Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಮಾನ ಉದ್ದೇಶದ ಬಸವ ಚಿಂತನೆ ಮತ್ತು ಸಂವಿಧಾನ :ಮಾಡ್ಯಾಳ
(ರಾಜ್ಯ ) ಜಿಲ್ಲೆ

ಸಮಾನ ಉದ್ದೇಶದ ಬಸವ ಚಿಂತನೆ ಮತ್ತು ಸಂವಿಧಾನ :ಮಾಡ್ಯಾಳ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆಲಮೇಲ: ೧೨ನೇ ಶತಮಾನದ ಬಸವಣ್ಣನವರ ನೇತೃತ್ವದ ಶರಣರ ಅನುಭಾವ ಮಂಟಪದ ಚಿಂತನೆಗಳು ಮತ್ತು ಅಂಬೇಡ್ಕರ ಅವರ ಸಂವಿಧಾನದ ಆಶಯಗಳು ಉದ್ದೇಶ ಒಂದೇಯಾಗಿದೆ ಎಂದು ಪ್ರೊ. ಎಸ್.ಜೆ.ಮಾಡ್ಯಾಳ ಹೇಳಿದರು.
ಆಲಮೇಲ ತಾಲೂಕ ಆಡಳಿತ ನೇತೃತ್ವದಲ್ಲಿ ಬುಧವಾರ ಸಂವಿಧಾನ ಜಾಗೃತಿ ಜಾಥಾದ ರಥಯಾತ್ರೆ ನಿಮಿತ್ಯ ಹಮ್ಮಿಕೊಂಡಿದ್ದ ಬಹಿರಂಗ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಉಪನ್ಯಾಸ ನೀಡಿದರು.
ಶರಣರ ಅನುಭವ ಮಂಟಪದ ಉದ್ದೇಶ ಮತ್ತು ಅಂಬೇಡ್ಕರ ಅವರ ನೇತೃತ್ವದಲ್ಲಿ ರಚಿಸಿರುವ ಸಂವಿಧಾನದ ಆಶೆಯು ಎರಡು ಸಮಾನತೆ ಉದ್ದೇಶ ಹೊಂದಿದೆ, ಬಸವಣ್ಣನವರ ತತ್ವಗಳು ಸಂವಿಧಾನದಲ್ಲಿ ಅಳವಡಿಸಲಾಗಿದೆ. ೧೨ನೇ ಶತಮಾನದ ಅನುಭವ ಮಂಟಪದ ಚಿಂತನೆಗಳು ಮತ್ತು ಸಂವಿಧಾನ ಎರಡು ಒಂದು ನಾಣ್ಯದ ಎರಡು ಮುಖಗಳು ಎಂದರು.
೧೨ನೇ ಶತಮಾನದಿಂದಲು ಜಾತಿ ತಾರತಮ್ಯ ತಾಂಡವಾಡುತ್ತಿದ್ದು ಅದನ್ನು ಮನಗಂಡ ಶರಣರು ಅಲ್ಲಮ ಪ್ರಭು ಅವರ ಅಧ್ಯಕ್ಷತೆಯಲ್ಲಿ ಅನುಭವ ಮಂಟಪ ಮೂಲಕ ಒಂದು ಮಾಹನ ಸಭೆ ಅಯೋಜನೆ ಮಾಡಿದರು. ನಂತರ ಶರಣರು ತಮ್ಮ ವಚನಗಳ ಮೂಲಕ ಜಾಗೃತಿ ಮೂಡಿಸಿದರು, ಸ್ವತಂತ್ರö್ಯ ಭಾರತದ ಕಾನೂನಿ ಮೂಲಕ ಸಂವಿಧಾನ ರಚನೆಯಾದರು ಜಾತಿ ತಾರತಮ್ಯ ಹೋಗಲಾಡಿಸಲು ಸಾದ್ಯವಾಗಿಲ್ಲ ಎಂದರು.
ನಾದ ಸರಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಸಿ.ಎಂ. ಬಂಡಗಾರ ಮಾತನಾಡಿದರು.
