Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಾಜಿ ಶಾಸಕ ರವಿಕಾಂತ ಕಣದಿಂದ ಹಿಂದಕ್ಕೆ :ಅಭಿಮಾನಿಗಳಿಗೆ ನಿರಾಸೆ
(ರಾಜ್ಯ ) ಜಿಲ್ಲೆ

ಮಾಜಿ ಶಾಸಕ ರವಿಕಾಂತ ಕಣದಿಂದ ಹಿಂದಕ್ಕೆ :ಅಭಿಮಾನಿಗಳಿಗೆ ನಿರಾಸೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮರಗೂರ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆಗೆ ಫೆ.೧೧ರಂದು ಚುನಾವಣೆ

ಇಂಡಿ: ತಾಲೂಕಿನ ಮರಗೂರ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆಗೆ ಫೆಬ್ರವರಿ ೧೧ರಂದು ಚುನಾವಣೆ ನಿಗದಿಯಾಗಿದ್ದು, ಫೆಬ್ರವರಿ ೫ ಸೋಮವಾರ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿತ್ತು.
ಸೋಮವಾರ ೩೩ ಜನ ಅಭ್ಯರ್ಥಿಗಳು ತಮ್ಮ ನಾಮಪತ್ರವನ್ನು ಹಿಂಪಡೆದುಕೊಂಡರು, ಪ್ರಮುಖವಾಗಿ ಮಾಜಿ ಶಾಸಕ ರವಿಕಾಂತ ಪಾಟೀಲ್ ಅವರು ಸಹ ತಮ್ಮ ನಾಮಪತ್ರ ಹಿಂಪಡೆದಿದ್ದು ಅವರ ಅಭಿಮಾನಿಗಳಲ್ಲಿ ನಿರಾಶೆ ಮೂಡಿಸುವಂತಾಯಿತು.
ಸ್ಥಳೀಯ ಶಾಸಕ ಹಾಗೂ ಕಾರ್ಖಾನೆಯ ಅಧ್ಯಕ್ಷರಾಗಿರುವ ಯಶವಂತರಾಯಗೌಡ ಪಾಟೀಲ್ ಅವರು ಅವಿರೋಧ ಆಯ್ಕೆ ಮಾಡುವ ಪ್ರಯತ್ನದಲ್ಲಿ ಇದ್ದರೂ ಅವರ ಪ್ರಯತ್ನ ಕೈಗೂಡಲಿಲ್ಲ, ಸಾಮಾನ್ಯ ಸ್ಥಾನದಲ್ಲಿ ಐದು ಸ್ಥಾನಗಳಿಗೆ ೮ ಜನ ಅಭ್ಯರ್ಥಿಗಳು ಉಳಿದುಕೊಂಡಿದ್ದು ನಾಳೆಯಿಂದಲೇ ಚುನಾವಣಾ ಪ್ರಚಾರ ಪ್ರಾರಂಭವಾಗಲಿದೆ.
ಕಣದಲ್ಲಿರುವವರಲ್ಲಿ ಮಾಜಿ ಶಾಸಕ ಡಾ. ಸಾರ್ವಭೌಮ ಬಗಲಿ ಅವರು ಇರುವ ಕಾರಣ ಚುನಾವಣೆ ಕಾವು ದಿನಿ ದಿನೇ ಹೆಚ್ಚಾಗುವ ಸಾಧ್ಯತೆ ಇದೆ.
ಸಾಮಾನ್ಯ ವರ್ಗದಲ್ಲಿ-
ಚಂದ್ರಕಾಂತ್ ಬೋರಗಿ, ನಾಗನಾಥ ಬಿರಾದಾರ, ಬಸವರಾಜ ಧನಶ್ರೀ, ಮಲ್ಲನಗೌಡ ಪಾಟೀಲ, ಯಶವಂತರಾಯಗೌಡ ಪಾಟೀಲ, ರೇವಗೊಂಡಪ್ಪ ಪಾಟೀಲ, ಸಿದ್ದಣ್ಣ ಬಿರಾದಾರ ಡಾ.ಸಾರ್ವಭೌಮ ಬಗಲಿ ಕಣದಲ್ಲಿದ್ದಾರೆ.
ಪರಿಶಿಷ್ಟ ಜಾತಿ ಮೀಸಲು ಸ್ಥಾನದಲ್ಲಿ-
ಅಶೋಕ್ ಗಜಾಕೋಶ, ಮುತ್ತಪ್ಪ ಪೋತೆ ಕಣದಲ್ಲಿದ್ದಾರೆ,
ಮಹಿಳಾ ಮೀಸಲು ಸ್ಥಾನದಲ್ಲಿ-
ದಾನವ್ವ ಬಿರಾದಾರ ಉರ್ಫ ಪಾಟೀಲ, ಲಲಿತಾ ನಡಿಗೇರಿ, ಸರೋಜಿನಿ ಪಾಟೀಲ ಕಣದಲ್ಲಿ ಉಳಿದಿದ್ದಾರೆ.
ಐದು ಸ್ಥಾನಗಳು ಅವಿರೋಧ-
ಹಿಂದುಳಿದ ವರ್ಗ “ಅ” ಮೀಸಲು ಸ್ಥಾನದಿಂದ ಜಟ್ಟೆಪ್ಪ ರವಳಿ,
ಹಿಂದುಳಿದ ವರ್ಗ “ಬ” ಮೀಸಲು ಸ್ಥಾನದಿಂದ ಬಸಣ್ಣ ಮ. ಕೋರೆ,
“ಪರಿಶಿಷ್ಠ ಪಂಗಡ” ಮೀಸಲು ಸ್ಥಾನದಿಂದ- ಸುರೇಶಗೌಡ ರಾ, ಪಾಟೀಲ,
“ಸಹಕಾರ ಸಂಘಗಳ ಮತಕ್ಷೇತ್ರ ಬ” ವರ್ಗದಿಂದ ವಿಶ್ವನಾಥ ಷ. ಬಿರಾದಾರ (ಬರಡೋಲ)
“ಕಬ್ಬು ಬೆಳೆಗಾರರಲ್ಲದ ಮತಕ್ಷೇತ್ರ ಡ” ವರ್ಗದಿಂದ ವಿಶ್ವನಾಥ ಮ. ಬಿರಾದಾರ (ಇಂಡಿ) ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಣದಲ್ಲಿರುವ ಅಭ್ಯರ್ಥಿಗಳಿಗೆ ಪ್ರಚಾರ ಚಿನ್ಹೆ ಸಹ ನೀಡಿದ್ದು ಫೆ. ೧೧ ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾಧಿಕಾರಿ, ಕಂದಾಯ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

ಅಂಬರ ಚುಂಬಿತ ಪ್ರೇಮ ಪ್ರೇಮ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ
    In (ರಾಜ್ಯ ) ಜಿಲ್ಲೆ
  • ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ
    In (ರಾಜ್ಯ ) ಜಿಲ್ಲೆ
  • ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ
    In (ರಾಜ್ಯ ) ಜಿಲ್ಲೆ
  • ಅಂಬರ ಚುಂಬಿತ ಪ್ರೇಮ ಪ್ರೇಮ
    In ವಿಶೇಷ ಲೇಖನ
  • ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ
    In (ರಾಜ್ಯ ) ಜಿಲ್ಲೆ
  • ಸಿಲಿಂಡರ್ ಸ್ಟಾಕ್ ಇಲ್ಲ :ಸಚಿವ ಮುನಿಯಪ್ಪ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.