Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಹಾನಗರ ಪಾಲಿಕೆ ಬಜೆಟ್ ಮಂಡನೆ
(ರಾಜ್ಯ ) ಜಿಲ್ಲೆ

ಮಹಾನಗರ ಪಾಲಿಕೆ ಬಜೆಟ್ ಮಂಡನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

೧೦೭೩೮.೯೯ ಲಕ್ಷ ರೂ.ಗಳ ಆದಾಯ ನಿರೀಕ್ಷೆ

ವಿಜಯಪುರ: ಮಹಾನಗರ ಪಾಲಿಕೆಯ ೨೦೨೪-೨೫ನೇ ಸಾಲಿನ ಬಜೆಟ್‌ಗೆ ಮಹಾಪೌರರ ಆದೇಶದಂತೆ ಉಪಮಹಾಪೌರ ಮಂಡಿಸಿ ಅನುಮೋದನೆ ಪಡೆದುಕೊಳ್ಳಲಾಗಿದೆ.
ಪ್ರಮುಖವಾಗಿ ನಗರದ ಹಸರೀಕರಣಕ್ಕಾಗಿ ಹಾಗೂ ನಗರದ ಸರ್ವತೋಮುಖ ಅಭಿವೃದ್ದಿಗಾಗಿ ಪಾಲಿಕೆಯ ಆದ್ಯ ಸೇವೆಗಳಾದ ರಸ್ತೆ, ಒಳಚರಂಡಿ, ಮಳೆ ನೀರು ಚರಂಡಿ, ಬೀದಿ ದೀಪ ನಿರ್ವಹನೆ, ಕಸವಿಲೇವಾರಿ ಹಾಗೂ ನೀರು ಸರಬರಾಜುವಿಗಾಗಿ ಅನುದಾನ ಕಾಯ್ದಿರಿಸಲಾಗಿದೆ. ಪ್ರಮುಖವಾಗಿ ಸ್ಮಶಾನಗಳ ಅಭಿವೃದ್ದಿ ಹಾಗೂ ವಿದ್ಯುತ್ ಚಿತಾಗಾರಗಳಿಗೆ ಒಟ್ಟು ರೂ.೧೫೯೪೨.೩೩ ಲಕ್ಷ ರೂ.ಗಳ ಅನುದಾನ ಕಾಯ್ದಿರಿಸಿ ಒಟ್ಟು ೧೩.೯೪ ಲಕ್ಷ ರೂ.ಗಳ ಉಳಿತಾಯ ಬಜೆಟ್‌ನ್ನು ಮಂಡಿಸಲಾಗಿಗಿದೆ.
ಆಯ-ವ್ಯಯದಲ್ಲಿ ಪ್ರಮುಖವಾಗಿ ರಾಜಸ್ವ ಸ್ವೀಕೃತಿಗಳ ಮೂಲಕ ಆಸ್ತಿ ತೆರಿಗೆ, ಕಟ್ಟಡಗಳ ಸಂಬAಧಿತ ಶುಲ್ಕಗಳು, ಘನತ್ಯಾಜ್ಯ ವಿಲೇವರಿ ಶುಲ್ಕ ಇನ್ನೀತರೆ ಸ್ವಂತ ನಿಧಿಯನ್ನೊಳಗೊಂಡು ಒಟ್ಟು ರೂ. ೧೦೭೩೮.೯೯ ಲಕ್ಷ ರೂ.ಗಳ ಆದಾಯ ನಿರೀಕ್ಷಿಸಲಾಗಿದೆ.
ಬಂಡವಾಳ ಸ್ವೀಕೃತಿ ಮೂಲಕ ರೂ.೨೬೫೨.೦೨ ಲಕ್ಷಗಳ ವಿವಿಧ ಅನುದಾನಗಳನ್ನು ನಿರೀಕ್ಷಿಸಲಾಗಿದ್ದು, ಅಸಾಧಾರಣ ಆದಾಯಗಳ ಮೂಲಕ ರೂ.೨೫೨೫.೦೦ ಲಕ್ಷಗಳು ಹೀಗೆ ಒಟ್ಟು ರೂ. ೧೫೯೫೬.೧೪ ಲಕ್ಷಗಳ ಆದಾಯದೊಂದಿಗೆ ಪ್ರಮುಖ ವೆಚ್ಚಗಳಲ್ಲಿ ರಾಜಸ್ವ ಪಾವತಿಗಳು ರೂ.೯೯೪೫.೭೩ ಲಕ್ಷ, ಬಂಡವಾಳ ಪಾವತಿಗಳು ರೂ.೩೪೭೧.೪೭ ಲಕ್ಷ ಹಾಗೂ ಅಸಾಧಾರಣ ಪಾವತಿಗಳಲ್ಲಿ ರೂ.೨೫೨೫.೦೦ ಲಕ್ಷಗಳು ಸೇರಿದಂತೆ ಒಟ್ಟು ರೂ.೧೫೯೪೨.೩೩ ಲಕ್ಷಗಳ ಪಾವತಿಗಳನ್ನು ಅಂದಾಜಿಸಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026
    In ದಿನಪತ್ರಿಕೆ
  • ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು
    In (ರಾಜ್ಯ ) ಜಿಲ್ಲೆ
  • ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ ಬಿ ಪಾಟೀಲ ಜಿಲ್ಲಾ ಪ್ರವಾಸ ಇಂದು
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆಯಲ್ಲಿ ಮಹಮ್ಮದ್ ಯಾಸೀನ್ 3226ನೇ ರ‍್ಯಾಂಕ್
    In (ರಾಜ್ಯ ) ಜಿಲ್ಲೆ
  • ಮತದಾರರ ಪಟ್ಟಿ ಪರಿಷ್ಕರಣೆ: 15.24 ಲಕ್ಷ ಗಣತಿ ಫಾರಂ ಡಿಜಿಟಲೀಕರಣ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಸಂಚಲನ: ಎರಡೂವರೆ ತಿಂಗಳ ಬಳಿಕ ಕೊಲೆ ಆರೋಪದ ತಿರುವು
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಜು.೨೭ ರಂದು ಪತ್ರಿಕಾ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಶ್ರೀ ಖಾಸ್ಗತರ ಗದ್ದುಗೆ ದರ್ಶನ ಪಡೆದ ಶಾಸಕ ರಾಜುಗೌಡ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.