Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಐತಿಹಾಸಿಕ ತಾಜಬಾವಡಿಗೆ ಡಿಸಿ ಭೂಬಾಲನ್ ಭೇಟಿ
(ರಾಜ್ಯ ) ಜಿಲ್ಲೆ

ಐತಿಹಾಸಿಕ ತಾಜಬಾವಡಿಗೆ ಡಿಸಿ ಭೂಬಾಲನ್ ಭೇಟಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ನಗರದಲ್ಲಿರುವ ಐತಿಹಾಸಿಕ ಬಾವಿಯಾದ ತಾಜಬಾವಡಿ ಸ್ಮಾರಕವನ್ನು ಟಿ.ಭೂಬಾಲನ್ ಮಾನ್ಯ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಅಧಿಕಾರಿಗಳೊಂದಿಗೆ ಮಂಗಳವಾರ ಸ್ಥಳ ಪರಿಶೀಲನೆ ಮಾಡಿದರು. ರಾಜ್ಯದ ಸ್ಮಾರಕ ಸಂರಕ್ಷಣೆ ಮತ್ತು ಮೂಲಭೂತ ಸೌಕರ್ಯಗಳ/ನ್ನು ಒದಗಿಸಿ ಸ್ಮಾರಕಗಳನ್ನು ಅಭಿವೃದ್ಧಿ ಪಡಿಸಿ ಕಾರ್ಫರೇಟ್ ಸಾಮಾಜಿಕ ಹೊಣೆಗಾರಿಕೆ (ಅSಖ) ಅಡಿಯಲ್ಲಿ ಸ್ಮಾರಕಗಳ ದತ್ತು ಪಡೆಯಲು ಅವಕಾಶವನ್ನು ಕಲ್ಪಿಸಿ ದತ್ತು ಯೋಜನೆಯನ್ನು ಜಾರಿಗೊಳಿಸಲಾಗಿರುತ್ತದೆ.
ಸದರಿ Adopt A monument ಯೋಜನೆಯಡಿ ತಾಜಬಾವಡಿ ಸ್ಮಾರಕವನ್ನು World Monument Fund India Associations Mumbai ಸಂಸ್ಥೆಯು ದತ್ತು ಪಡೆದಿದ್ದು, ಈ ಸ್ಮಾರಕದಲ್ಲಿ ಸಂರಕ್ಷಣೆ ಮತ್ತು ಪ್ರವಾಸಿ ಮೂಲಭೂತ ಸೌಕರ್ಯಗಳು, ಸೌಂದರೀಕರಣ, ಸುಧಾರಿತ ಪ್ರವಾಸಿ ಸೌಕರ್ಯಗಳನ್ನು ಒದಗಿಸಿ ದೇಶ-ವಿದೇಶದ ಪ್ರವಾಸಿಗರನ್ನು ಆಕರ್ಷಿಸಿಲು ವಿವಿಧ ಯೋಜನೆ ಹಮ್ಮಿಕೊಂಡಿರುತ್ತಾರೆ. ಸದರಿ ವಿಷಯವಾಗಿ ಮಾನ್ಯ ಜಿಲ್ಲಾಧಿಕಾರಿಗಳು ತಾಜಬಾವಡಿ ಸ್ಮಾರಕದ ಸುತ್ತ-ಮುತ್ತಲಿರುವ ಪ್ರದೇಶಗಳಿಗೆ ಭೇಟಿ ನೀಡಿ ನಿವಾಸಿಗಳ ಜೊತೆ ಸಮಾಲೋಚನೆ ಮಾಡಿದರು ಹಾಗೂ ತಾಜಬಾವಡಿ ಸ್ಮಾರಕದ ಸುತ್ತಮುತ್ತಲಿರುವ ಶಿಥಿಲಾವಸ್ಥೆಯಲ್ಲಿರುವ ಗೋಡೆಗಳನ್ನು ಸಂರಕ್ಷಿಸಲು, ಸ್ಮಾರಕ ಅಭಿವೃದ್ಧಿಗೆ ಹಾಗೂ ಮೂಲಭೂತ ಸೌಕರ್ಯ ಒದಗಿಸಲು ಸಂಬAಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಜರುಗಿಸಲು ಸೂಚಿಸಿದರು.
