ವಿಜಯಪುರ: ೨೦೨೪ನೆ ಸಾಲಿನಲ್ಲಿ ಮಾರ್ಚ್ ತಿಂಗಳಲ್ಲಿ ಎಸೆಸೆಲ್ಸಿ ಪರೀಕ್ಷೆಗಳು ನಡೆಯುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಫೆ.೨೩ರಂದು ಸಂಜೆ ೬ ರಿಂದ ರಾತ್ರಿ ೮ ಗಂಟೆಯವರೆಗೆ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ವಿಷಯದ ಕುರಿತು ಫೋನ್ ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ವಿದ್ಯಾರ್ಥಿಗಳು ೯೪೪೯೦೦೯೬೦೫, ೯೮೮೦೭೯೯೨೮೭, ೯೬೩೨೭೧೦೨೮೪, ೯೯೦೨೫೬೯೪೧೦, ೯೯೦೧೪೯೬೮೯೮, ೯೦೧೯೦೬೪೪೯೬, ೯೯೭೨೩೧೨೧೧೧, ೯೯೦೦೪೮೮೧೪೯, ೯೯೦೦೯೯೨೬೯೦ ಈ ಮೊಬೈಲ್ ಸಂಖ್ಯೆಗಳಿಗೆ ಕರೆ ಮಾಡಿ ಇಂಗ್ಲೀಷ್ ವಿಷಯದ ಕುರಿತು ಯಾವುದೇ ಸಮಸ್ಯೆಗಳು ಇದ್ದರೆ ಕರೆ ಮಾಡಿ ಸಮಸ್ಯೆ ಬಗೆಹರಿಸಿ ಕೊಳ್ಳಬಹುದು ಎಂದು ವಿಜಯಪುರ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯ ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
