Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹೆಚ್‌ಐವಿ ಏಡ್ಸ್ ಬಗ್ಗೆ ಜಾಗೃತಿ ಅಗತ್ಯ :ಅರ್ಚನಾ ಒಲಕೋಟೆ

ಶಾಲೆಗಳಲ್ಲಿ ಪತ್ರಿಕೆಗಳ ಓದು ಕಡ್ಡಾಯ: ಸರ್ಕಾರದ ಕ್ರಮಕ್ಕೆ ಕೆಯುಡಬ್ಲ್ಯೂಜೆ ಸ್ವಾಗತ

ಪದ್ಮಶ್ರೀ ರಘು ರಾಯ್ ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ :ಸಾವಳಗಿ
(ರಾಜ್ಯ ) ಜಿಲ್ಲೆ

ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ :ಸಾವಳಗಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳ: ದುಡ್ಡಿಗೆ ಮಹತ್ವ ಕೊಡುವ ಬದಲು ಮಕ್ಕಳಿಗೆ ಯೋಗ್ಯವಾದ ಶಿಕ್ಷಣ, ಸಂಸ್ಕೃತಿ ನೀಡಿ ಬೆಳೆಸಿದಲ್ಲಿ ಅದುವೇ ನಮಗೆ ಸಂಪತ್ತು ಎಂದು ಬಲ್‌ಕೆರೂರಿನ ಬಿಲ್ವಾಶ್ರಮ ಹಿರೇಮಠದ ಪ.ಪೂಜ್ಯ ಸಿದ್ಧಲಿಂಗ ಶಿವಾಚಾರ್ಯ ನುಡಿದರು.
ಪಟ್ಟಣದ ಮಾರುತಿ ನಗರದಲ್ಲಿರುವ ವಿದ್ಯಾಜ್ಯೋತಿ ಪಬ್ಲಿಕ್ ಶಾಲೆಯ ಎರಡನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ದಿವ್ಯ ಸಾನಿಧ್ಯವಹಿಸಿ ಅವರು ಮಾತನಾಡಿದರು.
ದುಡ್ಡಿಗೆ ಪ್ರಾಮುಖ್ಯತೆ ನೀಡಿದವರ ಅದೆಷ್ಟೋ ಜನರ ಮಕ್ಕಳು ಇಂದು ದುಷ್ಚಟಗಳಿಗೆ ದಾಸರಾಗಿ ಹಾಳಾಗಿರುವದನ್ನು ನಾವು ಕಂಡಿದ್ದೇವೆ. ನಮ್ಮ ದೇಶದ ಸಂಸ್ಕೃತಿಯನ್ನು ಕಲಿಸುವ ಮೂಲಕ ಯೋಗ್ಯವಾದ ವಿದ್ಯೆಯನ್ನು ನೀಡಿದಲ್ಲಿ ಆ ಮಗು ಜಗತ್ತನ್ನೇ ಬೆಳಗುವ ಆದರ್ಶ ವ್ಯಕ್ತಿಯಾಗುತ್ತಾನೆ ಎಂದರು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ಸಾವಳಗಿ ಮಾತನಾಡಿದರು.
ಕಾಂಗ್ರೇಸ್ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ, ಚಿಂತಕ ಅರವಿಂದ ಕೊಪ್ಪ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಎಂ.ಎಚ್.ಹಾಲ್ಯಾಳ ಮಾತನಾಡಿದರು. ಈ ವೇಳೆ ಯಾದಗಿರಿಯ ಮುರಾರ್ಜಿ ದೇಸಾಯಿ ಶಾಲೆಗೆ ಆಯ್ಕೆಯಾದ ಆಕಾಶ ಚಲವಾದಿ, ಬಿದರಕುಂದಿಯ ಆರ್‌ಎಂಎಸ್‌ಎ ಗೆ ಆಯ್ಕೆಯಾದ ಸಮೀಕ್ಷಾ ಕುಲಕರ್ಣಿ ಮತ್ತು ಯಾದಗಿರಿಯ ನವೋದಯ ಶಾಲೆಗೆ ಆಯ್ಕೆಯಾದ ಕಿರಣಕುಮಾರ ಗರಸಂಗಿ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.
ಪಟ್ಟಣದ ಮಾರುತಿ ನಗರದ ದೇವಿ ಉಪಾಸಕರಾದ ಲಾಲಲಿಂಗೇಶ್ವರ ಶರಣರು ಸಾನಿಧ್ಯವಹಿಸಿದ್ದರು. ಹೆಸ್ಕಾಂ ನ ಎಇಇ ರಾಜಶೇಖರ ಹಾದಿಮನಿ, ಎಪಿಎಂಸಿ ನಿರ್ದೇಶಕ ವಾಯ್.ಎಚ್.ವಿಜಯಕರ, ಸಂಸ್ಥೆಯ ಕಾರ್ಯಾಧ್ಯಕ್ಷ ವಿರೇಶ ಗುರುಮಠ, ನಿವೃತ್ತ ದೈಹಿಕ ಶಿಕ್ಷಕ ಎಸ್.ಬಿ.ಚಲವಾದಿ ಸೇರಿದಂತೆ ಮತ್ತೀತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹೆಚ್‌ಐವಿ ಏಡ್ಸ್ ಬಗ್ಗೆ ಜಾಗೃತಿ ಅಗತ್ಯ :ಅರ್ಚನಾ ಒಲಕೋಟೆ

