Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರ್ವಜ್ಞ ಜನಸಾಮಾನ್ಯರ ಕವಿ :ಎಡಿಸಿ ಮುರಗಿ
(ರಾಜ್ಯ ) ಜಿಲ್ಲೆ

ಸರ್ವಜ್ಞ ಜನಸಾಮಾನ್ಯರ ಕವಿ :ಎಡಿಸಿ ಮುರಗಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಸರ್ವಜ್ಞ ಜನರ ಮಧ್ಯೆ ಬದುಕಿದ ಜನಸಾಮಾನ್ಯರ ಕವಿ. ಅವರು ತಮ್ಮ ತ್ರಿಪದಿಗಳ ಮೂಲಕ ಅತ್ಯಂತ ಸರಳವಾಗಿ ತತ್ವಾದರ್ಶಗಳನ್ನು ನೀಡಿದ್ದಾರೆ. ಅವರ ವಚನಗಳ ಸಾರವನ್ನು ಅರಿತುಕೊಂಡು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಹೇಳಿದರು.
ಮಂಗಳವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಹಮ್ಮಿಕೊಂಡ ಸಂತ ಕವಿ ಸರ್ವಜ್ಞ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಆಡುಮುಟ್ಟದ ಸೊಪ್ಪಿಲ್ಲ, ಸರ್ವಜ್ಞ ಹೇಳದ ವಿಷಯಗಳಿಲ್ಲ. ಕೃಷಿ, ಸಂಸಾರ, ಅನಿಷ್ಠ ಪದ್ಧತಿ, ಸಮಾಜದ ಪರಿಕಲ್ಪನೆ ಹೀಗೆ ಅನೇಕ ವಿಷಯಗಳ ಮೇಲೆ ತ್ರಿಪದಿಗಳನ್ನು ರಚಿಸಿದ್ದಾರೆ. ಮೂರೇ ಸಾಲಿನಲ್ಲಿ ಅಗಾಧವಾದ ಸಂದೇಶ ಕೊಡುವ ವಚನಗಳನ್ನು ರಚಿಸಿ ಈ ನಾಡಿಗೆ ಮಹತ್ವಪೂರ್ಣ ಕೊಡುಗೆ ನೀಡಿದ್ದಾರೆ.ತ್ರಿಪದಿಗಳು ತಮ್ಮ ಸರಳತೆ ಮತ್ತು ಪ್ರಾಸಬದ್ಧತೆಯಿಂದ ಜನಪ್ರಿಯವಾಗಿವೆ ಎಂದು ಹೇಳಿದರು.
ಹೊನ್ನುಟಗಿ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಬಸವರಾಜ ಕುಂಬಾರ ಅವರು ವಿಶೇಷ ಉಪನ್ಯಾಸ ನೀಡಿ, ಸರ್ವರೊಳಗೊಂದು ನುಡಿಯ ಕಲಿತು ವಿದ್ಯೆಯ ಪರ್ವತವೇ ಆದವರು ಸರ್ವಜ್ಞ. ಅವರು ಜನರ ಮಧ್ಯೆ ಬೆರೆತ ಕವಿ. ಇಂದಿಗೂ ಜನ ಸಾಮಾನ್ಯರ ನಾಲಿಗೆಯ ಮೇಲೆ ಅವರ ವಚನಗಳು ಜನಜನಿತವಾಗಿವೆ. ಅನೇಕ ವಿಷಯಗಳ ಮೇಲೆ ತ್ರಿಪದಿಗಳನ್ನು ರಚಿಸಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಬಿ.ಎಸ್. ಮೂಗನೂರಮಠ, ಎಸ್.ಎಸ್ ಕುಂಬಾರ ಉಪಸ್ಥಿತರಿದ್ದರು.
ಸಂಗೀತಾ ಮಠಪತಿ ಕಾರ್ಯಕ್ರಮ ನಿರ್ವಹಿಸಿದರು.
ಸಂತಕವಿ ಸರ್ವಜ್ಞ ಭಾವಚಿತ್ರ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026
    In ದಿನಪತ್ರಿಕೆ
  • ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು
    In (ರಾಜ್ಯ ) ಜಿಲ್ಲೆ
  • ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ ಬಿ ಪಾಟೀಲ ಜಿಲ್ಲಾ ಪ್ರವಾಸ ಇಂದು
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆಯಲ್ಲಿ ಮಹಮ್ಮದ್ ಯಾಸೀನ್ 3226ನೇ ರ‍್ಯಾಂಕ್
    In (ರಾಜ್ಯ ) ಜಿಲ್ಲೆ
  • ಮತದಾರರ ಪಟ್ಟಿ ಪರಿಷ್ಕರಣೆ: 15.24 ಲಕ್ಷ ಗಣತಿ ಫಾರಂ ಡಿಜಿಟಲೀಕರಣ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಸಂಚಲನ: ಎರಡೂವರೆ ತಿಂಗಳ ಬಳಿಕ ಕೊಲೆ ಆರೋಪದ ತಿರುವು
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಜು.೨೭ ರಂದು ಪತ್ರಿಕಾ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಶ್ರೀ ಖಾಸ್ಗತರ ಗದ್ದುಗೆ ದರ್ಶನ ಪಡೆದ ಶಾಸಕ ರಾಜುಗೌಡ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.