ವಿಜಯಪುರ: ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ವತಿಯಿಂದ ಮಿಷನ್ ಶಕ್ತಿ ಜಿಲ್ಲಾ ಮಹಿಳಾ ಸಬಲೀಕರಣ ಘಟಕ ಯೋಜನೆಯಡಿ ಜಿಲ್ಲಾ ಮಿಷನ್ ಸಂಯೋಜಕರು ಹಾಗೂ ಸ್ಪೆಷಲಿಸ್ಟ್ ಇನ್ ಫೈನಾನ್ಸಿಯಲ್ ಲಿಟರಸಿ & ಅಕೌಂಟೆಂಟ್ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತ ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ದಿನಾಂಕ : ೨೬-೦೨-೨೦೨೪ರೊಳಗಾಗಿ ಸಲ್ಲಿಸಬೇಕು. ಹುದ್ದೆಗಳಿಗೆ ಸಲ್ಲಿಸಬೇಕಾದ ಅರ್ಹತೆ ನಿಗದಿತ ವಿದ್ಯಾರ್ಹತೆ ಹಾಗೂ ಅನುಭವ , ನಿಗದಿತ ಅರ್ಜಿ ನಮೂನೆ ಹಾಗೂ ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಕಚೇರಿ ದೂ:೦೮೩೫೨-೨೯೫೩೫೩ ಸಂಖ್ಯೆಗೆ ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
ಮಿಷನ್ ಶಕ್ತಿ ಯೋಜನೆಯಡಿ ಮಿಷನ್ ಸಂಯೋಜಕ-ಅಕೌಂಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ
Related Posts
Add A Comment
