Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 01, 2026

ಮೂಢನಂಬಿಕೆಯಿಂದ ವೈಚಾರಿಕತೆಯತ್ತ ಕರೆದೊಯ್ದ ಬಸವಣ್ಣನವರು

ಶ್ರಮಯೇವ ಜಯತೆ..

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಪೂರ್ಣ ಕಾಮಗಾರಿಗೆ ಚಾಲನೆಗೆ ಸಾರ್ವಜನಿಕರ ಆಗ್ರಹ
(ರಾಜ್ಯ ) ಜಿಲ್ಲೆ

ಅಪೂರ್ಣ ಕಾಮಗಾರಿಗೆ ಚಾಲನೆಗೆ ಸಾರ್ವಜನಿಕರ ಆಗ್ರಹ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿ: ಪಟ್ಟಣದ ೧೫ನೇ ವಾರ್ಡಿನಲ್ಲಿ ಅರ್ಧಕ್ಕೆ ನಿಂತ ಕಾಮಗಾರಿಗೆ ಚಾಲನೆ ನೀಡಿ, ಪೂರ್ಣಗೊಳಿಸುವಂತೆ ಆಗ್ರಹಿಸಿ ಸಾರ್ವಜನಿಕರು ತಹಶೀಲ್ದಾರ ಪ್ರಕಾಶ ಸಿಂದಗಿ ಅವರಿಗೆ ಮನವಿ ಸಲ್ಲಿಸಿದರು.
ಪಟ್ಟಣದ ೧೫ನೇ ವಾರ್ಡಿನ ನಿವಾಸಿಗಳು ಬುಧವಾರ ತಹಶೀಲ್ದಾರ ಕಚೇರಿಗೆ ಆಗಮಿಸಿ ೨೦೨೨-೨೩ನೇ ಸಾಲಿನಲ್ಲಿ ಸೋಮನಗೌಡ ಪಾಟೀಲ(ಸಾಸನೂರ) ಶಾಸಕರಾದ ಸಂದರ್ಭದಲ್ಲಿ ನಗರೋತ್ಥಾನ ವಿಶೇಷ ಅನುದಾನದಡಿ ಮಂಜೂರಾದ ಕಾಮಗಾರಿಯನ್ನು ಆರಂಭಿಸಿ ನಂತರ ನಿಲ್ಲಿಸಲಾಗಿದೆ. ಈ ಬಗ್ಗೆ ಸಂಬಂಧಿಸಿದ ಸಿಬ್ಬಂದಿ ಹಾಗೂ ಅಧಿಕಾರಿಗಳನ್ನು ಕೇಳಿದರೆ ಉಡಾಫೆ ಉತ್ತರ ನೀಡುತ್ತಿದ್ದಾರೆ.
ಕಳೆದ ಒಂದು ವರ್ಷದ ಹಿಂದೆ ಜೆಸಿಬಿ ಯಂತ್ರದಿಂದ ಅಗೆದ ರಸ್ತೆ ಈವರೆಗೆ ದುರಸ್ತಿ ಕಾಣದೇ ಇರುವುದರಿಂದ ಸಾರ್ವಜನಿಕರ ತಿರುಗಾಟಕ್ಕೆ ತೊಂದರೆಯಾಗಿದೆ. ರಸ್ತೆ ಕಾಮಗಾರಿ ಅರ್ಧಕ್ಕೆ ನಿಲ್ಲಿಸಲು ಕಾರಣವಾದರೂ ಏನು? ಯಾಕೆ ಪೂರ್ಣಗೊಳ್ಳಲಿಲ್ಲ ಎಂಬುದರ ಕುರಿತು ಆಡಳಿತಾಧಿಕಾರಿಗಳಾದ ತಹಶೀಲ್ದಾರ ಕೂಡಲೇ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಬರುವ ದಿನಗಳಲ್ಲಿ ತುರ್ತಾಗಿ ಕಾಮಗಾರಿ ಪೂರ್ಣಗೊಳಿಸದೇ ಇದ್ದಲ್ಲಿ ವಾರ್ಡಿನ ನಿವಾಸಿಗಳು ಹೋರಾಟದ ಹಾದಿ ಆಯ್ದುಕೊಳ್ಳಬೇಕಾಗುತ್ತದೆ ಎಂದು ಆಗ್ರಹಿಸಿ, ಮನವಿ ಸಲ್ಲಿಸಿದರು.
ಕಾಶೀನಾಥ ವಡ್ಡೋಡಗಿ, ಜ್ಞಾನೇಶ್ವರ ಸುಗತೇಕರ, ಈರಣ್ಣ ಒಂಟೆತ್ತಿನ ರಮೇಶ ವಡ್ಡೋಡಗಿ, ಶಿವಾನಂದ ಉಪ್ಪಾರ, ಶರಣಪ್ಪ ಭೈರೋಡಗಿ, ಮುತ್ತು ಹೂಗಾರ, ಶಂಕರ ಗೋಂಧಳಿ ಸೇರಿದಂತೆ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮೂಢನಂಬಿಕೆಯಿಂದ ವೈಚಾರಿಕತೆಯತ್ತ ಕರೆದೊಯ್ದ ಬಸವಣ್ಣನವರು

