Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಿಸಿಲ ತಾಪ: ಕಛೇರಿ ವೇಳೆ ಬದಲಾವಣೆಗೆ ನೌಕರರ ಸಂಘ ಮನವಿ

ಕುಡಿವ ನೀರಿನ ತೊಂದರೆಯಾಗದಂತೆ ಕ್ರಮ ವಹಿಸಿ

ವರದಿಗಳ ತಯಾರಿಕೆಗೆ ನಿಖರ ಹಾಗೂ ಸಮಗ್ರ ಮಾಹಿತಿ ಒದಗಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಿಹಾರ: ವಿಶ್ವಾಸ ಮತ ಗೆದ್ದ ನಿತೀಶಕುಮಾರ್
(ರಾಜ್ಯ ) ಜಿಲ್ಲೆ

ಬಿಹಾರ: ವಿಶ್ವಾಸ ಮತ ಗೆದ್ದ ನಿತೀಶಕುಮಾರ್

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪಡೆದ ಮತಗಳು 129 | ವಿಪಕ್ಷದ ನಾಲ್ವರಿಂದ ಸಿಎಂ ಪರ ಮತ | ಸ್ಪೀಕರ್ ಅವಧ್ ಬಿಹಾರಿ ಚೌಧರಿ ಪದಚ್ಯುತಿ

ಪಾಟ್ನಾ: ಬಿಹಾರ ವಿಧಾನಸಭೆಯಲ್ಲಿ ಸಿಎಂ ನಿತೀಶ್ ಕುಮಾರ್ ವಿಶ್ವಾಸ ಮತ ಸಾಬೀತುಪಡಿಸಿದ್ದಾರೆ. 243 ವಿಧಾನಸಭೆ ಕ್ಷೇತ್ರಗಳ ಪೈಕಿ ವಿಶ್ವಾಸ ಮತ ಸಾಬೀತು ಪಡಿಸಲು 122 ಮತಗಳ ಅವಶ್ಯಕತೆ ಇತ್ತು. ನಿತೀಶ್ ಸರ್ಕಾರದ ಪರವಾಗಿ 129 ಮತಗಳು ಚಲಾವಣೆಯಾಗಿವೆ.
ಬಿಹಾರ ವಿಧಾನಸಭೆಯಲ್ಲಿ ನಿತೀಶ್ ಕುಮಾರ್ ಸರ್ಕಾರದ ವಿಶ್ವಾಸಮತ ಪರೀಕ್ಷೆಗೂ ಮುನ್ನವೇ ಎನ್‌ಡಿಎ ಸಮ್ಮಿಶ್ರ ಸರ್ಕಾರದ ಬಹುಮತ ಸಾಬೀತಾಗಿತ್ತು. ಆರ್‌ಜೆಡಿ ಕೋಟಾದಿಂದ ಸ್ಪೀಕರ್ ಆದ ಅವಧ್ ಬಿಹಾರಿ ಚೌಧರಿ ಅವರನ್ನು ಪದಚ್ಯುತಗೊಳಿಸುವ ಪ್ರಸ್ತಾಪದ ಮೇಲಿನ ಮತದಾನದಲ್ಲಿ 125 ಶಾಸಕರು ಸರ್ಕಾರವನ್ನು ಬೆಂಬಲಿಸಿ ಮತ ಚಲಾಯಿಸಿದರೆ 112 ಶಾಸಕರು ಮಾತ್ರ ವಿರೋಧ ಪಕ್ಷದಲ್ಲಿ ಉಳಿದಿದ್ದಾರೆ.
ಸ್ಪೀಕರ್ ಪದಚ್ಯುತಿಗೆ 125 ಶಾಸಕರು ಸರ್ಕಾರದ ಜೊತೆ ನಿಂತಿದ್ದು, ನಿತೀಶ್ ಕುಮಾರ್ ಅವರಿಗೆ ಬಹುಮತ ಇರುವುದು ಸ್ಪಷ್ಟವಾಯಿತು. ಅವಧ್ ಬಿಹಾರಿ ಪದಚ್ಯುತಿ ಹಿನ್ನೆಲೆಯಲ್ಲಿ ಉಪಾಧ್ಯಕ್ಷ ಮಹೇಶ್ವರ ಹಜಾರಿ ಸದನ ನಿರ್ವಹಿಸಿದರು. ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರು ವಿಧಾನಪರಿಷತ್ ಸದಸ್ಯರಾಗಿರುವ ಕಾರಣ ಸದನದಲ್ಲಿ ಮತದಾನದ ವೇಳೆ ಹಾಜರಿರುವುದಕ್ಕೆ ಮಾಜಿ ಡಿಸಿಎಂ ತೇಜಸ್ವಿ ಆಕ್ಷೇಪ ವ್ಯಕ್ತಪಡಿಸಿದರು.
ಸದನದಲ್ಲಿ ಆರ್‌ಜೆಡಿಗೆ ಭಾರಿ ಹಿನ್ನಡೆಯಾಗಿದ್ದು, ಅದರ ಮೂವರು ಶಾಸಕರು ನಿತೀಶ್‌ ಪಕ್ಷಕ್ಕೆ ಪಕ್ಷಾಂತರ ಮಾಡಿದ್ದಾರೆ. ಆರ್‌ಜೆಡಿ ಶಾಸಕರಾದ ಚೇತನ್ ಆನಂದ್, ಪ್ರಹ್ಲಾದ್ ಯಾದವ್ ಮತ್ತು ನೀಲಂ ದೇವಿ ಅವರು ಆಡಳಿತ ಪಕ್ಷದ ಶಾಸಕರೊಂದಿಗೆ ಸದನದಲ್ಲಿ ಕುಳಿತಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಿಸಿಲ ತಾಪ: ಕಛೇರಿ ವೇಳೆ ಬದಲಾವಣೆಗೆ ನೌಕರರ ಸಂಘ ಮನವಿ

