶ್ರೀಮತಿ ಪುಷ್ಪಾ ಕುಲಕರ್ಣಿ ಮತ್ತು ಶ್ರೀಮತಿ ಭೂದೇವಿ ಕುಲಕರ್ಣಿ ಗಮಕವಾಚನ ಮಾಡಿದರು.
ಬಿ.ಎಂ.ಪಾಟೀಲ್ ಪ್ರಾರ್ಥಿಸಿದರು. ಕನ್ನಡ ವಿಭಾಗದ ಮುಖ್ಯಸ್ಥ ಡಾ.ಶ್ರೀನಿವಾಸ ದೊಡ್ಡಮನಿ ಸ್ವಾಗತಿಸಿ, ಅತಿಥಿಗಳ ಪರಿಚಯ ಮಾಡಿದರು. ಡಾ.ಉಷಾದೇವಿ ಹಿರೇಮಠ ನಿರೂಪಿಸಿದರು. ಎಸ್.ಎಚ್.ಹೂಗಾರ ವಂದಿಸಿದರು.
ಈ ಸಂದರ್ಭದಲ್ಲಿ ನ್ಯಾಕ್ ಸಂಯೋಜಕ ಡಾ.ಮಹೇಶಕುಮಾರ ಕೆ, ಪ್ರೋ.ರಾಜಶ್ರೀ.ಡಿ.ಜೋಷಿ, ಡಾ.ಭಕ್ತಿ ಮಹೇಂಧ್ರಕರ್, ಪ್ರೊ. ಪ್ರಬಾವತಿ ತಳವಾರ, ಪ್ರೊ ಅಮೀನ್ ಲೇನ್, ಪ್ರೊ. ಆಯ್.ಎಸ್.ಹೂಗಾರ, ಎಸ್.ಎಂ.ಜೇವರ್ಗಿ, ಮೋರೆ, ಪ್ರೊ.ಎಸ್.ವಾಯ್.ಅಂಗಡಿ, ಡಾ. ಚೈತನಾ ಸಂಕೊಂಡ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮೂಢನಂಬಿಕೆಯಿಂದ ವೈಚಾರಿಕತೆಯತ್ತ ಕರೆದೊಯ್ದ ಬಸವಣ್ಣನವರು

ಶ್ರಮಯೇವ ಜಯತೆ..

ಕೆಎಸ್ಒಯು ಜೊತೆ ಶೈಕ್ಷಣಿಕ ಒಪ್ಪಂದ :ಡಾ.ಅರುಣ್ ಕುಮಾರ್

ಕೃಷಿ ಮತ್ತು ಉದ್ಯಮಿ ವಲಯಕ್ಕೆ ಹೆಚ್ಚಿನ ಒತ್ತು :ಸಿಇಓ ರಿಷಿ ಆನಂದ್

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 01, 2026
    In ದಿನಪತ್ರಿಕೆ
  • ಮೂಢನಂಬಿಕೆಯಿಂದ ವೈಚಾರಿಕತೆಯತ್ತ ಕರೆದೊಯ್ದ ಬಸವಣ್ಣನವರು
    In (ರಾಜ್ಯ ) ಜಿಲ್ಲೆ
  • ಶ್ರಮಯೇವ ಜಯತೆ..
    In ವಿಶೇಷ ಲೇಖನ
  • ಕೆಎಸ್ಒಯು ಜೊತೆ ಶೈಕ್ಷಣಿಕ ಒಪ್ಪಂದ :ಡಾ.ಅರುಣ್ ಕುಮಾರ್
    In (ರಾಜ್ಯ ) ಜಿಲ್ಲೆ
  • ಕೃಷಿ ಮತ್ತು ಉದ್ಯಮಿ ವಲಯಕ್ಕೆ ಹೆಚ್ಚಿನ ಒತ್ತು :ಸಿಇಓ ರಿಷಿ ಆನಂದ್
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲಾ ಬಾಲಭವನದ ಬೇಸಿಗೆ ಶಿಬಿರದ ಸಮಾರೋಪ
    In (ರಾಜ್ಯ ) ಜಿಲ್ಲೆ
  • ಮಲೇರಿಯಾ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಮಲೇರಿಯಾ ಕೆಲವೊಮ್ಮೆ ಮಾರಕವಾಗಬಹುದು :ಕೋಳೆಕರ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸಂಘಕ್ಕೆ ಮೇ ೧೦ಕ್ಕೆ ಚುನಾವಣೆ :ಅಂದೇ ಫಲಿತಾಂಶ
    In (ರಾಜ್ಯ ) ಜಿಲ್ಲೆ
  • ಪ್ರಸ್ತುತ ಸಮಾಜಕ್ಕೆ ಬಸವಣ್ಣನವರ ಆದರ್ಶಗಳು
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.