Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬೇಸರ ತಂದ ಬಜೆಟ್ :ಡಾ.ಚೌಧರಿ
(ರಾಜ್ಯ ) ಜಿಲ್ಲೆ

ಬೇಸರ ತಂದ ಬಜೆಟ್ :ಡಾ.ಚೌಧರಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: “ಸಿಎಂ ಸಿದ್ದರಾಮಯ್ಯ 15ನೇ ಬಾರಿ ರೂ.3,71,383 ಕೋಟಿ ಗಾತ್ರದ ಬಜೆಟ್‌ ಮಂಡಿಸಿದ್ದಾರೆ. ಮೀನುಗಾರರಿಗೆ ಕ್ಷೇತ್ರದ ಸರ್ವೋತೋಮುಖ ಅಭಿವೃದ್ಧಿಗಾಗಿ 3೦೦೦ ಕೋಟಿ ರೂಪಾಯಿಗಳಷ್ಟು ಬೃಹತ್‌ ಗಾತ್ರದ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಘೋಷಿಸಿದ್ದಾರೆ. ಹೊನ್ನಾವರ ತಾಲೂಕಿನ ಮಂಕಿ ಕಾಸರ್ಕೋಡಿನಲ್ಲಿ ಸಂಶೋಧನಾ ಕೇಂದ್ರ ಸ್ಥಾಪನೆ , ಭದ್ರಾವತಿಯಲ್ಲಿ ಅತ್ಯಾಧುನಿಕ ಮೀನು ಮಾರುಕಟ್ಟೆ ಸ್ಥಾಪನೆ, ಆಕ್ವಾ ಪಾರ್ಕ್‌ ಸ್ಥಾಪನೆ , ಮುರುಡೇಶ್ವರದಲ್ಲಿ ಸುಸಜ್ಜಿತ ಹೊರಬಂದರು ನಿರ್ಮಾಣ, ಆಲಮಟ್ಟಿಯಲ್ಲಿ ಒಳನಾಡು ಮೀನುಗಾರಿಕೆ ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆ ಮಾಡುವುದಾಗಿ ಸಿಎಂ ಹೇಳಿದ್ದಾರೆ. ಮತ್ಸ್ಯ ಆಶಾಕಿರಣ ಯೋಜನೆಯಡಿ ಕರಾವಳಿಯ ಮೀನುಗಾರಿಕೆಯ ಪರಿಹಾರ 1500 ರೂ ಗಳಿಂದ 3000 ರೂಪಾಯಿಗಳಿಗೆ ಏರಿಕೆ ಮಾಡಿದ್ದಾರೆ. ಅಪಘಾತ ಅಥವಾ ಅವಘಡಕ್ಕೆ ಒಳಗಾಗುವ ಮೀನುಗಾರರನ್ನು ತ್ವರಿತವಾಗಿ ದಡಕ್ಕೆ ತರಲು ರಾಜ್ಯದಲ್ಲಿ ಪ್ರಪ್ರಥಮ ಸಮುದ್ರ ಆ್ಯಂಬುಲೆನ್ಸ್‌‌ ವ್ಯವಸ್ಥೆ ಮಾಡಿರುವುದು ನಿಜಕ್ಕೂ ಮೆಚ್ಚವಂತದ್ದು. ವಿವಿಧ ವಸತಿ ಯೋಜನೆಯಡಿಯಲ್ಲಿ 10,000 ವಸತಿ ರಹಿತ ಮೀನುಗಾರರಿಗೆ ಮನೆಗಳನ್ನು ನಿರ್ಮಿಸಿ ಕೊಡುವುದಾಗಿ ಹೇಳಿದ್ದಾರೆ. ಘೊಷಣೆಯಾಗಿರುವ ಈ ಯೋಜನೆಗಳು ಕೇವಲ ಬಜೆಟ್‌‌ ಪುಸ್ತಕಕ್ಕೆ ಸೀಮಿತವಾಗದೇ ಅನುಷ್ಠಾನಕ್ಕೆ ಬಂದು ನಿಜವಾದ ಫಲಾನುಭವಿಗಳಿಗೆ ತಲುಪಬೇಕು. ಆದರೆ ಮತ್ತೊಮ್ಮೆ ಮೀನುಗಾರರಿಗೆ ಜೀವ ವಿಮೆ ಮತ್ತು ಆರೋಗ್ಯ ವಿಮೆಗಳ ಬಗ್ಗೆ ಪ್ರಸ್ತಾಪ ಮಾಡದೇ ಇರುವದು ಬೇಸರ ತಂದಿದೆ.”

– ಡಾ. ಗೌತಮ್ ಆರ್ ಚೌಧರಿ
ರಾಷ್ಟ್ರೀಯ ಉಪಾಧ್ಯಕ್ಷರು, ರಾಷ್ಟ್ರೀಯ ಮೀನುಗಾರರ ಸಂಘ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.