ಶಾಲೆಗಳಲ್ಲಿ ಪತ್ರಿಕೆಗಳ ಓದು ಕಡ್ಡಾಯ: ಸರ್ಕಾರದ ಕ್ರಮಕ್ಕೆ ಕೆಯುಡಬ್ಲ್ಯೂಜೆ ಸ್ವಾಗತ

ಪದ್ಮಶ್ರೀ ರಘು ರಾಯ್ ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪ

ಏ.೩೦ ರಂದು ಬಿ.ಎಲ್.ಡಿ ಸೌಹಾರ್ದ ಸಹಕಾರಿ ಸಂಘದ ಮುಧೋಳ ಶಾಖೆ ಆರಂಭ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹೆಚ್‌ಐವಿ ಏಡ್ಸ್ ಬಗ್ಗೆ ಜಾಗೃತಿ ಅಗತ್ಯ :ಅರ್ಚನಾ ಒಲಕೋಟೆ
    In (ರಾಜ್ಯ ) ಜಿಲ್ಲೆ
  • ಶಾಲೆಗಳಲ್ಲಿ ಪತ್ರಿಕೆಗಳ ಓದು ಕಡ್ಡಾಯ: ಸರ್ಕಾರದ ಕ್ರಮಕ್ಕೆ ಕೆಯುಡಬ್ಲ್ಯೂಜೆ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಪದ್ಮಶ್ರೀ ರಘು ರಾಯ್ ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪ
    In (ರಾಜ್ಯ ) ಜಿಲ್ಲೆ
  • ಏ.೩೦ ರಂದು ಬಿ.ಎಲ್.ಡಿ ಸೌಹಾರ್ದ ಸಹಕಾರಿ ಸಂಘದ ಮುಧೋಳ ಶಾಖೆ ಆರಂಭ
    In (ರಾಜ್ಯ ) ಜಿಲ್ಲೆ
  • ದಿ.ಮಹಾದೇವಪ್ಪ ಮುಳವಾಡ ಮೃತದೇಹ ಬಿ.ಎಲ್.ಡಿ.ಇ ಆಸ್ಪತ್ರೆಗೆ ದಾನ
    In (ರಾಜ್ಯ ) ಜಿಲ್ಲೆ
  • ರಸ್ತೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು!
    In (ರಾಜ್ಯ ) ಜಿಲ್ಲೆ
  • ಸಮಾಜದಲ್ಲಿ ಬದಲಾವಣೆಗೆ ಶಿಕ್ಷಣವೇ ಪ್ರಬಲ ಅಸ್ತ್ರ :ಎಸ್‌ಪಿ ಗಡಾದೆ
    In (ರಾಜ್ಯ ) ಜಿಲ್ಲೆ
  • ಹುಬನೂರ ಸರ್ಕಾರಿ ಪ್ರೌಢ ಶಾಲೆ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಕ್ರೈಸ್ತ್ ವಸತಿ ಕಾಲೇಜುಗಳಿಗೆ ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಆಕ್ಷೇಪಣೆ ಅವಧಿ ಮೇ ೨ ರವರೆಗೆ ವಿಸ್ತರಣೆ :ಪರಿಶೀಲನಾ ಅದಾಲತ್ ಮುಂದೂಡಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.