Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 01, 2026

ಮೂಢನಂಬಿಕೆಯಿಂದ ವೈಚಾರಿಕತೆಯತ್ತ ಕರೆದೊಯ್ದ ಬಸವಣ್ಣನವರು

ಶ್ರಮಯೇವ ಜಯತೆ..

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಂಬೇಡ್ಕರ್ ಪುತ್ಥಳಿಗೆ ಅಪಮಾನ :ಗೋಲಗೇರಿಯಲ್ಲಿ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ಅಂಬೇಡ್ಕರ್ ಪುತ್ಥಳಿಗೆ ಅಪಮಾನ :ಗೋಲಗೇರಿಯಲ್ಲಿ ಪ್ರತಿಭಟನೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬ್ರಹ್ಮದೇವನಮಡು: ಕಲಬುರಗಿ ಜಿಲ್ಲೆ ಕೋಟನೂರ (ಡಿ) ಗ್ರಾಮದಲ್ಲಿ ಇತ್ತಿಚೇಗೆ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಅಪಮಾನ ಮಾಡಿರುವುದನ್ನು ಖಂಡಿಸಿ ಕನಾ೯ಟಕ ರಾಜ್ಶ ದಲಿತ ಸಂಘಷ೯ ಸಮಿತಿ ಭೀಮ ಗಜ೯ನೆ ತಾಲೂಕು ಘಟಕ ಹಾಗೂ ವಿವಿಧ ಕನ್ನಡಪರ ಸಂಘಟನೆ ಮುಖಂಡರು,ಕಾಯ೯ಕತ೯ರು ಸೋಮವಾರ ಬೃಹತ್ ಪ್ರತಿಭಟನೆ ನಡೆಸಿ ಕಂದಾಯ ಇಲಾಖೆ ಅಧಿಕಾರಿ ಬಸಯ್ಶ ಮಠ ಅವರ ಮೂಲಕ ಮುಖ್ಶಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಗ್ರಾಮದ ಅಂಬಿಗರ ಚೌಡಯ್ಶ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಅಂಬೇಡ್ಕರ್ ವೃತ್ತ ತಲುಪಿತ್ತು. ನಂತರ ಸಿಂದಗಿ – ಶಹಾಪೂರ ರಾಜ್ಶ ಹೆದ್ದಾರಿ ಸಂಚಾರ ತಡೆದು ಎರಡು ಗಂಟೆಗಳ ಕಾಲ ಟೈರಗೆ ಬೆಂಕಿ ಹಚ್ಚಿ ಆಕ್ರೋಶ ವ್ಶಕ್ತಪಡಿಸಿದರು. ವಾಹನಗಳ ಸಂಚಾರ ಸಂಪೂಣ೯ ಸ್ಥಗಿತಗೊಂಡಿದ್ದರಿಂದ ರಸ್ತೆಯುದ್ದಕ್ಕೂ ಬಸ್, ಖಾಸಗಿ ವಾಹನಗಳು ನಿಂತುಕೊಂಡಿದ್ದರಿಂದ ಪ್ರಯಾಣಿಕರು ತೊಂದರೆ ಅನುಭವಿಸಿದರು. ಗ್ರಾಮದ ಅಂಗಡಿ ಮುಂಗಟ್ಟುಗಳು ಎರಡು ಗಂಟೆ ಸ್ವಯಂ ಪ್ರೇರಣೆಯಿಂದ ಮುಚ್ಚಲಾಗಿತ್ತು.
ಪ್ರತಿಭಟನೆ ನೇತೃತ್ವ ವಹಿಸಿದ್ದ ದಸಂಸ ಭೀಮ ಘಜ೯ನೆ ತಾಲೂಕು ಸಂಚಾಲಕ ಶ್ರೀಶೈಲ ಜಾಲವಾದಿ, ದಯಾನಂದ ಮಠ, ಮೋದಿನ ಶಾಬಾದಿ, ಪಿಎಲ್ಡಿ ಬ್ಶಾಂಕ್ ಮಾಜಿ ಅಧ್ಶಕ್ಷ ಶಿವು ಹತ್ತಿ, ರಾಜ್ಶ ಸಂಚಾಲಕ ಸಿದ್ದು ಮೇಲಿನಮನಿ, ಜಿಲ್ಲಾ ಸಂಘಟನಾ ಸಂಚಾಲಕ ಹುಯೋಗಿ ತಳ್ಳೊಳ್ಳಿ ಮಾತನಾಡಿ, ಬಾಬಾಸಾಹೇಬರ ಪುತ್ಥಳಿಗೆ ಅಪಮಾನ ಮಾಡಿದ ಅಪರಾಧಿಗಳ ವಿರುದ್ದ ದೇಶದ್ರೋಹದ ಪ್ರಕರಣ ದಾಖಲಿಸಿ, ಅವರ ಆಸ್ತಿ ಮುಟ್ಟಗೋಲು ಹಾಕಿಕೊಳ್ಳಬೇಕು. ಕೃತ್ಶ ಎಸಗಿದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು.
ಅರಣುಕುಮಾರ ಸಿಂಧೆ, ಪ್ರಭುಗೌಡ ಬಿರಾದಾರ ಅಲ್ಲಾಪೂರ, ಬಸನಗೌಡ ಪಾಟೀಲ, ಗ್ರಾಪಂ ಸದಸ್ಶರಾದ ಬಸವರಾಜ ಮಾರಲಭಾವಿ, ರುಕ್ಮುದ್ದಿನ್ ಹಳಿಮನಿ, ಗೌತಮ್ ಮೇಟಿ, ಗೊಲ್ಲಾಳ ಬೈಚಬಾಳ, ಗೊಲ್ಲಾಳಪ್ಪ ನಾಯ್ಕೋಡಿ, ಸೈಪುನಸಾಬ್ ಕೋರವಾರ, ಶರಣಪ್ಪ ಕನಾ೯ಳ, ಮಾಂತೇಶ , ವಿನೋದ ಹಂಚಿನಾಳ, ಮಲ್ಲು ಹಡಪದ ಸೇರಿದಂತೆ ದಲಿತ ಸಂಘಟನೆ ಹಾಗೂ ವಿವಿಧ ಕನ್ನಡಪರ ಸಂಘಟನೆ ಕಾಯ೯ಕತ೯ರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮೂಢನಂಬಿಕೆಯಿಂದ ವೈಚಾರಿಕತೆಯತ್ತ ಕರೆದೊಯ್ದ ಬಸವಣ್ಣನವರು

