Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಭಾರತದ ಸಂವಿಧಾನ ಸಮಾನತೆಯ ಬುನಾದಿ
(ರಾಜ್ಯ ) ಜಿಲ್ಲೆ

ಭಾರತದ ಸಂವಿಧಾನ ಸಮಾನತೆಯ ಬುನಾದಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಂವಿಧಾನ ಜಾಗೃತಿ ಜಾಥಾ ರಥಯಾತ್ರೆಯಲ್ಲಿ ಕೃಷಿ ಇಲಾಖೆ ಸ.ನಿದೇ೯ಶಕ ಸಿಂಗೆಗೋಳ ಅಭಿಮತ

ಬ್ರಹ್ಮದೇವನಮಡು: ಸಮ ಸಮಾಜದ ಬುನಾದಿ ಆಗಿರುವ ಸಂವಿಧಾನದ ಬಗ್ಗೆ ಜಾಗೃತಿ ಮೂಡಬೇಕಿದೆ ಎಂದು ಸಿಂದಗಿ ಕೃಷಿ ಇಲಾಖೆ ಸಹಾಯಕ ನಿದೇ೯ಶಕ ಹೆಚ್.ವೈ.ಸಿಂಗೆಗೋಳ ಹೇಳಿದರು. ಸಿಂದಗಿ ತಾಲೂಕು ಬ್ರಹ್ಮದೇವನಮಡು ಹಾಗೂ ಹೊನ್ನಳ್ಳಿ ಗ್ರಾಮಕ್ಕೆ ಸೋಮವಾರ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ಕುಂಭಮೇಳದೊಂದಿಗೆ ಸ್ವಾಗತಿಸಿ, ಪುಷ್ಪಾಚ೯ನೆ ಮಾಡಿ ಅವರು ಮಾತನಾಡಿದರು.
ದೇಶದ ಸವ೯ಧಮ೯, ಜಾತಿ ಜನರ ಹಿತ ಕಾಪಾಡುವ ಅಂಬೇಡ್ಕರ್ ಅವರ ಸಂವಿಧಾನವನ್ನು ಪ್ರತಿಯೊಬ್ಬರೂ ಗೌರವಿಸಬೇಕಿದೆ. ಕಾನೂನುಗಳ ಪಾಲನೆ ಬದ್ದತೆ ಬೆಳಸಿಕೊಳ್ಳಬೇಕಿದೆ ಎಂದ ಅವರು, ಶಾಲೆಯ ಮಕ್ಕಳಿಗೆ ಸಂವಿಧಾನದ ಪೀಠಿಕೆ ಪ್ರತಿಜ್ಞಾವಿಧಿ ಬೋಧಿಸಿದರು.
ಸಂವಿಧಾನದ ಜಾಗೃತಿ ರಥಕ್ಕೆ ಬ್ರಹ್ಮದೇವನಮಡು ಗ್ರಾಮದಲ್ಲಿ ಅದ್ದೂರಿಯಾಗಿ ಸಂಭ್ರಮದಿಂದ ಸ್ವಾಗತಿಸಲಾಯಿತು. ಸಕಾ೯ರಿ ಶಾಲೆ ಹಾಗೂ ರಾಜೀವಗಾಂಧಿ ಸ್ಮಾರಕ ಪ್ರೌಢ ಶಾಲೆ ಮಕ್ಕಳಿಂದ ಪೂಣ೯ಕುಂಭ ಸ್ವಾಗತ, ಡೊಳ್ಳು ಕುಣಿತ, ಡಿಜೆ ಸೌಂಡಿಗೆ ಯುವಕರು ಕುಣಿದು ಕುಪ್ಪಳಿಸಿ ಮೆರವಣಿಗೆ ನಡೆಸಿದರು.
