Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ದುಷ್ಟ ಶಿಕ್ಷಣ ಶಿಷ್ಟ ರಕ್ಷಣೆ ಪ್ರತಿಪಾದಿಸುವ ನವರಾತ್ರಿ ನವಶಕ್ತಿ ವೈಭವ

ಫ್ರಾನ್ಸ್ ಉರಿಯುತ್ತಿದೆ: ಇದು ಆಕ್ರೋಶವೋ, ಅರಾಜಕತೆಯೋ?

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 20,2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಗರ ಕಲಿಕಾ ಪ್ರಯೋಗಿಕ ತರಬೇತಿಗೆ ಅರ್ಜಿ ಆಹ್ವಾನ
(ರಾಜ್ಯ ) ಜಿಲ್ಲೆ

ನಗರ ಕಲಿಕಾ ಪ್ರಯೋಗಿಕ ತರಬೇತಿಗೆ ಅರ್ಜಿ ಆಹ್ವಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ೨೦೨೩-೨೪ನೇ ಸಾಲಿನಲ್ಲಿ ಕೊಲ್ಹಾರ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಡೇ-ನಲ್ಮ್ ಅಭಿಯಾನ ಮತ್ತು ಪಿಎಂ ಸ್ವನಿಧಿ ಯೋಜನೆ ಅಡಿಯಲ್ಲಿ ನಗರ ಕಲಿಕಾ ಪ್ರಾಯೋಗಿಕ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ.
ಈ ಯೋಜನೆಯ ಮೂಲಕ ಬೀದಿ ವ್ಯಾಪಾರಿಗಳ ಕುರಿತು ಅಧ್ಯಯನ ಮಾಡಿ ಜ್ಞಾನ ಮತ್ತು ಕೌಶಲ್ಯ ವೃದ್ಧಿಸಿಕೊಳ್ಳಲು ಅವಕಾಶವನ್ನು ಕಲ್ಪಿಸಿಕೊಡಲಾಗುತ್ತದೆ. ಈ ತರಬೇತಿ ಕಾರ್ಯಕ್ರಮಕ್ಕೆ ಪದವಿ, ಸ್ನಾತಕೋತ್ತರ, ಡೀಪ್ಲೋಮ ಪಾಸಾದ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ದಾಖಲೆಗಳೊಂದಿಗೆ ೨೧-೦೨-೨೦೨೪ರ ಸಂಜೆ ೫ ಗಂಟೆಯೊಳಗೆ ಕೊಲ್ಹಾರ ಪಟ್ಟಣ ಪಂಚಾಯತ್ ಡೇ-ನಲ್ಮ್ ಶಾಖೆಗೆ ಸಲಿಸಬಹುದಾಗಿದೆ ಎಂದು ಕೊಲ್ಹಾರ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ದುಷ್ಟ ಶಿಕ್ಷಣ ಶಿಷ್ಟ ರಕ್ಷಣೆ ಪ್ರತಿಪಾದಿಸುವ ನವರಾತ್ರಿ ನವಶಕ್ತಿ ವೈಭವ

ಫ್ರಾನ್ಸ್ ಉರಿಯುತ್ತಿದೆ: ಇದು ಆಕ್ರೋಶವೋ, ಅರಾಜಕತೆಯೋ?

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 20,2026

ಬಾಲಪ್ರತಿಭೆ ಶಿವಾನಿಯಿಂದ ವೃಕ್ಷಥಾನ್ ಹೆರಿಟೇಜ್ ರನ್ ಗೆ ದೇಣಿಗೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ದುಷ್ಟ ಶಿಕ್ಷಣ ಶಿಷ್ಟ ರಕ್ಷಣೆ ಪ್ರತಿಪಾದಿಸುವ ನವರಾತ್ರಿ ನವಶಕ್ತಿ ವೈಭವ
    In ವಿಶೇಷ ಲೇಖನ
  • ಫ್ರಾನ್ಸ್ ಉರಿಯುತ್ತಿದೆ: ಇದು ಆಕ್ರೋಶವೋ, ಅರಾಜಕತೆಯೋ?
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 20,2026
    In ದಿನಪತ್ರಿಕೆ
  • ಬಾಲಪ್ರತಿಭೆ ಶಿವಾನಿಯಿಂದ ವೃಕ್ಷಥಾನ್ ಹೆರಿಟೇಜ್ ರನ್ ಗೆ ದೇಣಿಗೆ
    In (ರಾಜ್ಯ ) ಜಿಲ್ಲೆ
  • ಕೃಷ್ಣಾ ನದಿಯಲ್ಲಿ ತೆಪ್ಪಗಳ ಸೆಣಸಾಟಕ್ಕೆ ವೇದಿಕೆ ಸಜ್ಜು!
    In (ರಾಜ್ಯ ) ಜಿಲ್ಲೆ
  • ಕೊಲ್ಹಾರದಲ್ಲಿ ಅ.20ರಂದು ಪುರಾಣ ಮಹಾಮಂಗಲ
    In (ರಾಜ್ಯ ) ಜಿಲ್ಲೆ
  • ಅ.೨೨ ರಂದು ಬನ್ನಿ ವಿನಿಮಯ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಬನ್ನಿ ವಿನಿಮಯ ಕಾರ್ಯಕ್ರಮ ಇರುವುದಿಲ್ಲ
    In (ರಾಜ್ಯ ) ಜಿಲ್ಲೆ
  • ೧ ಕೋಟಿ ರೂ.ಗೂ ಅಧಿಕ ಮೌಲ್ಯದ ಗಾಂಜಾ ಜಪ್ತು!
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲರಿಗೆ ಕೃತಜ್ಞತೆ ಸಲ್ಲಿಸಿದ ಬಿಲ್ಲುಗಾರ್ತಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.