Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಲಕರ್ಟಿ ವೀರಭದ್ರೇಶ್ವರ ಜಾತ್ರೆ: ನ.9ರಂದು ಅಗ್ನಿ ಪ್ರವೇಶ

ನ.೧೦ ರಿಂದ ಚರ್ಮರೋಗ ಉಚಿತ ತಪಾಸಣೆ

ಭ್ರೂಣ ಲಿಂಗ ಪತ್ತೆ ಸುಳಿವು ಸಿಕ್ಕಲ್ಲಿ ಮುಲಾಜಿಲ್ಲದೇ ಕ್ರಮವಹಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಇಂಡಿ: ವಿಶ್ವ ಕ್ಯಾನ್ಸರ್ ದಿನಾಚರಣೆ ಹಾಗೂ ಜಾಗೃತಿ ಜಾಥಾ
(ರಾಜ್ಯ ) ಜಿಲ್ಲೆ

ಇಂಡಿ: ವಿಶ್ವ ಕ್ಯಾನ್ಸರ್ ದಿನಾಚರಣೆ ಹಾಗೂ ಜಾಗೃತಿ ಜಾಥಾ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ: ಪಟ್ಟಣದ ಎಸ್.ಎಸ್.ವಿ.ವಿ. ಸಂಘದ ಜಿ.ಆರ್.ಗಾಂಧಿ ಕಲಾ, ವಾಯ್.ಎ.ಪಾಟೀಲ ವಾಣಿಜ್ಯ ಹಾಗೂ ಎಮ್.ಪಿ.ದೋಶಿ ವಿಜ್ಞಾನ ಪದವಿ ಮಹಾವಿದ್ಯಾಲಯದಲ್ಲಿ ತಾಲೂಕಾ ಆಸ್ಪತ್ರೆ ಎನ್.ಸಿ.ಡಿ ಘಟಕ ಹಾಗೂ ಎನ್.ಎಸ್.ಎಸ್, ರೆಡ್ ಕ್ರಾಸ್ ಮತ್ತು ಸ್ಕೌಟ್ಸ್ ಗೈಡ್ಸ್ ಸಹಯೋಗದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ ಹಾಗೂ ಜಾಗೃತಿ ಜಾಥಾ ಕಾರ್ಯಕ್ರಮ ಸೋಮವಾರ ಜರುಗಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ತಾಲೂಕಾ ಸಾರ್ವಜನಿಕ ಆಸ್ಪತ್ರೆಯ ದಂತ ವೈದ್ಯಾಧಿಕಾರಿ ಡಾ.ರವಿ ಭತಗುಣಕಿ ಮಾತನಾಡಿ, “ಮಾರಕ ಕಾಯಲೆಯಾದ ಕ್ಯಾನ್ಸರ್ ರೋಗದ ಕುರಿತು ಕ್ಯಾನ್ಸರ್ ಜಾಗತಿಕ ಮಟ್ಟದಲ್ಲಿ ಸಾವಿನ ಎರಡನೆಯ ಪ್ರಮುಖ ಕಾರಣವಾಗಿದೆ. ಶೇಕಡಾ ಮೂರನೆಯ ಒಂದರಷ್ಟು ಕ್ಯಾನ್ಸರ್‌ಗಳಿಗೆ ನಮ್ಮ ಬದಲಾದ ಜೀವನಶೈಲಿ ಮತ್ತು ಆಹಾರ ಪದ್ದತಿಗಳೇ ಪ್ರಮುಖ ಕಾರಣ ಎಂದರು.
ಕಡಿಮೆ ಪ್ರಮಾಣದಲ್ಲಿ ಹಣ್ಣು ಮತ್ತು ತರಕಾರಿಗಳ ಸೇವನೆ, ಕುಂಟಿತ ದೈಹಿಕ ಚಟುವಟಿಕೆ, ತಂಬಾಕು ಸೇವನೆ, ಧೂಮ್ರಪಾನ -ಮಧ್ಯಪಾನದ ಅತೀಯಾದ ಸೇವನೆ, ಅಲ್ಟಾç ವೈಲೆಟ್ ವಿಕೀರಣಗಳು ನಗರ ಪ್ರದೇಶದಲ್ಲಿನ ಅತೀಯಾದ ವಾಯುಮಾಲಿನ್ಯ ಮತ್ತು ರಾಸಾಯನಿಕಯುಕ್ತ ಸೌಂದರ್ಯವರ್ಧಕಗಳ ಬಳಕೆ ಕ್ಯಾನ್ಸರ್‌ಗೆ ಕಾರಾಣವಾಗುವ ಅಂಶಗಳಾಗಿವೆ. ಶೇಕಡಾ ಮೂರನೆಯ ಒಂದು ಭಾಗದಷ್ಟು ಕ್ಯಾನ್ಸರ್‌ನ್ನು ಸಂಭವಿಸುವ ಹಂತದಲ್ಲಿ ತಡೆಗಟ್ಟಬಹುದು. ಕ್ಯಾನ್ಸರ್ ಮುಕ್ತಿಗೆ ಮೂರು ಮುಖ್ಯ ಮಂತ್ರಗಳೆAದರೆ ನಿರಂತರವಾಗಿ ಅರಿವು ಮೂಡಿಸುವುದು ಮತ್ತು ಆರೈಕೆಗೆ ಅವಕಾಶವನ್ನು ಕಲ್ಪಿಸುವುದು, ಶೀಘ್ರ ಪತ್ತೆ ಮತ್ತು ಸಕಾಲದಲ್ಲಿ ಚಿಕಿತ್ಸೆ ಕೊಡಿಸುವುದು. ಎಲ್ಲರಿಗೂ ಚಿಕಿತ್ಸೆ ಲಭ್ಯವಾಗುವಂತೆ ಕ್ರಮ ವಹಿಸುವುದಾಗಿದೆ. ಎನ್.ಸಿ.ಡಿ ಘಟಕದೊಂದಿಗೆ ಕೈಜೋಡಿಸಿ ನಿರಂತರವಾಗಿ ಅರಿವು ಮೂಡಿಸುವ ಕೆಲಸವನ್ನು ಎಲ್ಲರೂ ಮಾಡುವ ಆ ಮೂಲಕ ಕ್ಯಾನ್ಸರ್ ಮುಕ್ತ ಸಮಾಜವನ್ನು ನಿರ್ಮಿಸೋಣ.” ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಇನ್ನೋರ್ವ ಅತಿಥಿಗಳಾದ ತಂಬಾಕು ವಿಭಾಗದ ಆತ್ಮ ಸಮಾಲೋಚಕಿ ಕುಮಾರಿ. ಭಾಗ್ಯಶ್ರೀ ರಾಯಣ್ಣವರ, ಆಯ್‌ಸಿಟಿಸಿ ಆಪ್ತಸಮಾಲೋಚಕ ಕೆ.ಜಿ.ಶೀಲವಂತ, ಬಸವರಾಜ ಅಹಿರಸಂಗ ಮತ್ತು ಮಲ್ಲಿಕಾರ್ಜುನ ಸಿಂಘೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಕಾರ್ಯಕ್ರಮದ ನಂತರ ಸುಮಾರು ಇನ್ನೂರು ವಿದ್ಯಾರ್ಥಿಗಳೊಂದಿಗೆ ಇಂಡಿಯ ವಿದ್ಯಾನಗರ ಹಾಗೂ ಬಸವರಾಜೇಂದ್ರ ನಗರದಲ್ಲಿ ಕ್ಯಾನ್ಸರ್ ಜಾಗೃತಿ ಜಾಥಾ ನಡೆಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಪ್ರಾಂಶುಪಾಲ ಡಾ. ಎಸ್.ಬಿ.ಜಾಧವ ಮಾತನಾಡಿದರು.
ಕಾರ್ಯಕ್ರಮದ ನಿರೂಪಣೆಯನ್ನು ಸಹಾಯಕ ಪ್ರಾಧ್ಯಾಪಕ ಡಾ.ವಿಶ್ವಾಸ ಕೋರವಾರ, ಸ್ವಾಗತ, ಡಾ.ಸುರೇಂದ್ರ ಕೆ, ವಂದನಾರ್ಪಣೆಯನ್ನು ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿಯಾದ ಡಾ.ಪಿ.ಕೆ.ರಾಠೋಡ ಅವರು ನಿರ್ವಹಿಸಿದರು.
ಕಾರ್ಯಕ್ರಮದಲ್ಲಿ ಡಾ.ಆನಂದ ನಡವಿನಮನಿ, ಶ್ರೀಶೈಲ ಸಣ್ಣಕ್ಕಿ, ಡಾ.ಸಿ.ಎಸ್.ಬಿರಾದಾರ, ಡಾ.ಜಯಪ್ರಸಾದ ಡಿ, ಡಾ.ಶ್ರೀಕಾಂತ ರಾಠೋಡ ಎಮ್.ಆರ್.ಕೋಣದೆ, ಶಿವಾನಂದ ಕಂಬಾರ, ಶೃತಿ ಪಾಟೀಲ, ಭಾರತಿ ಕನ್ನೊಳ್ಳಿ, ಪಂಕಜಾ ಕುಲಕರ್ಣಿ, ಶೃತಿ ಬಿರಾದಾರ ಬಲರಾಮ ವಡ್ಡರ ಹಾಗೂ ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿ ವೃಂದ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಲಕರ್ಟಿ ವೀರಭದ್ರೇಶ್ವರ ಜಾತ್ರೆ: ನ.9ರಂದು ಅಗ್ನಿ ಪ್ರವೇಶ

