Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹಾಸ್ಟೆಲ್ ಅನುದಾನ ದುರುಪಯೋಗ :ಕ್ರಮಕ್ಕೆ ದರವೇ ಆಗ್ರಹ
(ರಾಜ್ಯ ) ಜಿಲ್ಲೆ

ಹಾಸ್ಟೆಲ್ ಅನುದಾನ ದುರುಪಯೋಗ :ಕ್ರಮಕ್ಕೆ ದರವೇ ಆಗ್ರಹ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ವಸತಿ ನಿಲಯಗಳ ಅವ್ಯವಸ್ಥೆ ಹಾಗೂ ವಸತಿ ನಿಲಯಗಳ ನಿರ್ವಹಣೆಯ ಅನುದಾನ ದುರುಪಯೋಗ ಪಡಿಸಿಕೊಂಡವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ದಲಿತ ರಕ್ಷಣಾ ವೇದಿಕೆ (ರಿ) ಶೋಷಿತ ಜನಾಂಗಗಳ ಒಕ್ಕೂಟ ಜಿಲ್ಲಾ ಸಮತಿ ವತಿಯಿಂದ ವಿಜಯಪುರ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಪುಂಡಲೀಕ ಮಾನವರ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ದಲಿತ ರಕ್ಷಣಾ ವೇದಿಕೆ ಶೋಷಿತ ಜನಾಂಗಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಧರ್ಮರಾಜ ಎಸ್. ಸಾಲೋಟಗಿ ಮಾತನಾಡಿ, ಇಂಡಿ ಹಾಗೂ ಚಡಚಣ ತಾಲೂಕಗಳಲ್ಲಿ ಸಮಾಜ ಕಲ್ಯಾಣ ಇಲಾಖೆಯಡಿ ನಡೆಯುತ್ತಿರುವ ಮೇಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯ ಇಲ್ಲದೆ, ಅವ್ಯವಸ್ಥೆಯ ಕುರಿತು ಹಾಗೂ ವಸತಿ ನಿಲಯಗಳ ನಿರ್ವಹಣೆಗಾಗಿ, ಯಂತ್ರೋಪಕರಣ, ಪೀಠೋಪಕರಗಳ ಖರೀದಿಗಾಗಿ ಬಂದಿರುವ ಅನುದಾನ ದುರುಪಯೋಗವಾಗಿರುವ ಬಗ್ಗೆ ಹಾಗೂ ವಸತಿ ನಿಲಯಗಳಿಗೆ ಜನತಾ ಬಜಾರದಿಂದ ಆಹಾರ ಧಾನ್ಯಪಡೆದುಕೊಳ್ಳದೆ ಅಂಗಡಿಯಿಂದ ಖರೀದಿಸುತ್ತಿರುವ ಬಗ್ಗೆ ತನಿಖೆ ನಡಿಸಿ ಕ್ರಮ ಕೈಗೊಳ್ಳುವ ಕುರಿತು ಈಗಾಗಲೇ ಇಂಡಿಯಲ್ಲಿ ಪ್ರತಿಭಟನೆ ಮಾಡಲಾಗಿದ್ದು ಹಾಗೂ ಈ ಕುರಿತು ಪತ್ರಿಕೆಗಳಲ್ಲಿ ಸರಣಿ ವರದಿಗಳು ಪ್ರಕಟಗೊಂಡರೂ, ಇಲ್ಲಿಯವರೆಗೂ ಯಾವುದೇ ವಾರ್ಡ್ನ್ ಹಾಗೂ ತಾಲೂಕು ಅಧಿಕಾರಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.ಫೆ.೨೦ ರೊಳಗಾಗಿ ಕ್ರಮ ಕೈಗೊಳ್ಳದೆ ಇದ್ದರೆ, ಫೆ.೨೮ ರಂದು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳ ಕಛೇರಿ ಮುಂದೆ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಸುನೀಲ ಗಾಯಕವಾಡ, ತಾಲೂಕಾ ಅಧ್ಯಕ್ಷ ಶೆಟ್ಟಪ್ಪ ಶಿವೂರಪುರ, ಇಂಡಿ ಸಂಘಟನೆ ಪ್ರಧಾನ ಕಾರ್ಯದರ್ಶಿ ಸತೀಶ ಹರಿಜನ, ವಿದ್ಯಾರ್ಥಿ ಘಟಕದ ಅಧ್ಯಕ್ಷ ರಾಜಶೇಖರ ಶಿಂದೆ, ತಾಲೂಕ ಸಂಘಟನೆ ಕಾರ್ಯದರ್ಶಿ ವಿಕಾಸ ಬನಸೋಡೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.