ಗ್ರಾಪಂ ಅಧ್ಶಕ್ಷ ಸಂಗನಗೌಡ ಪಾಟೀಲ, ದಲಿತ ಮುಖಂಡರಾದ ವೈ.ಸಿ.ಮಯೂರ, ಶ್ರೀಶೈಲ್ ಜಾಲವಾದಿ, ವಿಜುಗೌಡ ಬಿರಾದಾರ, ಕಲಕೇರಿ ಠಾಣಾಧಿಕಾರಿ ರೋಹಿಣಿ ಪಾಟೀಲ, ಸಂತೋಷ ಮಣಗಿರಿ, ಮಲ್ಲು ಗುಡಿಮನಿ, ಚಂದ್ರಶೇಖರ ಕೆಂಭಾವಿ, ರುಕ್ಮದ್ದಿನ್ ಹಳಿಮನಿ, ರವಿ ಯಡ್ರಾಮಿ, ರವಿ ಹೊಳಿ, ಯಮನೂರ ಬೇಕಿನಾಳ, ಬಸನಗೌಡ ಉಳ್ಳೆಸೂರ, ಸಾಹೇಪಟೇಲ ಮುರಡಿ, ತಿಪ್ಪಯ್ಶ ನೆಲ್ಲಗಿಮಠ, ಪಿಡಿಒ ಎಸ್.ಸಿ.ನಾಯ್ಕೋಡಿ, ಕಾಯ೯ದಶಿ೯ ಸಿ.ಡಿ.ಕೋರಬು, ಸಿಡಿಪಿಒ ಇಲಾಖೆ ಅಂಗನವಾಡಿ ಮೆಲ್ವಿಚಾರಕಿ ಸಜ್ಜನ ಮೆಡ್‌ಂ, ಗ್ರಾಮ ಲೆಕ್ಕಾಧಿಕಾರಿ ಹಸನ್ ಕೋರಬು, ಹಣಮಂತ ಯಂಟಮಾನ, ರಾಜು ಖಾನಾಪೂರ, ಹಣಮಂತ್ರಾಯಗೌಡ ಬಿರಾದಾರ, ಕೆ.ಬಿ.ಮನಗೂಳಿ, ಬಂದೇನಮಾಜ್ ಸೀತನೂರ, ಡಿ.ಕೆ.ಸೀತನೂರ, ಪತ್ರಕತ೯ ಮಲ್ಲು ಕೆಂಭಾವಿ, ಮಲ್ಕಣ್ಣ ಗಡಿಗೆನ್ನವರ, ಭಾಗಪ್ಪ ದೇವರಮನಿ, ಸಂಗನಗೌಡ ಪಾಟೀಲ, ಯಮುನು ಗುಡಿಮನಿ, ದೊಡ್ಡಮನಿ ಸೇರಿದಂತೆ ಗಣ್ಶರು, ಗ್ರಾಮದ ಪ್ರಮುಖರು,ದಲಿತ ಸಂಘಟನೆಯ ಪದಾಧಿಕಾರಿಗಳು ಇದ್ದರು.
ಕಲಕೇರಿ ಠಾಣಾಧಿಕಾರಿ ರೋಹಿಣಿ ಪಾಟೀಲ ಹಾಗೂ ಸಿಬ್ಬಂದಿ ಸೂಕ್ತ ಬಂದೊಬಸ್ತ್ ಒದಗಿಸಿದ್ದರು.
ಸಂವಿಧಾನದ ಜಾಗೃತಿ ಜಾಥಾ ಕಾಯ೯ಕ್ರಮಕ್ಕೆ ಹೊನ್ನಳ್ಳಿ ಗ್ರಾಪಂನ ಕೆಲವು ಸದಸ್ಶರು ಪಾಲ್ಗೊಳ್ಳದ್ದಿರುವುದಕ್ಕೆ ಡಿಎಸ್ಸೆಎಸ್ ಮುಖಂಡರು ಖಂಡಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026
    In ದಿನಪತ್ರಿಕೆ
  • ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು
    In (ರಾಜ್ಯ ) ಜಿಲ್ಲೆ
  • ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ ಬಿ ಪಾಟೀಲ ಜಿಲ್ಲಾ ಪ್ರವಾಸ ಇಂದು
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆಯಲ್ಲಿ ಮಹಮ್ಮದ್ ಯಾಸೀನ್ 3226ನೇ ರ‍್ಯಾಂಕ್
    In (ರಾಜ್ಯ ) ಜಿಲ್ಲೆ
  • ಮತದಾರರ ಪಟ್ಟಿ ಪರಿಷ್ಕರಣೆ: 15.24 ಲಕ್ಷ ಗಣತಿ ಫಾರಂ ಡಿಜಿಟಲೀಕರಣ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಸಂಚಲನ: ಎರಡೂವರೆ ತಿಂಗಳ ಬಳಿಕ ಕೊಲೆ ಆರೋಪದ ತಿರುವು
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಜು.೨೭ ರಂದು ಪತ್ರಿಕಾ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಶ್ರೀ ಖಾಸ್ಗತರ ಗದ್ದುಗೆ ದರ್ಶನ ಪಡೆದ ಶಾಸಕ ರಾಜುಗೌಡ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.