ಸಿಂದಗಿ: ಕೇಂದ್ರ ಸರ್ಕಾರ ಮಂಡಿಸಿದ ಬಜೆಟ್ ನಿರಾಶದಾಯಕವಾಗಿದೆ. ರೈತರಿಗೆ ಬಡವರಿಗೆ ಮಹಿಳೆಯರಿಗೆ ಮತ್ತು ಯುವಕರಿಗೆ ಹೊಸ ಯೋಜನೆಗಳು ಮತ್ತು ಹೊಸ ಕಾರ್ಯಕ್ರಮಗಳು ಇಲ್ಲದ ಬಜೆಟ್ ಇದಾಗಿದೆ ಎಂದು ಶಾಸಕ ಅಶೋಕ ಮನಗೂಳಿ ಟೀಕಿಸಿದ್ದಾರೆ.
ಇದು ಒಂದು ದೇಶದ ಭರವಸೆಯ ಬಜೆಟ್ ಆಗಬೇಕಾಗಿತ್ತು. ಆದರೆ ಇದು ಚುನಾವಣಾ ಬಜೆಟ್ ಆಗಿರುವುದರಿಂದ ಇದರಲ್ಲಿ ಯಾವುದೇ ರೀತಿಯ ಪರಿಣಾಮಕಾರಿಯಾಗಿರುವ ಹೊಸ ಯೋಜನೆಗಳನ್ನ ಕಾಣುತ್ತಿಲ್ಲ ಎಂದು ಶಾಸಕ ಅಶೋಕ್ ಮನಗೂಳಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

