Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಸವಣ್ಣನವರ ತತ್ವಗಳನ್ನು ಅಳವಡಿಸಿಕೊಳ್ಳಿ :ಕರ್ಜಗಿ
(ರಾಜ್ಯ ) ಜಿಲ್ಲೆ

ಬಸವಣ್ಣನವರ ತತ್ವಗಳನ್ನು ಅಳವಡಿಸಿಕೊಳ್ಳಿ :ಕರ್ಜಗಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ಬಸವಣ್ಣನವರ ವಚನ ತತ್ವಗಳನ್ನು ಅಳವಡಿಸಿಕೊಂಡರೆ ಜಗತ್ತಿನಲ್ಲಿ ಅಸಾದ್ಯ ಎನ್ನುವುದು ಯಾವದು ಇಲ್ಲಾ ಎಂದು ನಿವೃತ್ತ ಪ್ರಾಚಾರ್ಯ ಬಿ.ಪಿಕರ್ಜಗಿ ಹೇಳಿದರು.
ಪಟ್ಟಣದ ಬಸವೇಶ್ವರ ವೃತ್ತದಲ್ಲಿ ರಾಜ್ಯ ಸರಕಾರ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ನಿಮಿತ್ಯ ಜಾಗತಿಕ ಬಸವ ಶಾಂತಿ ಸಂಸ್ಥೆ, ಕತಾರ್ ವತಿಯಿಂದ ಸಚಿವ ಸಂಪುಟದ ಸಚಿವರಿಗೆ, ಶ್ರಮಿಸಿದ ಮಠಾಧೀಶರಿಗೆ, ಬಸವ ಅನುಯಾಯಿಗಳಿಗೆ ಹಮ್ಮಿಕೊಂಡ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಬಸವಣ್ಣನವರು ಜಗತ್ತಿಗೆ ಸರಳ ವಚನಗಳ ಮೂಲಕ ಅಂಧಕಾರ ಕಳೆಯುವ ಗುರುವಾಗಿದ್ದಾರೆ ಎಂದರು.
ಈ ವೇಳೆ ಹಿಕ್ಕಣಗುತ್ತಿ ಲಿಂಗಾಯತ ಮಹಾಮಠದ ಪ್ರಭುಲಿಂಗದೇವರು ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಇದೇ ಸಂದರ್ಭದಲ್ಲಿ ಶಶಿಕಾಂತಗೌಡ ಪಾಟೀಲ, ರವಿ ರಾಥೋಡ್, ಎಂ.ಆರ್.ಡೋಣಿ, ಶಶಿಧರ್ ಹೆಬ್ಬಾಳ, ಶಿವಾನಂದ ಕಲಬುರ್ಗಿ, ಗುರು ತಾರಾಪೂರ, ಆರ್,ಆರ್.ಪಾಟೀಲ, ಲಿಂಬೆ ಅಭಿವೃದ್ಧಿ ನಿಗಮ ಮಂಡಳಿ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪುರ, ಆನಂದ ಶಾಬಾದಿ, ಚಂದ್ರಶೇಖರ ನಾಗರಬೆಟ್ಟ, ಎಂ.ಎಂ,ಹಂಗರಗಿ, ಶ್ರೀಶೈಲ ಯಳಮೇಲಿ ಸೇರಿದಂತೆ ಬಸವ ದಳದ ಸದಸ್ಯರು, ಬಸವಣ್ಣನವರ ಅನುಯಾಯಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

ಅಂಬರ ಚುಂಬಿತ ಪ್ರೇಮ ಪ್ರೇಮ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ
    In (ರಾಜ್ಯ ) ಜಿಲ್ಲೆ
  • ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ
    In (ರಾಜ್ಯ ) ಜಿಲ್ಲೆ
  • ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ
    In (ರಾಜ್ಯ ) ಜಿಲ್ಲೆ
  • ಅಂಬರ ಚುಂಬಿತ ಪ್ರೇಮ ಪ್ರೇಮ
    In ವಿಶೇಷ ಲೇಖನ
  • ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ
    In (ರಾಜ್ಯ ) ಜಿಲ್ಲೆ
  • ಸಿಲಿಂಡರ್ ಸ್ಟಾಕ್ ಇಲ್ಲ :ಸಚಿವ ಮುನಿಯಪ್ಪ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.