ವಿಜಯಪುರ: ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಫೆ.೨೩ರಂದು ಕಬ್ಬಿನ ಬೆಳೆಯಲ್ಲಿ ಆಧುನಿಕ ತಾಂತ್ರಿಕತೆಗಳು ವಿಷಯದ ಕುರಿತು ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಹೆಚ್ಚಿನ ಸಂಖ್ಯೆಯಲ್ಲಿ ರೈತರು ತರಬೇತಿಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆಯೂ, ಕೃಷಿ ಅಧಿಕಾರಿ ಶ್ರೀಮತಿ ಫಾತೀಮಾ ಬಾನು ಸುತಾರ್ ಮೊ:೯೮೮೬೨೩೪೩೧೦ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸುವಂತೆ ಉಪ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
