ಸಿಂದಗಿ: ಬೃಹತ್ ಆಗಿರುವ ೫ ಗ್ಯಾರಂಟಿಗಳ ಮಧ್ಯದಲ್ಲಿಯೂ ಕೃಷಿ, ಸಾಮಾಜಿಕ, ಹೈನುಗಾರಿ, ಶಿಕ್ಷಣ, ಆರೋಗ್ಯ, ಕೈಗಾರಿಕೆ, ನೀರಾವರಿ, ಮೂಲಭೂತ ಸೌಕರ‍್ಯ ಸೇರಿದಂತೆ ಅನೇಕ ಕ್ಷೇತ್ರಗಳನ್ನು ಪರಿಗಣನೆಗೆ ತಗೆದುಕೊಂಡು ಎಲ್ಲ ಕ್ಷೇತ್ರಗಳ ಅಭಿವೃದ್ದಿಗೆ ಮುಖ್ಯಮಂತ್ರಿಗಳು ಬಜೆಟ್‌ದಲ್ಲಿ ಹಣ ಮೀಸಲಿರಿಸಿದ್ದಾರೆ. ಸಾಮಾಜಿಕ ನ್ಯಾಯದಡಿಯಲ್ಲಿ ಎಲ್ಲ ಸಮುದಾಯಕ್ಕೂ ಪ್ರಾತಿನಿಧ್ಯವನ್ನು ನೀಡಿ ರಾಜ್ಯದ ಗೌರವವನ್ನು ಎತ್ತಿ ಹಿಡಿದಿದ್ದಾರೆ.”
– ಅಶೋಕ ಮನಗೂಳಿ
ಶಾಸಕರು

