ಮುದ್ದೇಬಿಹಾಳ: ರಾಜ್ಯದ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷರಾಗಿ ಆಯ್ಕೆಯಾಗಿ ಅಧಿಕಾರ ಸ್ವೀಕರಿಸಿದ ಶಾಸಕ ಸಿ.ಎಸ್.ನಾಡಗೌಡರನ್ನು ನಿಗಮದ ಕೇಂದ್ರ ಕಚೇರಿ ಬೆಂಗಳೂರಿನಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಈ ವೇಳೆ ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ, ಬ್ಲಾಕ್ ಕಾಂಗ್ರೆಸ್ ಎಸ್.ಸಿ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಜಿ.ವಿಜಯಕರ, ತಾಲೂಕು ಘಟಕದ ಅಧ್ಯಕ್ಷ ಶ್ರೀಕಾಂತ್ ಚಲವಾದಿ, ಗುತ್ತಿಗೆದಾರ ವಾಯ್.ವಾಯ್.ಚಲವಾದಿ, ವೀರೇಶ್ ಭಜಂತ್ರಿ, ಶರಣು ಚಲವಾದಿ, ಶೇಕು ಕಟ್ಟಿಮನಿ, ಭೀಮಣ್ಣ ಬಿಜ್ಜೂರ, ಸಿದ್ದು ಕಟ್ಟಿಮನಿ, ಲಕ್ಷ್ಮಣ ಚಲವಾದಿ, ಮಲ್ಲಪ್ಪ ಮುದ್ನಾಳ, ಸಂಗಪ್ಪ ವಿಜಯಕರ, ಯಲ್ಲಪ್ಪ ನಾಗರಬೆಟ್ಟ ಸೇರಿದಂತೆ ಮತ್ತೀತರರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