ಬುಧವಾರ ಬೆಳಗ್ಗೆ ತಾಲೂಕಿನ ವಿಭೂತಿಹಳ್ಳಿ ಗ್ರಾಮದಿಂದ ಪ್ರಾರಂಬಗೊಂಡು ಗುಡ್ಡಳ್ಳಿ, ರಾಮನಹಳ್ಳಿ, ಬಳಗಾನೂರ ಮಾರ್ಗವಾಗಿ ಕೋರಹಳ್ಳಿ ಹುವಿಹಳ್ಳಿ ಮೂಲಕ ಸಂಜೆ ಆಲಮೇಲ ತಾಲೂಕ ಕೇಂದ್ರಸ್ಥಾನಕ್ಕೆ ಆಗಮಿಸಿ ಪಟ್ಟಣದಲ್ಲಿ ಬೃಹತ್ ಮೆರವಣಿಗೆ ಮಾಡಿ ನಂತರ ಪಟ್ಟಣದ ಮೇನ್ ಬಜಾರಿನಲ್ಲಿ ಬಹಿರಂಗ ವೇದಿಕೆ ಕಾರ್ಯಕ್ರಮ ಜರುಗಿತು.
ಜಿಲ್ಲಾ ಸಮಾಜಕಲ್ಯಾಣ ಇಲಾಖೆ ಅಧಿಕಾರಿ, ಸಂವಿಧಾನ ಜಾಗೃತಿ ರಥಯಾತ್ರೆಯ ನೋಡಲ್ ಅಧಿಕಾರಿ ಪ್ರಶಾಂತ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿದರು. ತಹಶೀಲ್ದಾರ ಸುರೇಶ ಚಾವಲಾರ ಅಧ್ಯಕ್ಷತೆ ವಹಿಸಿದ್ದರು. ಪ.ಪಂ ಮುಖ್ಯಾಧಿಕಾರಿ ಸುರೇಶ ನಾಯಕ, ತಾಲೂಕ ಸಮಾಜ ಕಲಾಣ ಅಧಿಕಾರಿ ಎಸ್.ಬಿ. ಹಚಡದ, ಕ್ಷೇತ್ರ ಶಿಕ್ಷಣಾಧಿಕಾರಿ ಆರೀಪ ಬಿರಾದಾರ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಉಪತಶೀಲ್ದಾರ ಸಿ.ಎಂ ಮೂಕಿಹಾಳ, ಕಂದಾಯ ನಿರಿಕ್ಷಕ ಎಂ.ಎ. ಅತ್ತಾರ, ಬಿ.ಜಿ. ನಾರಯಣಕರ, ಮುಖಂಡರಾದ ಬಿ.ಆರ್. ಎಂಟಮಾನ, ಗುಂಡು ಮೇಲಿನಮನಿ, ಜಗದೀಶ ದಾಳಿ, ಪ.ಪಂ ಸದಸ್ಯರಾದ ಸಂಜುಕುಮಾರ ಎಂಟಮಾನ, ಸಾದೀಕ ಸುಂಬಡ, ರಾಹುಲ ಎಂಟಮಾನ, ಶ್ರೀಶೈಲ ಭೋವಿ, ಹರಿಶ ಎಂಟಮಾನ, ಶಿವು ಮೇಲಿನಮನಿ, ಮಂಜುನಾಥ ಎಂಟಮಾನ, ಪರಶುರಾಮ ಕಾಂಬಳೆ, ಶಶಿಧರ ಗಣಿಯಾರ ಮುಂತಾದವರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026
    In ದಿನಪತ್ರಿಕೆ
  • ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು
    In (ರಾಜ್ಯ ) ಜಿಲ್ಲೆ
  • ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ ಬಿ ಪಾಟೀಲ ಜಿಲ್ಲಾ ಪ್ರವಾಸ ಇಂದು
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆಯಲ್ಲಿ ಮಹಮ್ಮದ್ ಯಾಸೀನ್ 3226ನೇ ರ‍್ಯಾಂಕ್
    In (ರಾಜ್ಯ ) ಜಿಲ್ಲೆ
  • ಮತದಾರರ ಪಟ್ಟಿ ಪರಿಷ್ಕರಣೆ: 15.24 ಲಕ್ಷ ಗಣತಿ ಫಾರಂ ಡಿಜಿಟಲೀಕರಣ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಸಂಚಲನ: ಎರಡೂವರೆ ತಿಂಗಳ ಬಳಿಕ ಕೊಲೆ ಆರೋಪದ ತಿರುವು
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಜು.೨೭ ರಂದು ಪತ್ರಿಕಾ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಶ್ರೀ ಖಾಸ್ಗತರ ಗದ್ದುಗೆ ದರ್ಶನ ಪಡೆದ ಶಾಸಕ ರಾಜುಗೌಡ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.