Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕುಡಿವ ನೀರಿನ ತೊಂದರೆಯಾಗದಂತೆ ಕ್ರಮ ವಹಿಸಿ

ವರದಿಗಳ ತಯಾರಿಕೆಗೆ ನಿಖರ ಹಾಗೂ ಸಮಗ್ರ ಮಾಹಿತಿ ಒದಗಿಸಿ

ಜನಪ್ರತಿನಿಧಿಗಳ & ಅಧಿಕಾರಿಗಳ ವಿಶೇಷ ಸಭೆ ಕರೆಯಿರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಾಲ್ಕನೇ ದಿನಕ್ಕೆ ಕಾಲಿಟ್ಟಧರಣಿ ಸತ್ಯಾಗ್ರಹ
(ರಾಜ್ಯ ) ಜಿಲ್ಲೆ

ನಾಲ್ಕನೇ ದಿನಕ್ಕೆ ಕಾಲಿಟ್ಟಧರಣಿ ಸತ್ಯಾಗ್ರಹ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆಲಮಟ್ಟಿ: ಎಐಯುಸಿಟಿಯು ಸಂಯೋಜನೆಯ ಸಂಯುಕ್ತ ಆಲಮಟ್ಟಿ ಕೆಬಿಜೆಎನ್ ಎಲ್ ಗಾರ್ಡ್ನ್ ಡಿ ಗ್ರುಪ್ ನೌಕರರ ಸಂಘ ಸೋಮವಾರದಿಂದ ಇಲ್ಲಿಯ ಮುಖ್ಯ ಎಂಜಿನಿಯರ್ ಕಚೇರಿ ಎದುರು ಆರಂಭಿಸಿರುವ ಅನಿರ್ದಿಷ್ಟ ಅಹೋರಾತ್ರಿ ಧರಣಿ ಬುಧವಾರ ಮೂರು ದಿನ ಪೂರ್ಣಗೊಳಿಸಿತು.
ಬುಧವಾರದ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಸಚಿವ ಶಿವಾನಂದ ಪಾಟೀಲ ಅವರ ಪುತ್ರಿ ಸಂಯುಕ್ತಾ ಪಾಟೀಲ ಭೇಟಿ ನೀಡಿ ಉದ್ಯಾನವನ ಕೂಲಿ ಕಾರ್ಮಿಕರ ಸಮಸ್ಯೆಯನ್ನು ಆಲಿಸಿದರು. ಈ ಬಗ್ಗೆ ತಮ್ಮ ತಂದೆಯವರ ಜತೆ ಚರ್ಚಿಸಿ ಸಮಸ್ಯೆ ಇತ್ಯರ್ಥಗೊಳಿಸುವ ಭರವಸೆ ನೀಡಿದರು.  
ಮಂಜುನಾಥ ಹಿರೇಮಠ, ಮಲ್ಲೇಶಿ ರಾಠೋಡ, ಲಕ್ಷ್ಮಣ ಬ್ಯಾಲ್ಯಾಳ, ದ್ಯಾಮಣ್ಣ ಬಿರಾದಾರ, ಪ್ರಭು ಹಿರೇಮಠ, ಬಸು ಚಲವಾದಿ, ಮಲ್ಲನಗೌಡ ಬಿರಾದಾರ, ಯಲ್ಲವ್ವ ಮೇಟಿ, ರಮೇಶ ಅಕ್ಕಿ, ಮುತ್ತು ಬಡಿಗೇರ, ಅನಿತಾ ಜಾಧವ, ಗುರಲಿಂಗವ್ವ ಗೌಡರ, ಮತ್ತೀತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕುಡಿವ ನೀರಿನ ತೊಂದರೆಯಾಗದಂತೆ ಕ್ರಮ ವಹಿಸಿ

ವರದಿಗಳ ತಯಾರಿಕೆಗೆ ನಿಖರ ಹಾಗೂ ಸಮಗ್ರ ಮಾಹಿತಿ ಒದಗಿಸಿ

ಜನಪ್ರತಿನಿಧಿಗಳ & ಅಧಿಕಾರಿಗಳ ವಿಶೇಷ ಸಭೆ ಕರೆಯಿರಿ

ಪಿ ಯು ಶಿಕ್ಷಣ ಸೇರ್ಪಡೆ ಬೇಡ ಆಗ್ರಹಿಸಿ ಉಪನ್ಯಾಸಕರ ಪ್ರತಿಭಟನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕುಡಿವ ನೀರಿನ ತೊಂದರೆಯಾಗದಂತೆ ಕ್ರಮ ವಹಿಸಿ
    In (ರಾಜ್ಯ ) ಜಿಲ್ಲೆ
  • ವರದಿಗಳ ತಯಾರಿಕೆಗೆ ನಿಖರ ಹಾಗೂ ಸಮಗ್ರ ಮಾಹಿತಿ ಒದಗಿಸಿ
    In (ರಾಜ್ಯ ) ಜಿಲ್ಲೆ
  • ಜನಪ್ರತಿನಿಧಿಗಳ & ಅಧಿಕಾರಿಗಳ ವಿಶೇಷ ಸಭೆ ಕರೆಯಿರಿ
    In (ರಾಜ್ಯ ) ಜಿಲ್ಲೆ
  • ಪಿ ಯು ಶಿಕ್ಷಣ ಸೇರ್ಪಡೆ ಬೇಡ ಆಗ್ರಹಿಸಿ ಉಪನ್ಯಾಸಕರ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ದ್ರಾಕ್ಷಿ ಬೆಳೆಗಾರರ ಬಾಕಿ ವಿಮೆ ಹಣ ತಕ್ಷಣ ಬಿಡುಗಡೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಬಸವಣ್ಣ, ಅಕ್ಕಮಹಾದೇವಿಯನ್ನು ನಿಂದಿಸಿದವನ ಮೇಲೆ ಕ್ರಮಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಜಿ.ಐ.ಎಸ್ ಆಧಾರಿತ ಮಹಾಯೋಜನೆ-೨೦೪೧ ಅನುಷ್ಠಾನ ಸಭೆ
    In (ರಾಜ್ಯ ) ಜಿಲ್ಲೆ
  • ಇತರರ ಕಾಳಜಿಯಲ್ಲಿ ಸ್ವಯಂ ನಿರ್ಲಕ್ಷ್ಯ ಬೇಡ
    In ವಿಶೇಷ ಲೇಖನ
  • ಶಿಸ್ತು ಮತ್ತು ಬದ್ಧತೆ
    In ವಿಶೇಷ ಲೇಖನ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.