Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 01, 2026

ಮೂಢನಂಬಿಕೆಯಿಂದ ವೈಚಾರಿಕತೆಯತ್ತ ಕರೆದೊಯ್ದ ಬಸವಣ್ಣನವರು

ಶ್ರಮಯೇವ ಜಯತೆ..

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗೋಕಟ್ಟೆ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಓ ರಿಷಿ ಆನಂದ
(ರಾಜ್ಯ ) ಜಿಲ್ಲೆ

ಗೋಕಟ್ಟೆ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಓ ರಿಷಿ ಆನಂದ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳ: ತಾಲೂಕಿನ ಕವಡಿಮಟ್ಟಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ಅನುಷ್ಟಾನಗೊಂಡ ಗೋಕಟ್ಟೆ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಬುಧವಾರ ಬೇಟಿ ನೀಡಿ ಪರಿಶೀಲನೆ ನಡೆಸಿದರು.
ಗೋಕಟ್ಟೆ ನಿರ್ಮಾಣದ ಅನುದಾನ ಬಳಕೆ, ಪ್ರಗತಿ ಹಾಗೂ ಸಾರ್ವಜನಿಕ ಉಪಯೋಗ ಕುರಿತು ಮಾಹಿತಿ ಪಡೆದ ಅವರು, ಕೆರೆ ಅಂಗಳದಲ್ಲಿ ಸಂಗ್ರಹವಾಗುವ ಮಳೆ ನೀರಿನಿಂದ ಸುತ್ತಲಿನ ರೈತರಿಗೆ, ಜಾನುವಾರು ಹಾಗೂ ಪಶು-ಪಕ್ಷಿಗಳಿಗೆ ತುಂಬಾ ಅನುಕೂಲವಾಗಲಿದೆ ಎಂದರು.
ಕಾಮಗಾರಿ ಅನುಷ್ಟಾನ ಮಾಡಲು ಆಯ್ಕೆ ಮಾಡಿದ ಸ್ಥಳ ಹಾಗೂ ಕಾಮಗಾರಿ ಗುಣಮಟ್ಟ ಮತ್ತು ಗೋಕಟ್ಟೆ ಸುತ್ತಲಿನ ಹಸೀಕರಣದ ಕುರಿತು ಸಿಇಒ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ತಾಲೂಕಿನ ಪ್ರತಿ ಗ್ರಾಮ ಪಂಚಾಯತ ಮಟ್ಟದಲ್ಲಿ ಗೋಕಟ್ಟೆಗಳ ನಿರ್ಮಾಣ ಕಾಮಗಾರಿ ಪರಿಣಾಮಕಾರಿಯಾಗಿ ಅನುಷ್ಟಾನಗೊಳ್ಳಬೇಕು. ಜಲಸಂರಕ್ಷಣೆಗೆ ಆದ್ಯತೆ ನೀಡಿ ನರೇಗಾ ಯೋಜನೆಯಡಿ ಅಭಿವೃದ್ಧಿ ಕಾಮಗಾರಿಗಳನ್ನು ಅಳವಡಿಸಿ ಎಂದು ಕೆಲವು ತಾಂತ್ರಿಕ ಸಲಹೆಗಳನ್ನು ನೀಡಿದರು.
ಈ ವೇಳೆ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಡಾ.ಯುವರಾಜ ಹನಗಂಡಿ, ತಾ.ಪಂ. ಸಹಾಯಕ ನಿರ್ದೆಶಕರು (ಪಂ.ರಾ.) ಖುಬಾಸಿಂಗ್ ಜಾಧವ್, ಜಿಲ್ಲಾ ಪಂಚಾಯತ ಎಡಿಪಿಸಿ ಪೃಥ್ವಿರಾಜ ಪಾಟೀಲ, ತಾಂತ್ರಿಕ ಸಂಯೋಜಕ ಶಂಕರಗೌಡ ಯಾಳವಾರ, ತಾ.ಪಂ.ನರೇಗಾ ತಾಲೂಕು ಐಇಸಿ ಸಂಯೋಜಕ ಪರಮೇಶ ಹೊಸಮನಿ, ತಾಂತ್ರಿಕ ಸಹಾಯಕ ಮಹಮ್ಮದ್ ಸೊಯೆಲ್ ಹಾಗೂ ಗ್ರಾ.ಪಂ ಸಿಬ್ಬಂದಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮೂಢನಂಬಿಕೆಯಿಂದ ವೈಚಾರಿಕತೆಯತ್ತ ಕರೆದೊಯ್ದ ಬಸವಣ್ಣನವರು

ಶ್ರಮಯೇವ ಜಯತೆ..

ಕೆಎಸ್ಒಯು ಜೊತೆ ಶೈಕ್ಷಣಿಕ ಒಪ್ಪಂದ :ಡಾ.ಅರುಣ್ ಕುಮಾರ್

ಕೃಷಿ ಮತ್ತು ಉದ್ಯಮಿ ವಲಯಕ್ಕೆ ಹೆಚ್ಚಿನ ಒತ್ತು :ಸಿಇಓ ರಿಷಿ ಆನಂದ್

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 01, 2026
    In ದಿನಪತ್ರಿಕೆ
  • ಮೂಢನಂಬಿಕೆಯಿಂದ ವೈಚಾರಿಕತೆಯತ್ತ ಕರೆದೊಯ್ದ ಬಸವಣ್ಣನವರು
    In (ರಾಜ್ಯ ) ಜಿಲ್ಲೆ
  • ಶ್ರಮಯೇವ ಜಯತೆ..
    In ವಿಶೇಷ ಲೇಖನ
  • ಕೆಎಸ್ಒಯು ಜೊತೆ ಶೈಕ್ಷಣಿಕ ಒಪ್ಪಂದ :ಡಾ.ಅರುಣ್ ಕುಮಾರ್
    In (ರಾಜ್ಯ ) ಜಿಲ್ಲೆ
  • ಕೃಷಿ ಮತ್ತು ಉದ್ಯಮಿ ವಲಯಕ್ಕೆ ಹೆಚ್ಚಿನ ಒತ್ತು :ಸಿಇಓ ರಿಷಿ ಆನಂದ್
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲಾ ಬಾಲಭವನದ ಬೇಸಿಗೆ ಶಿಬಿರದ ಸಮಾರೋಪ
    In (ರಾಜ್ಯ ) ಜಿಲ್ಲೆ
  • ಮಲೇರಿಯಾ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಮಲೇರಿಯಾ ಕೆಲವೊಮ್ಮೆ ಮಾರಕವಾಗಬಹುದು :ಕೋಳೆಕರ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸಂಘಕ್ಕೆ ಮೇ ೧೦ಕ್ಕೆ ಚುನಾವಣೆ :ಅಂದೇ ಫಲಿತಾಂಶ
    In (ರಾಜ್ಯ ) ಜಿಲ್ಲೆ
  • ಪ್ರಸ್ತುತ ಸಮಾಜಕ್ಕೆ ಬಸವಣ್ಣನವರ ಆದರ್ಶಗಳು
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.