ಶ್ರಮಯೇವ ಜಯತೆ..

ಕೆಎಸ್ಒಯು ಜೊತೆ ಶೈಕ್ಷಣಿಕ ಒಪ್ಪಂದ :ಡಾ.ಅರುಣ್ ಕುಮಾರ್

ಕೃಷಿ ಮತ್ತು ಉದ್ಯಮಿ ವಲಯಕ್ಕೆ ಹೆಚ್ಚಿನ ಒತ್ತು :ಸಿಇಓ ರಿಷಿ ಆನಂದ್

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 01, 2026
    In ದಿನಪತ್ರಿಕೆ
  • ಮೂಢನಂಬಿಕೆಯಿಂದ ವೈಚಾರಿಕತೆಯತ್ತ ಕರೆದೊಯ್ದ ಬಸವಣ್ಣನವರು
    In (ರಾಜ್ಯ ) ಜಿಲ್ಲೆ
  • ಶ್ರಮಯೇವ ಜಯತೆ..
    In ವಿಶೇಷ ಲೇಖನ
  • ಕೆಎಸ್ಒಯು ಜೊತೆ ಶೈಕ್ಷಣಿಕ ಒಪ್ಪಂದ :ಡಾ.ಅರುಣ್ ಕುಮಾರ್
    In (ರಾಜ್ಯ ) ಜಿಲ್ಲೆ
  • ಕೃಷಿ ಮತ್ತು ಉದ್ಯಮಿ ವಲಯಕ್ಕೆ ಹೆಚ್ಚಿನ ಒತ್ತು :ಸಿಇಓ ರಿಷಿ ಆನಂದ್
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲಾ ಬಾಲಭವನದ ಬೇಸಿಗೆ ಶಿಬಿರದ ಸಮಾರೋಪ
    In (ರಾಜ್ಯ ) ಜಿಲ್ಲೆ
  • ಮಲೇರಿಯಾ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಮಲೇರಿಯಾ ಕೆಲವೊಮ್ಮೆ ಮಾರಕವಾಗಬಹುದು :ಕೋಳೆಕರ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸಂಘಕ್ಕೆ ಮೇ ೧೦ಕ್ಕೆ ಚುನಾವಣೆ :ಅಂದೇ ಫಲಿತಾಂಶ
    In (ರಾಜ್ಯ ) ಜಿಲ್ಲೆ
  • ಪ್ರಸ್ತುತ ಸಮಾಜಕ್ಕೆ ಬಸವಣ್ಣನವರ ಆದರ್ಶಗಳು
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.