Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಿಲ್ಲೆಯ ಅಭಿವೃದ್ಧಿಗೆ ನಿಗದಿತ ಅವಧಿಯಲ್ಲಿ ಶ್ರಮಿಸಿ

ಪಡಿತರ ದುರುಪಯೋಗಕ್ಕೆ ಕಠಿಣ ಕ್ರಮ :ಕಂಕಣವಾಡಿ

ಫಲಿತಾಂಶದಲ್ಲಿ ಎಡವಟ್ಟು: ೮೬ ಅಂಕದ ಬದಲು ೪೫ ನಮೂದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಿಲ್ಲಾ ಕಾಂಗ್ರೆಸ್ ನಿಂದ ಸಚಿವ ಎಂ.ಬಿ.ಪಾಟೀಲರಿಗೆ ಸನ್ಮಾನ
(ರಾಜ್ಯ ) ಜಿಲ್ಲೆ

ಜಿಲ್ಲಾ ಕಾಂಗ್ರೆಸ್ ನಿಂದ ಸಚಿವ ಎಂ.ಬಿ.ಪಾಟೀಲರಿಗೆ ಸನ್ಮಾನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ವಿಶ್ವಗುರು ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ನಮ್ಮ ಕಾಂಗ್ರೆಸ್ ಸರಕಾರ ಘೋಷಿಸಿದ್ದು, ಅದರಂತೆ ವಿಜಯಪುರ ಜಿ. ಪಂ. ದಲ್ಲಿ ಸಚಿವ ಎಂ. ಬಿ. ಪಾಟೀಲ ಅವರು ಬಸವಣ್ಣನವರ ಭಾವಚಿತ್ರವನ್ನು ಶನಿವಾರ ಅನಾವರಣ ಮಾಡಿದರು.
ಈ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸಚಿವ ಎಂ. ಬಿ. ಪಾಟೀಲ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಹಿರಿಯರಾದ ಅಬ್ದುಲ್ ಹಮೀದ್ ಮುಶ್ರಿಫ್, ಸಂಗಮೇಶ ಬಬಲೇಶ್ವರ, ಸಿದ್ದು ಗೌಡನವರ, ವಸಂತ ಹೊನಮೋಡೆ, ಸುರೇಶ ಘೋಣಸಗಿ, ಚಾಂದಸಾಬ ಗಡಗಲಾವ, ಸಂತೋಷ ಬಾಲಗಾಂವಿ, ನಿಂಗಪ್ಪ ಸಂಗಾಪುರ, ಜಮಖಂಡಿ, ವರ್ಷಾ ಭೋವಿ ಮುಂತಾದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಿಲ್ಲೆಯ ಅಭಿವೃದ್ಧಿಗೆ ನಿಗದಿತ ಅವಧಿಯಲ್ಲಿ ಶ್ರಮಿಸಿ

ಪಡಿತರ ದುರುಪಯೋಗಕ್ಕೆ ಕಠಿಣ ಕ್ರಮ :ಕಂಕಣವಾಡಿ

ಫಲಿತಾಂಶದಲ್ಲಿ ಎಡವಟ್ಟು: ೮೬ ಅಂಕದ ಬದಲು ೪೫ ನಮೂದು

೪೭ ಸಾವಿರ ಜಾನುವಾರುಗಳಿಗೆ ಲಸಿಕೆ ಗುರಿ :ಡಾ.ರಾಜಕುಮಾರ ಅಡಕಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಿಲ್ಲೆಯ ಅಭಿವೃದ್ಧಿಗೆ ನಿಗದಿತ ಅವಧಿಯಲ್ಲಿ ಶ್ರಮಿಸಿ
    In (ರಾಜ್ಯ ) ಜಿಲ್ಲೆ
  • ಪಡಿತರ ದುರುಪಯೋಗಕ್ಕೆ ಕಠಿಣ ಕ್ರಮ :ಕಂಕಣವಾಡಿ
    In (ರಾಜ್ಯ ) ಜಿಲ್ಲೆ
  • ಫಲಿತಾಂಶದಲ್ಲಿ ಎಡವಟ್ಟು: ೮೬ ಅಂಕದ ಬದಲು ೪೫ ನಮೂದು
    In (ರಾಜ್ಯ ) ಜಿಲ್ಲೆ
  • ೪೭ ಸಾವಿರ ಜಾನುವಾರುಗಳಿಗೆ ಲಸಿಕೆ ಗುರಿ :ಡಾ.ರಾಜಕುಮಾರ ಅಡಕಿ
    In (ರಾಜ್ಯ ) ಜಿಲ್ಲೆ
  • ಹಳ್ಳಿಗಳು ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಡಿವೈಎಫ್‌ಐ ಸಂಘಟನೆ ಮುಖಂಡರ ಬಂಧನಕ್ಕೆ ತೀವ್ರ ಖಂಡನೆ
    In (ರಾಜ್ಯ ) ಜಿಲ್ಲೆ
  • ಪೀಸ್ ಇಂಟರ್‌ನ್ಯಾಶನಲ್ ಪ್ರೌಢಶಾಲೆ ಉತ್ತಮ ಫಲಿತಾಂಶ
    In (ರಾಜ್ಯ ) ಜಿಲ್ಲೆ
  • ಗುರುದೇವ ಅಂತರಾಷ್ಟ್ರೀಯ ವಸತಿ ಶಾಲೆ ಉತ್ತಮ ಫಲಿತಾಂಶ
    In (ರಾಜ್ಯ ) ಜಿಲ್ಲೆ
  • ಬಹುಮುಖ ವ್ಯಕ್ತಿತ್ವದ ಸೃಜನಶೀಲ ಸಾಹಿತಿ ಡಾ.ಚನ್ನಪ್ಪ ಕಟ್ಟಿ
    In ವಿಶೇಷ ಲೇಖನ
  • ಹೆಚ್‌ಐವಿ ಏಡ್ಸ್ ಬಗ್ಗೆ ಜಾಗೃತಿ ಅಗತ್ಯ :ಅರ್ಚನಾ ಒಲಕೋಟೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.