ವಿಜಯಪುರ: ವಿವೇಕಾನಂದ ಡಬ್ಬಿ ಅವರನ್ನು ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗಗಳ ಮೋರ್ಚಾದ ಉಪಾಧ್ಯಕ್ಷರನ್ನಾಗಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾದ ಆರ್. ರಘು (ಕೌಟಿಲ್ಯ) ಅವರು ನಿಯುಕ್ತಿಗೊಳಿಸಿ ಆದೇಶಿಸಿದ್ದಾರೆ.
ಈ ಹೊಣೆಗಾರಿಕೆಯನ್ನು ಜವಾಬ್ದಾರಿಯುತವಾಗಿ ನಿರ್ವಹಿಸುತ್ತಾ, ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಸದೃಢಗೊಳಿಸುತ್ತಾ, ಲೋಕಸಭಾ ಚುನಾವಣೆಗಳೂ ಸೇರಿದಂತೆ ಇತರ ಚುನಾವಣೆಗಳಲ್ಲಿ ಪಕ್ಷವು ಜಯಭೇಟಿ ಬಾರಿಸಲು ಸಮರ್ಪಣಾ ಮನೋಭಾವದಿಂದ ಶ್ರಮಿಸಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

