ಕಲಕೇರಿ: ಗ್ರಾಮದ ಮಲ್ಲಿಕಾರ್ಜುನ ವಿಧ್ಯಾವರ್ಧಕ ಸಂಘದ ಶ್ರೀ ಬಸವೇಶ್ವರ ಸಂಯುಕ್ತ ಪದವಿಪೂರ್ವ ಮಹಾವಿಧ್ಯಾಲಯದಲ್ಲಿ ಸಂತ ಸೇವಾಲಾಲ್ ಅವರ ಜಯಂತಿಯನ್ನು ಆಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಪ್ರಾಚಾರ್ಯ ಸಿ ಎಸ್ ಹಿರೇಮಠ, ಮುಖ್ಯಗುರು ಜಗದೀಶ ಗುಮಶೆಟ್ಟಿ, ಎಸ್ ಪಿ ರಾಣಗಟ್ಟಿ, ಕಂಠಿರವ ದೇಸಾಯಿ, ನಿಂಗನಗೌಡ ಗುಂಡಕನಾಳ, ಬಿ ಜಿ ಚನಗೊಂಡ, ವಿಶ್ವನಾಥ ಸಿಂದಗಿ, ಎಸ್ ಎಸ್ ಕೊರವಾರಮಠ ಸೇರಿದಂತೆ ಇತರರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