ಕುಡಿವ ನೀರಿನ ತೊಂದರೆಯಾಗದಂತೆ ಕ್ರಮ ವಹಿಸಿ

ವರದಿಗಳ ತಯಾರಿಕೆಗೆ ನಿಖರ ಹಾಗೂ ಸಮಗ್ರ ಮಾಹಿತಿ ಒದಗಿಸಿ

ಜನಪ್ರತಿನಿಧಿಗಳ & ಅಧಿಕಾರಿಗಳ ವಿಶೇಷ ಸಭೆ ಕರೆಯಿರಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಿಸಿಲ ತಾಪ: ಕಛೇರಿ ವೇಳೆ ಬದಲಾವಣೆಗೆ ನೌಕರರ ಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ತೊಂದರೆಯಾಗದಂತೆ ಕ್ರಮ ವಹಿಸಿ
    In (ರಾಜ್ಯ ) ಜಿಲ್ಲೆ
  • ವರದಿಗಳ ತಯಾರಿಕೆಗೆ ನಿಖರ ಹಾಗೂ ಸಮಗ್ರ ಮಾಹಿತಿ ಒದಗಿಸಿ
    In (ರಾಜ್ಯ ) ಜಿಲ್ಲೆ
  • ಜನಪ್ರತಿನಿಧಿಗಳ & ಅಧಿಕಾರಿಗಳ ವಿಶೇಷ ಸಭೆ ಕರೆಯಿರಿ
    In (ರಾಜ್ಯ ) ಜಿಲ್ಲೆ
  • ಪಿ ಯು ಶಿಕ್ಷಣ ಸೇರ್ಪಡೆ ಬೇಡ ಆಗ್ರಹಿಸಿ ಉಪನ್ಯಾಸಕರ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ದ್ರಾಕ್ಷಿ ಬೆಳೆಗಾರರ ಬಾಕಿ ವಿಮೆ ಹಣ ತಕ್ಷಣ ಬಿಡುಗಡೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಬಸವಣ್ಣ, ಅಕ್ಕಮಹಾದೇವಿಯನ್ನು ನಿಂದಿಸಿದವನ ಮೇಲೆ ಕ್ರಮಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಜಿ.ಐ.ಎಸ್ ಆಧಾರಿತ ಮಹಾಯೋಜನೆ-೨೦೪೧ ಅನುಷ್ಠಾನ ಸಭೆ
    In (ರಾಜ್ಯ ) ಜಿಲ್ಲೆ
  • ಇತರರ ಕಾಳಜಿಯಲ್ಲಿ ಸ್ವಯಂ ನಿರ್ಲಕ್ಷ್ಯ ಬೇಡ
    In ವಿಶೇಷ ಲೇಖನ
  • ಶಿಸ್ತು ಮತ್ತು ಬದ್ಧತೆ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.