ಈ ಸಂದರ್ಭದಲ್ಲಿ ಪ್ರೊಬೇಷನರಿ ಐಪಿಎಸ್ ಅಧಿಕಾರಿ ಶಾಲೂ, ಬದ್ರೋದೀನ ಸೌದಾಗರ, ಆಯುಕ್ತರು ಮಹಾನಗರಪಾಲಿಕೆ, ಮಲ್ಲಿಕಾರ್ಜುನ ಬಜಂತ್ರಿ ಉಪನಿರ್ದೇಶಕರು ಪ್ರವಾಸೋದ್ಯಮ ಇಲಾಖೆ, ತಬಸುಮ್.ಎಮ್ ಜಿಲ್ಲಾ ವಕ್ಪ ಅಧಿಕಾರಿ, +ಮೋಹಸಿನ ಜಮಖಂಡಿ ನೀರಿಕ್ಷಕರು, ವಕ್ಫ ಬೋರ್ಡ, ಶ್ರೀ ಹಿರೆಮಠ ಅಧೀಕ್ಷಕ ಅಭಿಯಂತರರು ಮಹಾನಗರ ಪಾಲಿಕೆ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಮಹಾನಗರ ಪಾಲಿಕೆ, ಪ್ರಕಾಶ ಪಾಟೀಲ ಸಿಟಿ ಸರ್ವೆ ಇಲಾಖೆ, ಅನಿಲಕುಮಾರ ಬಣಜಿಗೇರ ಜಿಲ್ಲಾ ಪ್ರವಾಸೋದ್ಯಮ ಸಮಾಲೋಚಕರು ಹಾಗೂ, ವಲ್ಡ್ ಮೊನುಮೆಂಟ್ ಫಂಡ್ಸ್ ಇಂಡಿಯಾ ಅಶೋಷಿಯನ್ನ್ಸ ಮುಂಬೈ ಸಂಸ್ಥೆಯ (World Monument Funds India Associations, Mumbai) ಸಂಸ್ಥೆಯ ಅನಾಬೇಲ್ ಲೋಪೆಜ್ ಯೋಜನಾ ನಿರ್ದೇಶಕರು ಹಾಗೂ ಸಂಸ್ಥೆಯ ಪಧಾದಿಕಾರಿಗಳಾದ ಶ್ರೀ ಬಿ.ಶರತಚಂದ್ರ ಆರ್ಕಿಟೆಕ್ಟ, ಅಖಿಲಾ ಉದಯಶಂಕರ ಆರ್ಕಿಟೆಕ್ಟ, ಸಿಂದುಜಾ, ದೇವಿ ಕಲ್ಯಾಣಿ, ಪೀಟರ್ ಅಲೆಕ್ಸಾಂಡರ್, ೨೭ನೇ ವಾರ್ಡನ ಮಹಾನಗರ ಪಾಲಿಕೆ ಸದಸ್ಯರು ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026
    In ದಿನಪತ್ರಿಕೆ
  • ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು
    In (ರಾಜ್ಯ ) ಜಿಲ್ಲೆ
  • ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ ಬಿ ಪಾಟೀಲ ಜಿಲ್ಲಾ ಪ್ರವಾಸ ಇಂದು
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆಯಲ್ಲಿ ಮಹಮ್ಮದ್ ಯಾಸೀನ್ 3226ನೇ ರ‍್ಯಾಂಕ್
    In (ರಾಜ್ಯ ) ಜಿಲ್ಲೆ
  • ಮತದಾರರ ಪಟ್ಟಿ ಪರಿಷ್ಕರಣೆ: 15.24 ಲಕ್ಷ ಗಣತಿ ಫಾರಂ ಡಿಜಿಟಲೀಕರಣ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಸಂಚಲನ: ಎರಡೂವರೆ ತಿಂಗಳ ಬಳಿಕ ಕೊಲೆ ಆರೋಪದ ತಿರುವು
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಜು.೨೭ ರಂದು ಪತ್ರಿಕಾ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಶ್ರೀ ಖಾಸ್ಗತರ ಗದ್ದುಗೆ ದರ್ಶನ ಪಡೆದ ಶಾಸಕ ರಾಜುಗೌಡ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.