ವಿಜಯಪುರ: ಕಾಂಗ್ರೆಸ್ ಸರ್ಕಾರ ಸಿದ್ಧಸಿರಿ ಸಕ್ಕರೆ ಹಾಗೂ ಎಥೆನಾಲ್ ಕಾರ್ಖಾನೆ ಮುಚ್ಚಲು ನೀಡಿದ್ದ ನೋಟಿಸ್ ಹಾಗೂ ಮುಚ್ಚುವ ಷಡ್ಯಂತರಕ್ಕೆ ಮಾನ್ಯ ಕರ್ನಾಟಕ ಉಚ್ಛ ನ್ಯಾಯಾಲಯ ಸೋಮವಾರ ತಡೆ ನೀಡಿದೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಕಾರ್ಖಾನೆ ಅಧ್ಯಕ್ಷರು ಹಾಗೂ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಅವರು, ಕಾರ್ಖಾನೆಯನ್ನು ನಂಬಿರುವ ಸಾವಿರಾರು ರೈತರು, ಉದ್ಯೋಗಿಗಳ ಬಗ್ಗೆ ಎಳ್ಳಷ್ಟು ಕರುಣೆ ತೋರದೆ ಹಾಗೂ ರಾಜಕೀಯವಾಗಿ ಎದುರಿಸಲಾಗದೆ, ನೋಟಿಸ್ ನೀಡಿರುವವರ ಹುನ್ನಾರಕ್ಕೆ ಉಚ್ಛ ನ್ಯಾಯಾಲಯ ತಡೆ ನೀಡಿದೆ.
ಕಳೆದ ಎರಡು ವರ್ಷಗಳಿಂದ ಇಲ್ಲದಿದ್ದ ಮಾಲಿನ್ಯ ಈಗ ಈ ಕುರುಡ ಸರ್ಕಾರಕ್ಕೆ ಕಾಣಿಸಿದೆ. ನೋಟಿಸ್ ಹಿಂದೆ ಇರುವ ಭ್ರಷ್ಟರ ವಿರುದ್ಧ ಹೋರಾಟ ಇನ್ನೂ ಇಮ್ಮಡಿಗೊಳ್ಳಲಿದೆ ಎಂದು ಎಚ್ಚರಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
