ಮುದ್ದೇಬಿಹಾಳ: ಜಗಜ್ಯೋತಿ ಬಸವಣ್ಣನವರನ್ನು ಕರ್ನಾಟಕ ಸಾಂಸ್ಕೃತಿಕ ನಾಯಕ ಎಮದು ಘೋಶಿಸಿದ ಪ್ರಯುಕ್ತ, ಫೆ.೧೭ ರಂದು ವಿಶ್ವಗುರು ಬಸವಣ್ಣನವರ ಭಾವ ಚಿತ್ರವನ್ನು ಅನಾವರಣಗೊಳಿಸಲು ಶಾಸಕರ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲು ಫೆ೧೬ ರಂದು ಬೆಳಿಗ್ಗೆ ೧೧ ಗಂಟೆಗೆ ತಹಶೀಲ್ದಾರ ಕಾರ್ಯಾಲಯದ ಸಭಾಭವನದಲ್ಲಿ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ ಎಂದು ತಹಶೀಲ್ದಾರ ಬಸವರಾಜ ನಾಗರಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
