Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ
(ರಾಜ್ಯ ) ಜಿಲ್ಲೆ

ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ವಿಜಯಪುರ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಫೆ.೨೯ ಹಾಗೂ ಮಾರ್ಚ್ ೦೧ ರಂದು ಮತ್ತು ಮಾರ್ಚ್ ೦೨ ರಂದು ಸಾಂಸ್ಕೃತಿಕ ಸ್ಪರ್ಧೆಗಳನ್ನು ನಗರದ ಡಾ. ಬಿ.ಆರ್ ಅಂಬೇಡ್ಕರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಈ ಕ್ರೀಡಾಕೂಟದಲ್ಲಿ ಪುರುಷರು ಹಾಗೂ ಮಹಿಳೆಯರಿಗಾಗಿ ಫುಟಬಾಲ್, ವ್ಹಾಲಿಬಾಲ್, ಹಾಕಿ, ಕಬಡ್ಡಿ, ಟೇಬಲ್ ಟೆನ್ನಿಸ್ (ಸಿಂಗಲ್ಸ್-ಡಬಲ್ಸ್) ಟೆನ್ನಿಸ್, ಬ್ಯಾಡ್ಮಿಂಟನ್, ಕೇರಂ, ಕ್ರಿಕೆಟ್, ಬಾಸ್ಕೆಟ್ ಬಾಲ್, ಚೆಸ್, ಟೆನ್ನಿಕ್ವಾಯಿಟ್, ಥ್ರೋಬಾಲ್, ಈಜು, ಭಾರ ಎತ್ತುವುದು ಕ್ರೀಡೆಗಳು ಹಾಗೂ ಹಿಂದೂಸ್ತಾನಿ ಸಂಗೀತ, ಲಘು ಶಾಸ್ತ್ರೀಯ ಸಂಗೀತ, ಕರ್ನಾಟಕ ಲಘು ಸಂಗೀತ,ಜಾನಪದ ಗೀತೆ ಕಥಕ್, ಮಣಿಪುರಿ, ಕೂಚುಪುಡಿ, ಕಥಕ್ಕಳಿ, ಓಡಿಸ್ಸಿ, ಭರತ ನಾಟ್ಯ, ಜಾನಪದ ನೃತ್ಯ(ತಂಡ), ವಿಂಡ್ ವಾದ್ಯಗಳು, ಪರಕೇಶÀನ್ ವಾದ್ಯಗಳು, ಕರಕುಶಲ ವಸ್ತುಗಳ ಪ್ರದರ್ಶನ, ಕಿರುನಾಟಕ ಸ್ಪರ್ಧೆಗಳನ್ನು ಆಯೋಜಿಸಲಾಗುವುದು.
ಕ್ರೀಡಾಕೂಟದಲ್ಲಿ ಭಾಗವಹಿಸಲಿಚ್ಛಿಸುವ ರಾಜ್ಯ ಸರ್ಕಾರಿ ನೌಕರರು ಸಹಾಯಕ ನಿರ್ದೇಶಕರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣ ವಿಜಯಪುರ ಇವರಲ್ಲಿ ಭಾಗವಹಿಸುವ ಕ್ರೀಡೆಯೊಂದಿಗೆ ಇಲಾಖಾ ಮುಖಸ್ಥರ ಶಿಫಾರಸ್ಸಿನೊಂದಿಗೆ ದಿನಾಂಕ : ೨೮-೦೨-೨೦೨೪ರೊಳಗೆ ನೋಂದಾಯಿಸಿಕೊಳ್ಳಬೇಕು.
ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸುವ ರಾಜ್ಯ ಸರ್ಕಾರಿ ನೌಕರರಿಗೆ ಹಾಜರಾತಿ ಪ್ರಮಾಣ ಪತ್ರ ಸಲ್ಲಿಸಿದ್ದಲ್ಲಿ ವಿಶೇಷ ಸಾಂದರ್ಭಿಕ ರಜೆ ಪಡೆಯಲು ಅರ್ಹರಾಗಿರುತ್ತಾರೆ. ಕ್ರೀಡಾಕೂಟದಲ್ಲಿ ಭಾಗವಹಿಸುವ ನೌಕರರು ಕೇಂದ್ರ ಸ್ಥಾನದಿಂದ ಆಯ್ಕೆ ನಡೆಯುವ ಸ್ಥಳಕ್ಕೆ ಹೋಗಿ ಬರುವ ಪ್ರಯಾಣಕ್ಕೆ ಎರಡನೇ ದರ್ಜೆ ರೈಲಿನ ಅಥವಾ ಎಕ್ಸಪ್ರೆಸ್ ಬಸ್ ದರವನ್ನು ಪ್ರಯಾಣ ಭತ್ಯೆಯನ್ನು ಪಡೆಯಬಹುದಾಗಿದೆ. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ದೂ:೦೮೩೫೨-೨೫೧೦೮೫, ಮೊ: ೮೭೯೨೧೮೫೧೪೧ ಸಂಪರ್ಕಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026
    In ದಿನಪತ್ರಿಕೆ
  • ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು
    In (ರಾಜ್ಯ ) ಜಿಲ್ಲೆ
  • ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ ಬಿ ಪಾಟೀಲ ಜಿಲ್ಲಾ ಪ್ರವಾಸ ಇಂದು
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆಯಲ್ಲಿ ಮಹಮ್ಮದ್ ಯಾಸೀನ್ 3226ನೇ ರ‍್ಯಾಂಕ್
    In (ರಾಜ್ಯ ) ಜಿಲ್ಲೆ
  • ಮತದಾರರ ಪಟ್ಟಿ ಪರಿಷ್ಕರಣೆ: 15.24 ಲಕ್ಷ ಗಣತಿ ಫಾರಂ ಡಿಜಿಟಲೀಕರಣ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಸಂಚಲನ: ಎರಡೂವರೆ ತಿಂಗಳ ಬಳಿಕ ಕೊಲೆ ಆರೋಪದ ತಿರುವು
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಜು.೨೭ ರಂದು ಪತ್ರಿಕಾ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಶ್ರೀ ಖಾಸ್ಗತರ ಗದ್ದುಗೆ ದರ್ಶನ ಪಡೆದ ಶಾಸಕ ರಾಜುಗೌಡ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.