ವಿಜಯಪುರ: ಕೆಪಿಟಿಸಿಎಲ್ ವತಿಯಿಂದ ೧೧೦ಕೆವಿ ಬೇಗಳ ನಾಲ್ಕನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ೧೧೦/೧೧ಕೆವಿ ವಿವಿ ಕೇಂದ್ರ ಕೆಐಎಡಿಬಿ, ಜುಮನಾಳ, ಸಿಟಿ ವಿಜಯಪುರ ೨೨೦/೧೧೦ ಕೆವಿ ಸ್ವೀಕರಣಾ ಕೇಂದ್ರ ವಿಜಯಪುರದಿಂದ ಹೊರಹೋಗುವ ಎಲ್ಲಾ ೧೧ ಕೆವಿ ವಿದ್ಯುತ್ ಮಾರ್ಗಗಳಿಗೆ ಫೆ.೨೭ರ ಬೆಳಗ್ಗೆ ೯ರಿಂದ ಮಧ್ಯಾಹ್ನ ೩ ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತಯವಾಗಲಿದೆ. ಗ್ರಾಹಕರು ಸಹರಿಸಬೇಕು ಎಂದು ವಿಜಯಪುರ ಹೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
