Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಫೆ.೨೩ರಿಂದ ಯಲ್ಲಮ್ಮದೇವಿ ಜಾತ್ರಾ ಮಹೋತ್ಸವ
(ರಾಜ್ಯ ) ಜಿಲ್ಲೆ

ಫೆ.೨೩ರಿಂದ ಯಲ್ಲಮ್ಮದೇವಿ ಜಾತ್ರಾ ಮಹೋತ್ಸವ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೊಲ್ಹಾರ: ಪಟ್ಟಣದ ಆರಾಧ್ಯ ಶಕ್ತಿ ದೇವತೆ ತೆರಪಿ ಯಲ್ಲಮ್ಮದೇವಿ ಜಾತ್ರಾ ಮಹೋತ್ಸವವು ಭಾರತ ಹುಣ್ಣಿಮೆಯ ದಿನವಾದ ಫೆ.೨೩ ಶುಕ್ರವಾರದಿಂದ ೨೭ ಮಂಗಳವಾರದವರೆಗೆ ಐದು ದಿನಗಳ ಕಾಲ ಬಹಳ ವಿಜೃಂಭಣೆಯಿಂದ ಜರಗುವುದು ಎಂದು ಯಲ್ಲಮ್ಮದೇವಿ ಜಾತ್ರಾ ಉತ್ಸವ ಸಮಿತಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
೨೩ ಶುಕ್ರವಾರ ಸಂಜೆ ೪ ಗಂಟೆಗೆ ಎತ್ತಿನ ಬಂಡಿಯಲ್ಲಿ ರೈತರು ತರುವ ಹಂದರ ತಪ್ಪಲದ ಮೆರವಣಿಗೆ, ಅನ್ನ ಸಂತರ್ಪಣೆ, ರಾತ್ರಿ ೧೦ಗಂಟೆಗೆ ಶ್ರೀ ರೇಣುಕಾಯಲ್ಲಮ್ಮ ಬಯಲಾಟ ಇರುವದು. ೨೪ ಶನಿವಾರ ಮುಂಜಾನೆ ೧೦ ಗಂಟೆಗೆ ಕುಂಭ ಮೇಳದೊಂದಿಗೆ ಪಲ್ಲಕ್ಕಿ ಉತ್ಸವ ಮತ್ತು ಕಳಸದ ಮೆರವಣಿಗೆ ಹಾಗೂ ಜೋಗುತಿ ನೃತ್ಯ ಬಂಡಾರಜಾತ್ರೆ ಜರಗುವದು. ರಾತ್ರಿ ೧೦:೩೦ಕ್ಕೆ ಯಲ್ಲಮ್ಮದೇವಿ ನಾಟ್ಯ ಸಂಘ ಕೊಲ್ಹಾರ ಇವರ ವತಿಯಿಂದ ‘ತಂಗಿ ತಂದ ಸೌಭಾಗ್ಯ’ ಎಂಬ ಸಾಮಾಜಿಕ ನಾಟಕ ಇರುವದು.
೨೫ ರವಿವಾರ ಮುಂಜಾನೆ ೧೧ ಗಂಟೆಗೆ ರಂಗೋಲಿ ಸ್ಪರ್ಧೆ, ಉಡಿತುಂಬುವ ಕಾರ್ಯಕ್ರಮ, ಮಧ್ಯಾಹ್ನ ೩ ಗಂಟೆಗೆ ಬೀರಲಿಂಗೇಶ್ವರ ದೇವಸ್ಥಾನದಿಂದ ಹಾಲು ತುಪ್ಪದ ಮೆರವಣಿಗೆ, ಸಂಜೆ ೪ ಗಂಟೆಗೆ ಹಾಲೋಕಳಿ ಸ್ಪರ್ದೆ ಜರಗುವದು. ರಾತ್ರಿ ೧೦ಗಂಟೆಗೆ ಯಲ್ಲಮ್ಮದೇವಿ ನಾಟ್ಯ ಸಂಘ ಕೊಲ್ಹಾರ ಇವರ ವತಿಯಿಂದ ‘ಕಲಿಯುಗದಲ್ಲಿ ಕರ್ಣಾರ್ಜುನರು’ ಎಂಬ ಸುಂದರ ಸಾಮಾಜಿಕ ನಾಟಕ ಜರಗುವದು.
೨೬ ಸೋಮವಾರ ಬೆಳಿಗ್ಗೆ ೧೦ಕ್ಕೆ ಸೈಕಲ್ ಸ್ಪರ್ಧೆ, ರಾತ್ರಿ ೭ಕ್ಕೆ ಚಿತ್ರವಿಚಿತ್ರ ಮದ್ದು ಸುಡುವ ಕಾರ್ಯಕ್ರಮ, ರಾತ್ರಿ ೮ ಗಂಟೆಗೆ ಟಗರಿನ ಕಾಳಗ ನಡೆಯುವದು. ೨೭ ಮಂಗಳವಾರ ಬೆಳಿಗ್ಗೆ ೧೦ ಗಂಟೆಗೆ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ ಸಂಜೆ ಕಳಸ ಇಳಿಸುವುದರೊಂದಿಗೆ ಜಾತ್ರೆ ಮಂಗಲಗೊಳ್ಳುವುದು , ಜಾತ್ರಾ ಅಂಗವಾಗಿ ರಂಗೋಲಿ, ಪುರುಷರ ಹಾಗೂ ಮಹಿಳೆಯರ ಸೈಕಲ್ ಸ್ಪರ್ದೆ ಮತ್ತು ಹಾಲಲ್ಲಿ, ಎರಡಹಲ್ಲಿ, ನಾಲ್ಕಹಲ್ಲಿ ಹಾಗೂ ಓಪನ್ ಟಗರಿನ ಕಾಳಗ ಏರ್ಪಡಿಸಲಾಗಿದೆ ಎಂದು ಕೊಲ್ಹಾರ ಯಲ್ಲಮ್ಮದೇವಿ ಜಾತ್ರಾ ಉತ್ಸವ ಸಮಿತಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026
    In ದಿನಪತ್ರಿಕೆ
  • ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು
    In (ರಾಜ್ಯ ) ಜಿಲ್ಲೆ
  • ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ ಬಿ ಪಾಟೀಲ ಜಿಲ್ಲಾ ಪ್ರವಾಸ ಇಂದು
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆಯಲ್ಲಿ ಮಹಮ್ಮದ್ ಯಾಸೀನ್ 3226ನೇ ರ‍್ಯಾಂಕ್
    In (ರಾಜ್ಯ ) ಜಿಲ್ಲೆ
  • ಮತದಾರರ ಪಟ್ಟಿ ಪರಿಷ್ಕರಣೆ: 15.24 ಲಕ್ಷ ಗಣತಿ ಫಾರಂ ಡಿಜಿಟಲೀಕರಣ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಸಂಚಲನ: ಎರಡೂವರೆ ತಿಂಗಳ ಬಳಿಕ ಕೊಲೆ ಆರೋಪದ ತಿರುವು
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಜು.೨೭ ರಂದು ಪತ್ರಿಕಾ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಶ್ರೀ ಖಾಸ್ಗತರ ಗದ್ದುಗೆ ದರ್ಶನ ಪಡೆದ ಶಾಸಕ ರಾಜುಗೌಡ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.