Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಶ್ರಮಯೇವ ಜಯತೆ..

ಕೆಎಸ್ಒಯು ಜೊತೆ ಶೈಕ್ಷಣಿಕ ಒಪ್ಪಂದ :ಡಾ.ಅರುಣ್ ಕುಮಾರ್

ಕೃಷಿ ಮತ್ತು ಉದ್ಯಮಿ ವಲಯಕ್ಕೆ ಹೆಚ್ಚಿನ ಒತ್ತು :ಸಿಇಓ ರಿಷಿ ಆನಂದ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಡಿವಾಳ ಸಮುದಾಯದ ಚೇತನ ಮಾಚಿದೇವರು
(ರಾಜ್ಯ ) ಜಿಲ್ಲೆ

ಮಡಿವಾಳ ಸಮುದಾಯದ ಚೇತನ ಮಾಚಿದೇವರು

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ಮಡಿವಾಳ ಸಮುದಾಯದ ಮಹಾನ್ ಚೇತನ ಮಾಚಿದೇವರ ಮಾರ್ಗದರ್ಶನ ಸಮಾಜದ ಪ್ರತಿಯೊಂದು ವರ್ಗಕ್ಕೆ ಅವಶ್ಯಕವಾಗಿದೆ ಎಂದು ತಾಲೂಕು ದಂಡಾಧಿಕಾರಿ ಪ್ರದೀಪಕುಮಾರ ಹಿರೇಮಠ ಹೇಳಿದರು.
ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ಹಮ್ಮಿಕೊಂಡ ವಚನಕಾರ ಮಡಿವಾಳ ಮಾಚಿದೇವರ ಜಯಂತಿ ನಿಮಿತ್ಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಮಾಚಿದೇವರು ಅನುಭವ ಮಂಟಪದಲ್ಲಿ ತಮ್ಮ ಅಮೂಲ್ಯ ಸಾಹಿತ್ಯವನ್ನು ಸಮಾಜದ ಏಳ್ಗೆಗೆ ಶ್ರಮಿಸಿದವರು. ಸಮಾಜದಲ್ಲಿನ ಅಸಮಾನತೆಯನ್ನು ಹೋಗಲಾಡಿಸಲು ಜೀವನವನ್ನು ಮುಡಿಪ್ಪಿಟ್ಟಿದ್ದರು ಎಂದರು.
ಈ ವೇಳೆ ಮಡಿವಾಳ ಮಾಚಿದೇವರ ವೃತ್ತ ನಿರ್ಮಾಣ ಸಲುವಾಗಿ ಸಿಂದಗಿ ನಗರದಲ್ಲಿ ಜಾಗವನ್ನು ಒದಗಿಸಿ ಕೊಡುವಂತೆ ಸಮಾಜದ ಮುಖಂಡರು ತಹಶೀಲ್ದಾರ್ ಅವರಲ್ಲಿ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಗ್ರೇಡ್-೨ ತಹಶೀಲ್ದಾರ್ ಐ.ಜೆ.ಬಳಗಾನೂರ, ಕಂದಾಯ ನಿರೀಕ್ಷಕ ಐ.ಎಂ. ಮಕಂದಾರ, ಮಡಿವಾಳ ಸಮಾಜದ ತಾಲೂಕಾಧ್ಯಕ್ಷ ಈರಣ್ಣ ಅಗಸರ, ಉಪಾಧ್ಯಕ್ಷ ಶಂಕರ ಅಗಸರ, ಗುರು ಅಗಸರ, ಡಿಎಸ್‌ಎಸ್ ಜಿಲ್ಲಾ ಸಂಚಾಲಕ ವೈ.ಸಿ.ಮಯೂರ್, ಬಸವರಾಜ ಅಗಸರ, ದೊಡ್ಡಪ್ಪ ಅಗಸರ, ಸಿದ್ದು ಅಗಸರ, ಮಡಿವಾಳಪ್ಪ ಮಡಿವಾಳರ, ಮಹಾಂತೇಶ ಅಗಸರ, ಮಲ್ಲಿಕಾರ್ಜುನ ಅಗಸರ, ಅಶೋಕ ಅಗಸರ, ಪ್ರಜ್ವಲ ಅಗಸರ ಸೇರಿ ಉಪಸ್ಥಿತರಿದ್ದರು.
*ತಾಲೂಕು ಆಸ್ಪತ್ರೆ:* ತಾಲೂಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಶ್ರೀ ಮಡಿವಾಳ ಮಾಚಿದೇವರ ಜನ್ಮ ದಿನವನ್ನು ಆಚರಣೆ ಮಾಡಲಾಯಿತು. ಈ ವೇಳೆ ದಂತ ವೈದ್ಯಾಧಿಕಾರಿ ಡಾ.ರಮೇಶ ರಾಠೋಡ್, ಡಾ.ಮಹಾಂತೇಶ ಹಿರೇಮಠ್, ಡಾ.ಮೌನೇಶ್ ಬಡಿಗೇರ್, ಆಪ್ತಸಮಾಲೋಚಕ ಎಂ.ಪಿ.ಸಾಗರ್, ರಾಜಶೇಖರ್ ನರಗೋದಿ, ವಿದ್ಯಾ ಹಿರೇಪಟ್, ದೇವಮ್ಮ ಕೊಣ್ಣೂರ್, ಲವ ಗಾಣಿಗೇರ, ಅಶೋಕ್ ಕಡಲಗೊಂಡ್, ಸುನೀಲ ನೇಮ್‌ಶೆಟ್ಟಿ, ನಿಂಗಣ್ಣ ಗೊರಗುಂಡಗಿ ಸೇರಿದಂತೆ ತಾಲೂಕು ಆಸ್ಪತ್ರೆಯ ಸಿಬ್ಬಂದಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಶ್ರಮಯೇವ ಜಯತೆ..

