Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಿವಾಜಿ ಮಹಾರಾಜರ ಜೀವನ ಯುವಕರಿಗೆ ಮಾದರಿ
(ರಾಜ್ಯ ) ಜಿಲ್ಲೆ

ಶಿವಾಜಿ ಮಹಾರಾಜರ ಜೀವನ ಯುವಕರಿಗೆ ಮಾದರಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಛತ್ರಪತಿ ಶಿವಾಜಿ ಜಯಂತಿ ಆಚರಣೆ | ಅಪರ ಜಿಲ್ಲಾದಿಕಾರಿ ಮಹಾದೇವ ಮುರಗಿ ಅಭಿಮತ

ವಿಜಯಪುರ: ಛತ್ರಪತಿ ಶಿವಾಜಿಯ ಶೌರ್ಯ, ಸಾಹಸ, ರಾಷ್ಟçಭಕ್ತಿ ಹಾಗೂ ಅವರ ಆದರ್ಶ ಅರಿತುಕೊಳ್ಳುವುದರ ಜೊತೆಗೆ, ಅವರ ಜೀವನ ಮೌಲ್ಯಗಳು ಮುಂದಿನ ಜನಾಂಗಕ್ಕೆ ತಿಳಿಸಬೇಕು. ಅವರ ಜೀವನಾದರ್ಶ ಇಂದಿನ ಯುವಕರು ಮಾದರಿಯಾಗಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಹೇಳಿದರು.
ಸೋಮವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹಮ್ಮಿಕೊಂಡ ಛತ್ರಪತಿ ಶಿವಾಜಿ ಜಯಂತಿ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಛತ್ರಪತಿ ಶಿವಾಜಿಯ ದೈರ್ಯ, ಸಾಹಸದ ಚರಿತ್ರೆ, ಕತೆಗಳನ್ನು ಇಂದಿನ ಮಕ್ಕಳಿಗೆ ತಿಳಿಹೇಳಬೇಕು. ಈ ಮೂಲಕ ಮಕ್ಕಳಲ್ಲಿ ದೇಶಾಭಿಮಾನವನ್ನು ಬೆಳಸಬೇಕು. ಅವರ ಅಪಾರ ಸ್ವಾಭಿಮಾನ, ಮಹಿಳೆಯರ ಬಗ್ಗೆ ಗೌರವ ಇಟ್ಟುಕೊಂಡ ಶಿವಾಜಿಯವರ ಆದರ್ಶವನ್ನು ನಾವು ಯಾವತ್ತೂ ಪಾಲಿಸಬೇಕು. ವಿಜಯಪುರಕ್ಕೂ ಶಿವಾಜಿ ಅವರಿಗೂ ಅವಿನಾಭಾವ ಸಂಬಂಧ ಇದೆ ಎಂದು ಹೇಳಿದರು.
ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಶಿಕ್ಷಣ ಅಧ್ಯಯನ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರಾದ ಡಾ. ವಿಷ್ಣು ಶಿಂಧೆ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆಯ ಮೇಯರ್ ಮಹೇಜಬಿನ ಹೊರ್ತಿ, ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ಬಿ ಎಸ್ ಮೂಗನೂರಮಠ, ಮಹಾನಗರ ಪಾಲಿಕೆ ಸದಸ್ಯರಾದ ರಾಹುಲ್ ಜಾಧವ, ವಿಜಯ ಚವ್ಹಾಣ, ಡಾ.ಸದಾಶಿವ ಪವಾರ ಮತ್ತಿತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.