ದೇವರಹಿಪ್ಪರಗಿ: ದೇವರಹಿಪ್ಪರಗಿ ಮತಕ್ಷೇತ್ರದ ಬಿಜೆಪಿ ಹಿರಿಯ ಮುಖಂಡ ಪ್ರಭುಗೌಡ ಬಿರಾದಾರ (ಅಸ್ಕಿ) ಇವರು ಜಿಲ್ಲಾ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
ಈ ಹಿಂದೆಯೂ ಜಿಲ್ಲಾ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಅನುಭವ ಹೊಂದಿರುವ ಪ್ರಭುಗೌಡರ ಪಕ್ಷ ಸಂಘಟನಾಶಕ್ತಿಯನ್ನು ಗುರುತಿಸಿ ಎರಡನೆಯ ಬಾರಿಗೆ ಪುನಃ ಜಿಲ್ಲಾ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಆರ್.ಎಸ್.ಪಾಟೀಲ (ಕುಚಬಾಳ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

