ಯಡ್ರಾಮಿ: ನಾಡಿನ ಖ್ಯಾತ ಸಂಶೋಧಕ-ಸಾಹಿತಿ ಡಿ.ಎನ್.ಅಕ್ಕಿ ಗೋಗಿ ಅವರ ಸಾಹಿತ್ಯಿಕ ಸೇವೆಯನ್ನು ಗುರುತಿಸಿ ಕನ್ನಡಪರ ಹೋರಾಟಗಾರ ಬಸವರಾಜ ಪಡುಕೋಟೆ ಸಾರಥ್ಯದ ನಮ್ಮ ಕರ್ನಾಟಕ ಸೇನೆ ಬೆಂಗಳೂರಿನ ಅರಮನೆ ಗಾಯತ್ರಿ ಮೈದಾನದಲ್ಲಿ ರವಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ದ.ರಾ.ಬೇಂದ್ರೆ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಲಾಯಿತು.
ಸಂಗಮ ಹರ್ಷ: ಡಿ.ಎನ್.ಅಕ್ಕಿ ಅವರು ದ.ರಾ.ಬೇಂದ್ರೆ ಪ್ರಶಸ್ತಿ ಸ್ವೀಕರಿಸಿದ ಈ ಸಂದರ್ಭದಲ್ಲಿ ಯಡ್ರಾಮಿ ಸಗರಾದ್ರಿ ಸಾಂಸ್ಕೃತಿಕ ಸಂಗಮ ಟ್ರಸ್ಟ್ ನ ಅಧ್ಯಕ್ಷ ಸಿದ್ಧಲಿಂಗ ಮಹಾಸ್ವಾಮಿಗಳು, ಪ್ರಕಾಶ ಸಾಹು ಬೆಲ್ಲದ, ಪ್ರಶಾಂತ ಅಂಗಡಿ, ಆರ್.ಜಿ.ಪುರಾಣಿಕ, ಬಸವರಾಜ ಅರಕೇರಿ, ಸಿದ್ದು ಹೂಗಾರ, ಪತ್ರಕರ್ತ ಮಲ್ಲಿಕಾರ್ಜುನ, ಲೇಖಕ ಕಿಶೋರ್ ಕುಮಾರ್, ಪತ್ರಕರ್ತ ವಿಜಯೇಂದ್ರ ಕುಲಕರ್ಣಿ, ಇತರರು ಹರ್ಷ ವ್ಯಕ್ತಪಡಿಸಿ, ಅಭಿನಂದನೆ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

