ಬಸವನಬಾಗೇವಾಡಿ: ಪಟ್ಟಣದ ಈರಕಾರ ಮುತ್ಯಾನ ದೇವಸ್ಥಾನದಲ್ಲಿ ಜ.೩೦ ರಂದು ಬೆಳಗ್ಗೆ ೧೧ ಗಂಟೆಗೆ ತಾಲೂಕಿನ ಬಂಜಾರಾ ಸಮಾಜದ ಜನಪ್ರತಿನಿಧಿಗಳ, ಮುಖಂಡರ ಸಭೆ ಕರೆಯಲಾಗಿದೆ.
ಈ ಸಭೆಯಲ್ಲಿ ಸಂತ ಸೇವಾಲಾಲ ಅವರ ಜಯಂತಿ ಆಚರಣೆ, ಸಮಾಜ ಸಂಘಟನೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಲಾಗುವುದು. ಈ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಜನಪ್ರತಿನಿಧಿಗಳು, ಮುಖಂಡರು, ಮಾಜಿ ಜಿಪಂ, ತಾಪಂ ಸದಸ್ಯರು,ಯುವಕರು, ಮಹಿಳಾ ಪ್ರತಿನಿಧಿಗಳು ಆಗಮಿಸಿ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ಪುರಸಭೆ ಸದಸ್ಯ ನೀಲಪ್ಪ ನಾಯಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
