Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಂಸ್ಕೃತಿಯ ಪ್ರತೀಕವೇ ಗ್ರಂಥಗಳು :ವಾಲಿಕಾರ
(ರಾಜ್ಯ ) ಜಿಲ್ಲೆ

ಸಂಸ್ಕೃತಿಯ ಪ್ರತೀಕವೇ ಗ್ರಂಥಗಳು :ವಾಲಿಕಾರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಗ್ರಂಥಗಳು ಮಾನವೀಯ ಮೌಲ್ಯವನ್ನು ಕಾಪಾಡುವ ಸಾಹಿತ್ಯವಾಗಿದೆ. ಸಂಸ್ಕೃತಿಕ ಪ್ರತೀಕವೇ ಗ್ರಂಥಗಳು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ಹೇಳಿದರು.

ಮಂಗಳವಾರ ಮನಗೂಳಿ ಗ್ರಾಮದ ಸುರೇಶ ಗೆಜ್ಜೆ ತೋಟದಲ್ಲಿ ಹಮ್ಮಿಕೊಂಡ ’ಸ್ವಾತಂತ್ರ್ಯ ಸಿರಿ’ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಪರಿಷತ್ ಗ್ರಾಮಮಟ್ಟದಲ್ಲಿ ಸಾಹಿತ್ಯ ಚಟುವಟಿಕೆಗಳನ್ನು ಮಾಡುವುದರ ಮೂಲಕ ಸಾಹಿತ್ಯವನ್ನು ಮನೆ ಮನೆಗೆ ತಲುಪಿಸುವ ಕಾರ್ಯ ಮಾಡಿದ ತೃಪ್ತಿ ನಮಗಿದೆ ಎಂದರು.
’ಸ್ವಾತಂತ್ರ್ಯ ಸಿರಿ’ ಕೃತಿ ಪರಿಚಯ ಮಾಡಿದ ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಜಂಬುನಾಥ ಕಂಚಾಣಿ ಮಾತನಾಡಿ, ಲೇಖಕಿ ಕಮಲ ಗೆಜ್ಜೆ (ಮುರಾಳ ) ವಿಜ್ಞಾನ ಶಿಕ್ಷಕಿಯಾದರೂ ಕನ್ನಡ ಸಾಹಿತ್ಯದಲ್ಲಿ ಬಹಳಷ್ಟು ಗ್ರಂಥಗಳನ್ನು ರಚಿಸುವ ಮೂಲಕ ಕನ್ನಡ ಸಾಹಿತ್ಯ ಸಾರಸ್ವತ ಲೋಕಕ್ಕೆ ಅಮೂಲ್ಯವಾದ ’ಸ್ವಾತಂತ್ರ್ಯ ಸಿರಿ’ ಉಪಯುಕ್ತ ಗ್ರಂಥವಾಗಿದೆ ಎಂದರು.
ಸ್ವಾತಂತ್ರ್ಯ ಹೋರಾಟಗಾರರಾದ ದಿ. ಚಂದಪ್ಪ ಗೆಜ್ಜೆ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಅರ್ಪಿಸಿ ಮಾತನಾಡಿದ ಕಮಲ ಮುರಾಳ ಮತ್ತು ಸುರೇಶ್ ಗೆಜ್ಜೆ ದಂಪತಿ ಶಿಕ್ಷಣ ಸಾಹಿತ್ಯ ಕೃಷಿ ವೈದ್ಯಕೀಯ ಕ್ಷೇತ್ರದಲ್ಲಿ ಕುಟುಂಬವು ತೊಡಗಿಸಿಕೊಂಡು ಗಣನೀಯ ಸೇವೆ ಮಾಡುತ್ತಿರುವುದು ಸಂತೋಷದ ವಿಷಯ ಎಂದರು.
ಯರನಾಳ ವಿರಕ್ತ ಮಠದ ಸಂಗನಬಸವ ಸ್ವಾಮೀಜಿ ಮಾತನಾಡಿದರು.
ಕೃಷಿ ಅಧಿಕಾರಿ ಡಾ. ಡಿ. ಡಬ್ಲ್ಯೂ. ರಾಜಶೇಖರ ಹಾಗೂ ಪ್ರಕಾಶ
ಚೌಹಾಣ ದ್ರಾಕ್ಷಿ ಬೆಳೆಯ ಕುರಿತು ಮಾಹಿತಿ ನೀಡಿದರು.
ರೂಪಸಿಂಗ್ ಲೋಣಾರಿ ಸಂಗಣ್ಣ ಗೆಜ್ಜೆ ಸಂಗನಗೌಡ ಬಿರಾದಾರ್ ಶಂಕರಗೌಡ ಪಾಟೀಲ್ ಲೇಖಕಿ ಕಮಲ ಗೆಜ್ಜೆ ಪ್ರಸ್ತಾವಿಕವಾಗಿ ಮಾತನಾಡಿದರು.
ಜ್ಯೋತಿ ಗೆಜ್ಜೆ ಪ್ರಾರ್ಥಿಸಿದರು, ಈರಣ್ಣ ಚಿಮ್ಮಲಗಿ ಸ್ವಾಗತಿಸಿದರು. ಸಂತೋಷ್ ಬಿರಾದಾರ ನಿರೋಪಿಸಿದರು.
ಕಾಶಿನಾಥ್ ಮುರಾಳ, ಗಣೇಶ್ ಕಾಂಬ್ಳೆ, ಚಂದ್ರಶೇಖರ ಸಂಗಮ, ರತ್ನಬಾಯಿ ಬೊಮ್ಮನಹಳ್ಳಿ, ಉದಯ ಯಾಳವಾರ, ಅಣ್ಣಾ ಗೌಡ ಪಾಟೀಲ್, ರಾಜಶೇಖರ್ ಗೆಜ್ಜೆ, ಲತಾ ಗುಂಡಿ, ಮುಂತಾದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.