Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರ ಅಗತ್ಯ :ಶಿವಪ್ರಕಾಶ ಶ್ರೀ
(ರಾಜ್ಯ ) ಜಿಲ್ಲೆ

ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರ ಅಗತ್ಯ :ಶಿವಪ್ರಕಾಶ ಶ್ರೀ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಪಾಲಕರು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸುವ ಜೊತೆಗೆ ಉತ್ತಮ ಸಂಸ್ಕಾರ ಕೊಡುವ ಜೊತೆಗೆ ನಮ್ಮ ಮಾತೃಭಾಷೆಯನ್ನು ಇಂದಿನ ಕಾಲಘಟ್ಟದಲ್ಲಿ ಅಗತ್ಯವಾಗಿ ಕಲಿಸಿಕೊಡಬೇಕಿದೆ. ಈ ನಿಟ್ಟಿನಲ್ಲಿ ಹಿರಿಯರು ತಮ್ಮ ಮನೆಗಳಲ್ಲಿರುವ ಮಕ್ಕಳಿಗೆ ದೇಶೀಯ ಭಾಷೆಯನ್ನು ಹೇಳಿಕೊಡಬೇಕೆಂದು ಹಿರೇಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಪಟ್ಟಣದ ಗೌರಿ-ಶಂಕರ ದೇವಸ್ಥಾನದ ಆವರಣದಲ್ಲಿ ಸೋಮವಾರ ಸಂಜೆ ನೂತನ ದೇವರ ಮೂರ್ತಿಗಳ ಪ್ರತಿಷ್ಠಾಪನೆಯಂಗವಾಗಿ ಐದು ದಿನಗಳ ಕಾಲ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದ ಸಮಾರೋಪ ಸಮಾರಂಭದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಆಧ್ಯಾತ್ಮಿಕ ಕಾರ್ಯಕ್ರಮಗಳಿಂದ ನೆಮ್ಮದಿ ದೊರೆಯುತ್ತದೆ. ಇಂತಹ ಆಧ್ಯಾತ್ಮಿಕ ಕಾರ್ಯಕ್ರಮಗಳಲ್ಲಿ ಮಕ್ಕಳು ಭಾಗವಹಿಸುವಂತೆ ಹಿರಿಯರು, ಪಾಲಕರು ನೋಡಿಕೊಳ್ಳಬೇಕು. ಇಂದಿನ ಮಕ್ಕಳು ಸಂಪ್ರದಾಯ, ಸಂಸ್ಕಾರ, ಸಂಸ್ಕ್ರತಿಗೆ ಸಂಬಂಧಿಸಿದ ವಿಷಯಗಳನ್ನು ಅರಿತುಕೊಳ್ಳುತ್ತಿಲ್ಲ. ಈ ನಿಟ್ಟಿನಲ್ಲಿ ತಾಯಂದಿರು ತಮ್ಮ ಮಕ್ಕಳನ್ನು ಬುದ್ದಿವಂತರನ್ನಾಗಿ ಮಾಡುವ ಪ್ರತಿಜ್ಞೆ ಮಾಡಬೇಕೆಂದರು.
ಸಾನಿಧ್ಯ ವಹಿಸಿದ್ದ ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ಮಾತನಾಡಿದರು.
ಕಾರ್ಯಕ್ರಮ ಉದ್ಘಾಟಿಸಿದ ಉಪನ್ಯಾಸಕ ಪ್ರಕಾಶ ಮಸಬಿನಾಳ ಮಾತನಾಡಿದರು.
ವ್ಹಿಪಿಕೆಪಿಎಸ್ ಅಧ್ಯಕ್ಷ ಸಂಗನಗೌಡ ಚಿಕ್ಕೊಂಡ ಉಪನ್ಯಾಸ ನೀಡಿದರು.
ಸಾನಿಧ್ಯ ವಹಿಸಿದ್ದ ಮಸಬಿನಾಳದ ಸಿದ್ದರಾಮ ಸ್ವಾಮೀಜಿ, ಅಧ್ಯಕ್ಷತೆ ವಹಿಸಿದ್ದ ಶ್ರೀಕಾಂತ ಬಸವರಾಜ ಪಟ್ಟಣಶೆಟ್ಟಿ, ಹಿರಿಯರಾದ ಬಸವರಾಜ ಹಾರಿವಾಳ ಮಾತನಾಡಿದರು.
ವೇದಿಕೆಯಲ್ಲಿ ಮುದಕಣ್ಣ ಕುಳಗೇರಿ, ಮಹಾದೇವ ಅಗಸರ, ಬಸವರಾಜ ನಂದಿಹಾಳ ಇದ್ದರು.
ಶ್ರೀಕಾಂತ ಯಲ್ಲಪ್ಪ ಪಟ್ಟಣಶೆಟ್ಟಿ ಪ್ರಾಸ್ತವಿಕವಾಗಿ ಮಾತನಾಡಿದರು. ಕೊಟ್ರೇಶಿ ಹೆಗಡ್ಯಾಳ ಸ್ವಾಗತಿಸಿದರು. ಪಿ.ಎಸ್.ಬಾಗೇವಾಡಿ ನಿರೂಪಿಸಿದರು. ಚಂದ್ರಶೇಖರ ಹದಿಮೂರ ವಂದಿಸಿದರು.
ಇದೇ ಸಂದರ್ಭದಲ್ಲಿ ನೂತನ ಮೂರ್ತಿಗಳ ಪ್ರತಿಷ್ಠಾಪನೆಗೆ ಶ್ರಮಿಸಿದ ಪಟ್ಟಣಶೆಟ್ಟಿ ಪರಿವಾರದವರನ್ನು, ಸಂಗೀತ ಸೇವೆ ಸಲ್ಲಿಸಿದ ಕಲಾವಿರರನ್ನು, ಕಾರ್ಯಕ್ರಮದ ಯಶಸ್ವಿಗೆ ಶ್ರಮಿಸಿದವರನ್ನು ಸನ್ಮಾನಿಸಲಾಯಿತು. ನಂತರ ರಸಮಂಜರಿ ಕಾರ್ಯಕ್ರಮ ಜರುಗಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026
    In ದಿನಪತ್ರಿಕೆ
  • ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು
    In (ರಾಜ್ಯ ) ಜಿಲ್ಲೆ
  • ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ ಬಿ ಪಾಟೀಲ ಜಿಲ್ಲಾ ಪ್ರವಾಸ ಇಂದು
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆಯಲ್ಲಿ ಮಹಮ್ಮದ್ ಯಾಸೀನ್ 3226ನೇ ರ‍್ಯಾಂಕ್
    In (ರಾಜ್ಯ ) ಜಿಲ್ಲೆ
  • ಮತದಾರರ ಪಟ್ಟಿ ಪರಿಷ್ಕರಣೆ: 15.24 ಲಕ್ಷ ಗಣತಿ ಫಾರಂ ಡಿಜಿಟಲೀಕರಣ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಸಂಚಲನ: ಎರಡೂವರೆ ತಿಂಗಳ ಬಳಿಕ ಕೊಲೆ ಆರೋಪದ ತಿರುವು
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಜು.೨೭ ರಂದು ಪತ್ರಿಕಾ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಶ್ರೀ ಖಾಸ್ಗತರ ಗದ್ದುಗೆ ದರ್ಶನ ಪಡೆದ ಶಾಸಕ ರಾಜುಗೌಡ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.