Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಕ್ಕಳಲ್ಲಿ ಕುತೂಹಲ ಹೆಚ್ಚಿಸುವವಸ್ತು ಪ್ರದರ್ಶನ :ಬಂಡೆ
(ರಾಜ್ಯ ) ಜಿಲ್ಲೆ

ಮಕ್ಕಳಲ್ಲಿ ಕುತೂಹಲ ಹೆಚ್ಚಿಸುವವಸ್ತು ಪ್ರದರ್ಶನ :ಬಂಡೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಮಕ್ಕಳ ಕುತೂಹಲ, ಆಸಕ್ತಿ, ಬುದ್ಧಿಮತ್ತೆ, ಸೃಜನಶೀಲತೆಗೆ ಈ ವಸ್ತು ಪ್ರದರ್ಶನ ಕನ್ನಡಿಯಾಗಿತ್ತು. ಮಕ್ಕಳ ಕಲಿಕೆಯಲ್ಲಿ ಉತ್ಸಾಹ-ಹುಮ್ಮಸ್ಸು, ಕುತೂಹಲ ಬೆಳೆಸುವಲ್ಲಿ ಇಂತಹ ವಸ್ತು ಪ್ರದರ್ಶನಗಳು ಪುಷ್ಟಿ ನೀಡುತ್ತವೆ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.
ನಗರದ ಪದ್ಮಾoಜಲಿ ಸ್ಕೂಲ್ಸ್ ವತಿಯಿಂದ ಹಮ್ಮಿಕೊಂಡ ‘ಜ್ಞಾನ ಅನ್ವೇಷಣೆ ಪ್ರದರ್ಶನ’ ಶೀರ್ಷಿಕೆಯಡಿಯಲ್ಲಿ ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದರು.
ವಸ್ತು ಪ್ರದರ್ಶನದಿಂದ ಮಕ್ಕಳಲ್ಲಿ ಚಿಂತನೆ-ಆಲೋಚನೆ ಕೌಶಲ್ಯ ಬೆಳೆಯುತ್ತದೆ.ಅವರ ಕಲ್ಪನೆಗಳಿಗೆ ಮೂರ್ತರೂಪ ಸಿಗುತ್ತದೆ. ರಚನಾತ್ಮಕ ಹಾಗೂ ಗುಣಾತ್ಮಕ ಶಿಕ್ಷಣ ಪಡೆಯುವಲ್ಲಿ ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳುವುದು ಅಗತ್ಯ. ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸುವಲ್ಲಿ ಈ ವಸ್ತು ಪ್ರದರ್ಶನ ಪರಿಪೂರ್ಣವಾಗಿದೆ ಎಂದು ಹೇಳಿದರು.
ನಿರ್ಣಾಯಕಿ ಸುಜಾತಾ ಮಮದಾಪುರ ಮಾತನಾಡಿದರು.
ಶಾಲಾ ಮುಖ್ಯ ಶಿಕ್ಷಕಿ ಆರ್ ಆರ್ ಕೋರೆ ಮಾತನಾಡಿದರು.
ನಿರ್ಣಾಯಕರಾಗಿ ಜಯಶ್ರೀ ಪಾಟೀಲ, ವಿ ಆರ್ ಕಟ್ಟಿ ಕಾರ್ಯ ನಿರ್ವಹಿಸಿದರು. ಮುಖ್ಯ ಶಿಕ್ಷಕಿ ಅನಿತಾ ಸೊನ್ನಗಿ,
ಶಿಕ್ಷಕರಾದ ಅನಿಲಕುಮಾರ ನಾಯಿಕ, ಅಶ್ವಿನಿ ಬಿರಾದಾರ, ಪ್ರಮೋದಾ ಬಿರಾದಾರ, ಶ್ವೇತಾ ಆಕಳವಾಡಿ,
ಶೋಭಾ ನಿಂಬರಗಿ, ಮಧು ಪೂಜಾರಿ,ಸಂಗಮ, ಸುಶ್ಮಾ,ತೈಸಿನ್,ಪಾರಿಜಾತ ಸೇರಿದಂತೆ ಶಾಲೆಯ ಎಲ್ಲ ಶಿಕ್ಷಕರು, ಸಿಬ್ಬಂದಿ ವರ್ಗ, ಪಾಲಕರು, ಮಕ್ಕಳು ಪಾಲ್ಗೊಂಡಿದ್ದರು.
ಸೌರಶಕ್ತಿ ಚಾಲಿತ ನೀರಾವರಿ, ಜನಸಂಖ್ಯೆ ಹೆಚ್ಚಳ ಪರಿಣಾಮ, ವಾಯು ಮಾಲಿನ್ಯ ಜಾಗೃತಿ, ಜ್ವಾಲಾಮುಖಿ, ಚಂದ್ರಯಾನ-3, ಸಾವಯವ ಕೃಷಿ, ರಾಷ್ಟ್ರೀಯ ಚಿಹ್ನೆಗಳು, ಆಮ್ಲ ಮಳೆ, ಜಲ ಸಂರಕ್ಷಣೆ, ಹರಪ್ಪ ನಾಗರಿಕತೆ, ಭೂಮಿ ಸಂರಕ್ಷಣೆ, ಸುಪ್ರೀಂ ಕೋರ್ಟ್,ಹೈಕೋರ್ಟ್, ಜಿಲ್ಲಾ ಕೋರ್ಟ್ ಸೇರಿದಂತೆ ಅನೇಕ ವಿಷಯಗಳ ವಸ್ತು ಪ್ರದರ್ಶನ ಎಲ್ಲರ ಗಮನ ಸೆಳೆಯಿತು.
ವಸ್ತು ಪ್ರದರ್ಶನದಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026
    In ದಿನಪತ್ರಿಕೆ
  • ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು
    In (ರಾಜ್ಯ ) ಜಿಲ್ಲೆ
  • ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ ಬಿ ಪಾಟೀಲ ಜಿಲ್ಲಾ ಪ್ರವಾಸ ಇಂದು
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆಯಲ್ಲಿ ಮಹಮ್ಮದ್ ಯಾಸೀನ್ 3226ನೇ ರ‍್ಯಾಂಕ್
    In (ರಾಜ್ಯ ) ಜಿಲ್ಲೆ
  • ಮತದಾರರ ಪಟ್ಟಿ ಪರಿಷ್ಕರಣೆ: 15.24 ಲಕ್ಷ ಗಣತಿ ಫಾರಂ ಡಿಜಿಟಲೀಕರಣ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಸಂಚಲನ: ಎರಡೂವರೆ ತಿಂಗಳ ಬಳಿಕ ಕೊಲೆ ಆರೋಪದ ತಿರುವು
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಜು.೨೭ ರಂದು ಪತ್ರಿಕಾ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಶ್ರೀ ಖಾಸ್ಗತರ ಗದ್ದುಗೆ ದರ್ಶನ ಪಡೆದ ಶಾಸಕ ರಾಜುಗೌಡ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.