Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕುಡಿವ ನೀರಿನ ತೊಂದರೆಯಾಗದಂತೆ ಕ್ರಮ ವಹಿಸಿ

ವರದಿಗಳ ತಯಾರಿಕೆಗೆ ನಿಖರ ಹಾಗೂ ಸಮಗ್ರ ಮಾಹಿತಿ ಒದಗಿಸಿ

ಜನಪ್ರತಿನಿಧಿಗಳ & ಅಧಿಕಾರಿಗಳ ವಿಶೇಷ ಸಭೆ ಕರೆಯಿರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆನೆಕಾಲು ರೋಗ ಮುಕ್ತ ಸಮಾಜಕ್ಕೆ ಸಹಕರಿಸಿ :ಕುಲಕರ್ಣಿ
(ರಾಜ್ಯ ) ಜಿಲ್ಲೆ

ಆನೆಕಾಲು ರೋಗ ಮುಕ್ತ ಸಮಾಜಕ್ಕೆ ಸಹಕರಿಸಿ :ಕುಲಕರ್ಣಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ಜ.೧೮ ರಿಂದ ಇಲ್ಲಿಯವರೆಗೆ ಆಯ್ದ ಪ್ರಾ.ಆ.ಕೇಂದ್ರಗಳಾದ ಚಾಂದಕವಟೆ,ಬಳಗಾನೂರ, ಆಲಮೇಲ, ಮಲಘಾಣ, ಮೋರಟಗಿ ಹಾಗೂ ಸಿಂದಗಿ ನಗರದ ವ್ಯಾಪ್ತಿಯ ಅಂಗನವಾಡಿ ಹಾಗೂ ಶಾಲೆಗಳಲ್ಲಿ ಮಕ್ಕಳಿಗೆ ಮಾತ್ರೆ ನುಂಗಿಸಲಾಗಿದೆ ಎಂದು ತಾಲೂಕಾ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಕುಲಕರ್ಣಿ ಹೇಳಿದರು.
ಪಟ್ಟಣದ ಬಸ್ ಡಿಪೋ ಆವರಣದಲ್ಲಿ ಹಮ್ಮಿಕೊಂಡ ಆನೆಕಾಲು ರೋಗ ಮುಕ್ತ ಸಮಾಜ ಕಾರ್ಯಕ್ರಮದಲ್ಲಿ ಮಾತನಾಡಿ ಅವರು, ಫೆ.೧೦ ರಿಂದ ೨೮ರವರೆಗೆ ಮನೆ ಮನೆ ಭೇಟಿ ಮಾಡಿ ಮನೆಯಲ್ಲಿರುವ ಅರ್ಹ ಕುಟುಂಬದ ಸದಸ್ಯರಿಗೆ ಮಾತ್ರೆ ನುಂಗಿಸಲಾಗುತ್ತಿದ್ದು, ದಯವಿಟ್ಟು ಮಾತ್ರೆ ಸೇವಿಸಿ ಆನೆಕಾಲು ರೋಗ ನಿಯಂತ್ರಿಸುವಲ್ಲಿ ಸಮುದಾಯ ಸಹಕರಿಸಬೇಕು ಎಂದು ಮನವಿ ಮಾಡಿಕೊಂಡರು.
ಮಾತ್ರೆಗಳನ್ನು ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆರೋಗ್ಯ ಸಿಬ್ಬಂದಿ ಮನೆಗೆ ಭೇಟಿ ನೀಡಿ ನುಂಗಿಸುವರು. ಗರ್ಭಿಣಿ ಮಹಿಳೆಯರು, ದೀರ್ಘಕಾಲದ ರೋಗದಿಂದ ಬಳುಲುತ್ತಿರುವುರು ಸೇವಿಸಬಾರದು. ಮತ್ತು ಖಾಲಿ ಹೊಟ್ಟೆಯಲ್ಲಿ ಮಾತ್ರೆ ಸೇವನೆ ಮಾಡಬಾರದು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಮಲೇರಿಯಾ ಮೇಲ್ವಿಚಾರಕ ಪ್ರಭು ಜಂಗಿನಮಠ, ಆರೋಗ್ಯ ನಿರೀಕ್ಷಣಾಧಿಕಾರಿ ವಿರೇಂದ್ರ ಪವಾಡೆ, ಮಹಾಲಿಂಗ ಪಕೀರಪೂರ ಸೇರಿದಂತೆ ಸಾರಿಗೆ ವ್ಯವಸ್ಥಾಪಕರು, ಕಾರ್ಮಿಕರು, ಚಾಲಕರು, ನಿರ್ವಾಹಕರು ಹಾಗೂ ಸಿಬ್ಬಂದಿಗಳು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕುಡಿವ ನೀರಿನ ತೊಂದರೆಯಾಗದಂತೆ ಕ್ರಮ ವಹಿಸಿ

ವರದಿಗಳ ತಯಾರಿಕೆಗೆ ನಿಖರ ಹಾಗೂ ಸಮಗ್ರ ಮಾಹಿತಿ ಒದಗಿಸಿ

ಜನಪ್ರತಿನಿಧಿಗಳ & ಅಧಿಕಾರಿಗಳ ವಿಶೇಷ ಸಭೆ ಕರೆಯಿರಿ

ಪಿ ಯು ಶಿಕ್ಷಣ ಸೇರ್ಪಡೆ ಬೇಡ ಆಗ್ರಹಿಸಿ ಉಪನ್ಯಾಸಕರ ಪ್ರತಿಭಟನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕುಡಿವ ನೀರಿನ ತೊಂದರೆಯಾಗದಂತೆ ಕ್ರಮ ವಹಿಸಿ
    In (ರಾಜ್ಯ ) ಜಿಲ್ಲೆ
  • ವರದಿಗಳ ತಯಾರಿಕೆಗೆ ನಿಖರ ಹಾಗೂ ಸಮಗ್ರ ಮಾಹಿತಿ ಒದಗಿಸಿ
    In (ರಾಜ್ಯ ) ಜಿಲ್ಲೆ
  • ಜನಪ್ರತಿನಿಧಿಗಳ & ಅಧಿಕಾರಿಗಳ ವಿಶೇಷ ಸಭೆ ಕರೆಯಿರಿ
    In (ರಾಜ್ಯ ) ಜಿಲ್ಲೆ
  • ಪಿ ಯು ಶಿಕ್ಷಣ ಸೇರ್ಪಡೆ ಬೇಡ ಆಗ್ರಹಿಸಿ ಉಪನ್ಯಾಸಕರ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ದ್ರಾಕ್ಷಿ ಬೆಳೆಗಾರರ ಬಾಕಿ ವಿಮೆ ಹಣ ತಕ್ಷಣ ಬಿಡುಗಡೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಬಸವಣ್ಣ, ಅಕ್ಕಮಹಾದೇವಿಯನ್ನು ನಿಂದಿಸಿದವನ ಮೇಲೆ ಕ್ರಮಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಜಿ.ಐ.ಎಸ್ ಆಧಾರಿತ ಮಹಾಯೋಜನೆ-೨೦೪೧ ಅನುಷ್ಠಾನ ಸಭೆ
    In (ರಾಜ್ಯ ) ಜಿಲ್ಲೆ
  • ಇತರರ ಕಾಳಜಿಯಲ್ಲಿ ಸ್ವಯಂ ನಿರ್ಲಕ್ಷ್ಯ ಬೇಡ
    In ವಿಶೇಷ ಲೇಖನ
  • ಶಿಸ್ತು ಮತ್ತು ಬದ್ಧತೆ
    In ವಿಶೇಷ ಲೇಖನ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.