ಶ್ರಮಯೇವ ಜಯತೆ..

ಕೆಎಸ್ಒಯು ಜೊತೆ ಶೈಕ್ಷಣಿಕ ಒಪ್ಪಂದ :ಡಾ.ಅರುಣ್ ಕುಮಾರ್

ಕೃಷಿ ಮತ್ತು ಉದ್ಯಮಿ ವಲಯಕ್ಕೆ ಹೆಚ್ಚಿನ ಒತ್ತು :ಸಿಇಓ ರಿಷಿ ಆನಂದ್

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 01, 2026
    In ದಿನಪತ್ರಿಕೆ
  • ಮೂಢನಂಬಿಕೆಯಿಂದ ವೈಚಾರಿಕತೆಯತ್ತ ಕರೆದೊಯ್ದ ಬಸವಣ್ಣನವರು
    In (ರಾಜ್ಯ ) ಜಿಲ್ಲೆ
  • ಶ್ರಮಯೇವ ಜಯತೆ..
    In ವಿಶೇಷ ಲೇಖನ
  • ಕೆಎಸ್ಒಯು ಜೊತೆ ಶೈಕ್ಷಣಿಕ ಒಪ್ಪಂದ :ಡಾ.ಅರುಣ್ ಕುಮಾರ್
    In (ರಾಜ್ಯ ) ಜಿಲ್ಲೆ
  • ಕೃಷಿ ಮತ್ತು ಉದ್ಯಮಿ ವಲಯಕ್ಕೆ ಹೆಚ್ಚಿನ ಒತ್ತು :ಸಿಇಓ ರಿಷಿ ಆನಂದ್
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲಾ ಬಾಲಭವನದ ಬೇಸಿಗೆ ಶಿಬಿರದ ಸಮಾರೋಪ
    In (ರಾಜ್ಯ ) ಜಿಲ್ಲೆ
  • ಮಲೇರಿಯಾ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಮಲೇರಿಯಾ ಕೆಲವೊಮ್ಮೆ ಮಾರಕವಾಗಬಹುದು :ಕೋಳೆಕರ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸಂಘಕ್ಕೆ ಮೇ ೧೦ಕ್ಕೆ ಚುನಾವಣೆ :ಅಂದೇ ಫಲಿತಾಂಶ
    In (ರಾಜ್ಯ ) ಜಿಲ್ಲೆ
  • ಪ್ರಸ್ತುತ ಸಮಾಜಕ್ಕೆ ಬಸವಣ್ಣನವರ ಆದರ್ಶಗಳು
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.