ಮೋರಟಗಿ: ವಿದ್ಯಾರ್ಥಿಗಳ ಸರ್ವತೋಮುಖ ವ್ಯಕ್ತಿತ್ವ ನಿರ್ಮಾಣದಲ್ಲಿ ಪಠ್ಯ ಮತ್ತು ಪಠ್ಯಪೂರಕ ಚಟುವಟಿಕೆಗಳ ಪಾತ್ರ ಮಹತ್ವದ್ದಾಗಿದೆ ಎಂದು ಸಾಹಿತಿ, ಉಪನ್ಯಾಸಕ ಶ್ರೀಕಾಂತ ಕೆಂಧೂಳಿ ಹೇಳಿದರು.
ಗ್ರಾಮದ ಕಲ್ಪವೃಕ್ಷ ಕಾಲೇಜಿನಲ್ಲಿ ಹಮ್ಮಿಕೊಂಡ ಪಠ್ಯ ಮತ್ತು ಪಠ್ಯಪೂರಕ ಚಟುವಟಿಕೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಮನ್ವಯಾಧಿಕಾರಿ ಎಸ್.ವ್ಹಿ. ಬಿರಾದಾರ ಮಾತನಾಡಿ, ವಿದ್ಯಾರ್ಥಿಗಳು ಕಷ್ಟಪಟ್ಟು ಅಭ್ಯಾಸ ಮಾಡಿ, ಉನ್ನತ ಹುದ್ದೆಯ ಅಧಿಕಾರಿಗಳಾಗಿ ತಾವು ಕಲಿತ ಶಾಲೆಗೆ ಹೆಸರು ತರುವಂತ ಕಾರ್ಯವಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಶಿವಶರಣಗೌಡ ಬಿರಾದಾರ, ಸಂಯೊಜಕ ಎಸ, ಎಸ್ದ.ನಿಗಡಿ, ಪ್ರಾಂಶುಪಾಲ ಎ,ಬಿ,ಸಿಂದಗಿ, ಸಿದ್ದು ಕೆರಿಗೊಂಡ ಸೇರಿದಂತೆ ವಿದ್ಯಾರ್ಥಿಗಳು ಪಾಲಕರು ಕಲ್ಪವೃಕ್ಷ ಆಡಳಿತ ಮಂಡಳಿ ಉಪಸ್ಥತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

