ಬಸವನ ಬಾಗೇವಾಡಿ: ಬೆಂಗಳೂರಿನಲ್ಲಿ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಹುನುಗುಂದ ಮತಕ್ಷೇತ್ರದ ಶಾಸಕ ವಿಜಯಾನಂದ ಕಾಶಪ್ಪನವರ ಅವರಿಗೆ ರಾಷ್ಟೀಯ ಬಸವಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಅವರು ಗುರುವಾರ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಮಹೇಶ ಮುಳವಾಡ,ಸುಭಾಷ ಕೊಪ್ಪದ, ಜಟ್ಟಿಂಗರಾಯ ಮಾಲಗಾರ, ಹಣಮಂತ ಅಡಗಿಮನಿ ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

