Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿವಿಧ ಬೇಡಿಕೆ ಈಡೇರಿಕೆಗೆ ವಿಕಲಚೇನರ ಮನವಿ
(ರಾಜ್ಯ ) ಜಿಲ್ಲೆ

ವಿವಿಧ ಬೇಡಿಕೆ ಈಡೇರಿಕೆಗೆ ವಿಕಲಚೇನರ ಮನವಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ಪ್ರತಿಯೊಂದು ಇಲಾಖೆಯ ಕಛೇರಿಗಳಲ್ಲಿ ವಿಕಲಚೇತನರ ಪ್ರತ್ಯೇಕ ಕೌಂಟರ್ ನಿರ್ಮಾಣವಾಗಬೇಕು. ತಾಲೂಕಿನಲ್ಲಿ ಅನೇಕರ ಪಿಂಚಣಿ ರದ್ದಾಗಿದ್ದು, ಅದು ಬೇಗ ಮರುಚಾಲನೆಯಾಗಬೇಕು. ಮತ್ತು ವಿಕಲಚೇತನರ ಕುಂದು-ಕೊರತೆ ಸಭೆ ತಿಂಗಳಿಗೊಮ್ಮೆಯಾದರು ಸಭೆ ಕರೆಯಬೇಕು ಎಂದು ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದ ಅಧ್ಯಕ್ಷ ವಿಠ್ಠಲ ಕರ್ಜಗಿ ತಹಶೀಲ್ದಾರ್ ಅವರಿಗೆ ಆಗ್ರಹಿಸಿದರು.
ಪಟ್ಟಣಡ ಆಡಳಿತ ಸೌಧದಲ್ಲಿ ವಿಕಲಚೇತನರ ೨೦೧೬ರ ಅಧಿನಿಯಮದನ್ವಯ ಸರಕಾರದ ವಿವಿಧ ಇಲಾಖೆಗಳಲ್ಲಿ ಮುಕ್ತವಾದ ವಾತಾವರಣ ನಿರ್ಮಾಣ ನಿರ್ಮಿಸುವಂತೆ ಮನವಿ ಸಲ್ಲಿಸಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಮುತ್ತುರಾಜ ಸಾತಿಹಾಳ, ಬಿ.ಎನ್.ಕಲ್ಲೂರ ಯಲ್ಲಪ್ಪ ಪೂಜಾರಿ, ಸುಧೀರ ಬಜಂತ್ರಿ, ಸುರೇಶ ಜವಳಗಿ, ವಿಜಯಕುಮಾರ ಬಜಂತ್ರಿ, ಮಲ್ಲು ಕರನಾಳ,sಶಿವಾನಂದ ಆನಗೊಂಡ, ಪುಂಡಲೀಕ ಪೂಜಾರಿ, ಶಬ್ಬೀರ ಅತ್ನನೂರ ಸೇರಿದಂತೆ ಎಂ.ಆರ್.ಡಬ್ಲೂö್ಯ, ವಿ.ಆರ್.ಡಬ್ಲೂö್ಯ ಮತ್ತು ಯು.ಆರ್.ಡಬ್ಲೂö್ಯ ಹಾಗೂ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.