Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪಾರಂಪರಿಕ ತಾಣಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆ :ಡಾ.ಪತ್ತಾರ
(ರಾಜ್ಯ ) ಜಿಲ್ಲೆ

ಪಾರಂಪರಿಕ ತಾಣಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆ :ಡಾ.ಪತ್ತಾರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಇತಿಹಾಸವನ್ನು ಮರೆತವರು ಎಂದಿಗೂ ಇತಿಹಾಸ ನಿರ್ಮಿಸಲಾರರು ಅದರಂತೆ ಐತಿಹಾಸಿಕ ಪಾರಂಪರಿಕ ತಾಣಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಅದಕ್ಕೆ ಇತಿಹಾಸದ ಅಧ್ಯಯನ ಮಾಡಬೇಕು. ಅದರ ಆಳ-ಅಗಲ ಅರಿವಾಗುತ್ತದೆ ಎಂದು ನಗರದ ಜಿ ಎಫ್ ಜಿ ಸಿ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಡಾ.ಬಿ.ಜಿ.ಪತ್ತಾರ ಹೇಳಿದರು.
ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್ ಬಿ ಕಲಾ ಮತ್ತು ಕೆಸಿಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ ಮತ್ತು ಹೆರಿಟೇಜ್ ಕ್ಲಬ್ ಸಂಯೋಜನೆಯಡಿಯಲ್ಲಿ ಐತಿಹಾಸಿಕ ಪಾರಂಪರಿಕ ತಾಣಗಳ ಮಹತ್ವ ಮತ್ತು ಅವುಗಳ ಸಂರಕ್ಷಣೆ ಕುರಿತು ವಿಶೇಷ ಉಪನ್ಯಾಸದಲ್ಲಿ ಮಾತನಾಡಿದ ಅವರು, ದೇಶವು ಅತ್ಯಂತ ಭವ್ಯವದಾದ ಸಂಸ್ಕೃತಿಕ, ಐತಿಹಾಸಿಕ ಪಾರಂಪರಿಕ ನೆಲೆ ಬೀಡಾಗಿದೆ. ಹಲವಾರು ಇತಿಹಾಸದ ಕುರುಹುಗಳನ್ನು ಹೊಂದಿದೆ. ಅದರ ಸಂರಕ್ಷಣೆ ಮಾಡುವ ಜವಾಬ್ದಾರಿ ನಮ್ಮೆ ಮೇಲಿದೆ. ವಿದ್ಯಾರ್ಥಿಗಳು ಇಂತಹ ಪಾರಂಪರಿಕ ತಾಣಗಳ ಬಗ್ಗೆ ಆದ್ಯಯನ ಮಾಡಬೇಕು ಎಂದರು.
ಈ ವೇಳೆಯಲ್ಲಿ ಐಕ್ಯುಎಸಿ ಸಂಯೋಜಕ ಡಾ.ಪಿ.ಎಸ್.ಪಾಟೀಲ ಮಾತನಾಡಿ, ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಐತಿಹಾಸಿಕ ಪಾರಂಪರಿಕ ತಾಣಗಳು ಅಧ್ಯಯನ ಮತ್ತು ಅದರ ಸಂರಕ್ಷಣೆಗೆ ಮುಂದಾಗಬೇಕು ಎಂದರು.
ಇತಿಹಾಸಕ್ಕೆ ಸಂಬಂಧಿಸಿದ ಉತ್ತಮ ಪುಸ್ತಕಗಳನ್ನು ಸ್ನೇಹಿತರನ್ನಾಗಿಸಿಕೊಂಡು ವಿಷಯದ ಆಳದಲ್ಲಿ ಹೆಕ್ಕಿ ಸಂಶೋಧನೆ ಮುಂದಾಗಿ ಸಮಾಜಕ್ಕೆ ಉತ್ತಮ ಕೊಡುಗೆಯನ್ನು ಕೊಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಹಾವಿದ್ಯಾಲಯ ಐಕ್ಯೂಎಸಿ ಸಂಯೋಜಕ ಡಾ.ಪಿ.ಎಸ್.ಪಾಟೀಲ, ಹೆರಿಟೇಜ್ ಕ್ಲಬ್ ಮುಖ್ಯಸ್ಥೆ ಡಾ.ಎಂ.ಬಿ.ಪಾಟೀಲ ಮಹಾವಿದ್ಯಾಲಯದ ಬೋಧಕ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಇತಿಹಾಸ ವಿಭಾಗದ ಮುಖ್ಯಸ್ಥ ಪ್ರೊ.ಐ.ಎಸ್.ಹೂಗಾರ ಪರಿಚಯ ಮತ್ತು ಸ್ವಾಗತಿಸಿದರು, ಪ್ರೊ.ಶ್ವೇತಾ ಸವನೂರ ನಿರೂಪಿಸಿದರು, ಪ್ರೊ.ರಾಜೇಶ್ವರಿ ಪುರಾಣಿಕ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ

ಸಚಿವ ಎಂ ಬಿ ಪಾಟೀಲ ಜಿಲ್ಲಾ ಪ್ರವಾಸ ಇಂದು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು
    In (ರಾಜ್ಯ ) ಜಿಲ್ಲೆ
  • ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ ಬಿ ಪಾಟೀಲ ಜಿಲ್ಲಾ ಪ್ರವಾಸ ಇಂದು
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆಯಲ್ಲಿ ಮಹಮ್ಮದ್ ಯಾಸೀನ್ 3226ನೇ ರ‍್ಯಾಂಕ್
    In (ರಾಜ್ಯ ) ಜಿಲ್ಲೆ
  • ಮತದಾರರ ಪಟ್ಟಿ ಪರಿಷ್ಕರಣೆ: 15.24 ಲಕ್ಷ ಗಣತಿ ಫಾರಂ ಡಿಜಿಟಲೀಕರಣ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಸಂಚಲನ: ಎರಡೂವರೆ ತಿಂಗಳ ಬಳಿಕ ಕೊಲೆ ಆರೋಪದ ತಿರುವು
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಜು.೨೭ ರಂದು ಪತ್ರಿಕಾ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಶ್ರೀ ಖಾಸ್ಗತರ ಗದ್ದುಗೆ ದರ್ಶನ ಪಡೆದ ಶಾಸಕ ರಾಜುಗೌಡ
    In (ರಾಜ್ಯ ) ಜಿಲ್ಲೆ
  • ಶಾಸಕರ ಭರವಸೆ ಮೇರೆಗೆ ಧರಣಿ ಸತ್ಯಾಗ್ರಹ ಅಂತ್ಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.