ನ.೧೦ ರಿಂದ ಚರ್ಮರೋಗ ಉಚಿತ ತಪಾಸಣೆ

ಭ್ರೂಣ ಲಿಂಗ ಪತ್ತೆ ಸುಳಿವು ಸಿಕ್ಕಲ್ಲಿ ಮುಲಾಜಿಲ್ಲದೇ ಕ್ರಮವಹಿಸಿ

ನ.೦೮ ರಂದು ಕನಕದಾಸರ ಜಯಂತ್ಯುತ್ಸವ :ಭವ್ಯ ಮೆರವಣಿಗೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಲಕರ್ಟಿ ವೀರಭದ್ರೇಶ್ವರ ಜಾತ್ರೆ: ನ.9ರಂದು ಅಗ್ನಿ ಪ್ರವೇಶ
    In (ರಾಜ್ಯ ) ಜಿಲ್ಲೆ
  • ನ.೧೦ ರಿಂದ ಚರ್ಮರೋಗ ಉಚಿತ ತಪಾಸಣೆ
    In (ರಾಜ್ಯ ) ಜಿಲ್ಲೆ
  • ಭ್ರೂಣ ಲಿಂಗ ಪತ್ತೆ ಸುಳಿವು ಸಿಕ್ಕಲ್ಲಿ ಮುಲಾಜಿಲ್ಲದೇ ಕ್ರಮವಹಿಸಿ
    In (ರಾಜ್ಯ ) ಜಿಲ್ಲೆ
  • ನ.೦೮ ರಂದು ಕನಕದಾಸರ ಜಯಂತ್ಯುತ್ಸವ :ಭವ್ಯ ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಕಬ್ಬು ಬೆಳೆಗಾರರ ಬೇಡಿಕೆಗೆ ಸರ್ಕಾರ ಸ್ಪಂದಿಸಲಿ :ಶ್ರೀಶೈಲಗೌಡ
    In (ರಾಜ್ಯ ) ಜಿಲ್ಲೆ
  • ಕಬ್ಬು ಬೆಳೆಗಾರರ ಹೋರಾಟಕ್ಕೆ ಹಸಿರು ಸೇನೆ ಬೆಂಬಲ
    In (ರಾಜ್ಯ ) ಜಿಲ್ಲೆ
  • ಗ್ರಾಮಾಭಿವೃದ್ಧಿ ಯೋಜನೆ ಸೌಲಭ್ಯ ಪಡೆದುಕೊಳ್ಳಿ :ನಟರಾಜ
    In (ರಾಜ್ಯ ) ಜಿಲ್ಲೆ
  • ಆಲಮೇಲದಲ್ಲಿ ಸ್ಮಶಾನ ಜಾಗಕ್ಕೆ ವಾಗ್ವಾದ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ತೀವ್ರ ಸ್ವರೂಪಕ್ಕೆ ತಿರುಗಿದ ಕಬ್ಬು ದರ ಹೋರಾಟ
    In (ರಾಜ್ಯ ) ಜಿಲ್ಲೆ
  • ನ.೭ರಂದು ಸೈಬರ್ ಕಾನೂನು & ಅಪರಾಧಗಳ ಕುರಿತ ಸಮ್ಮೇಳನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.