ಕೆಎಸ್ಒಯು ಜೊತೆ ಶೈಕ್ಷಣಿಕ ಒಪ್ಪಂದ :ಡಾ.ಅರುಣ್ ಕುಮಾರ್

ಕೃಷಿ ಮತ್ತು ಉದ್ಯಮಿ ವಲಯಕ್ಕೆ ಹೆಚ್ಚಿನ ಒತ್ತು :ಸಿಇಓ ರಿಷಿ ಆನಂದ್

ವಿಜಯಪುರ ಜಿಲ್ಲಾ ಬಾಲಭವನದ ಬೇಸಿಗೆ ಶಿಬಿರದ ಸಮಾರೋಪ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಶ್ರಮಯೇವ ಜಯತೆ..
    In ವಿಶೇಷ ಲೇಖನ
  • ಕೆಎಸ್ಒಯು ಜೊತೆ ಶೈಕ್ಷಣಿಕ ಒಪ್ಪಂದ :ಡಾ.ಅರುಣ್ ಕುಮಾರ್
    In (ರಾಜ್ಯ ) ಜಿಲ್ಲೆ
  • ಕೃಷಿ ಮತ್ತು ಉದ್ಯಮಿ ವಲಯಕ್ಕೆ ಹೆಚ್ಚಿನ ಒತ್ತು :ಸಿಇಓ ರಿಷಿ ಆನಂದ್
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲಾ ಬಾಲಭವನದ ಬೇಸಿಗೆ ಶಿಬಿರದ ಸಮಾರೋಪ
    In (ರಾಜ್ಯ ) ಜಿಲ್ಲೆ
  • ಮಲೇರಿಯಾ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಮಲೇರಿಯಾ ಕೆಲವೊಮ್ಮೆ ಮಾರಕವಾಗಬಹುದು :ಕೋಳೆಕರ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸಂಘಕ್ಕೆ ಮೇ ೧೦ಕ್ಕೆ ಚುನಾವಣೆ :ಅಂದೇ ಫಲಿತಾಂಶ
    In (ರಾಜ್ಯ ) ಜಿಲ್ಲೆ
  • ಪ್ರಸ್ತುತ ಸಮಾಜಕ್ಕೆ ಬಸವಣ್ಣನವರ ಆದರ್ಶಗಳು
    In ವಿಶೇಷ ಲೇಖನ
  • ಮೇ 4 ರಿಂದ ನೆನಪಿನ ಶಕ್ತಿ ಸಮಸ್ಯೆ ಕುರಿತು ಉಚಿತ ಚಿತ್ಸಾ ಶಿಬಿರ
    In (ರಾಜ್ಯ ) ಜಿಲ್ಲೆ
  • ಜನಿವಾರ ತೆಗೆಸಿದ ಘಟನೆ ಖಂಡಿಸಿ ಸಿಎಂಗೆ ಬ್ರಾಹ್ಮಣ ಮಹಾಸಭಾ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.