Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಿಯಮ ಗಾಳಿಗೆ ತೂರಿದ ಮಹಾನಗರ ಪಾಲಿಕೆ
(ರಾಜ್ಯ ) ಜಿಲ್ಲೆ

ನಿಯಮ ಗಾಳಿಗೆ ತೂರಿದ ಮಹಾನಗರ ಪಾಲಿಕೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಅಸಮಾಧಾನ

ವಿಜಯಪುರ: ನಗರದ ಬಬಲೇಶ್ವರ ‌ನಾಕಾ‌ ಬಳಿ ನಿರ್ಮಿಸಲಾಗಿರುವ ಸರ್ದಾರ ವಲ್ಲಭಭಾಯಿ ಪಟೇಲ್ ವಾಣಿಜ್ಯ ಸಂಕೀರ್ಣದ‌ ಮಳಿಗೆಗಳ‌ ಹಂಚಿಕೆಯಾಗಬೇಕಾಗಿದೆ,‌ ವಿಶೇಷವಾಗಿ ಎಸ್.ಇ.ಪಿ -ಟಿ.ಎಸ್.ಪಿ ಅನುನದಾದಡಿಯಲ್ಲಿ ನಿರ್ಮಿಸಿದ ಈ‌ ಮಳಿಗೆಗಳನ್ನು ಪರಿಶಿಷ್ಟ ಜಾತಿ ಸಮುದಾಯಕ್ಕೆ ಹಂಚಬೇಕು ಆದರೆ ಮಹಾನಗರ ಪಾಲಿಕೆಯ ಸಭೆಯಲ್ಲಿ ಈ ಬಗ್ಗೆ ಯಾವ ಉಲ್ಲೇಖವೂ ಇಲ್ಲದೇ ಇರುವುದು ಆತಂಕಕ್ಕೆ ಕಾರಣವಾಗಿದೆ, ಈ ವಿಷಯವಾಗಿ ಮಹಾನಗರ ಪಾಲಿಕೆ ನಿಯಮಾವಳಿ ಗಾಳಿಗೆ ತೂರಿದೆಯೇ ಎಂದು ಬಿಜೆಪಿ ಮುಖಂಡ ಉಮೇಶ ಕಾರಜೋಳ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಶನಿವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು,
ರಸ್ತೆ ಅತಿಕ್ರಮಣದಲ್ಲಿ ಅಂಗಡಿ ಕಳೆದುಕೊಂಡಿರುವವರಿಗೆ ಹಾಗೂ ಉಳಿದವರಿಗೆ ಹಂಚಿಕೆ‌ ಮಾಡುವ ವಿಷಯ ಬರೆಯಲಾಗಿದೆ. ಈ ಮಳಿಗೆಗಳನ್ನು ಉಳಿದ ‌ಸಮುದಾಯಗಳಿಗೆ ಹಂಚಿಕೆ‌ ಮಾಡಲು ಬರುವುದೇ‌‌ ಇಲ್ಲ. ೨೦೨೦-೨೧ ನೇ ಸಾಲಿನಲ್ಲಿ ಲೋಕೋಪಯೋಗಿ ಇಲಾಖೆಯ ಎಸ್.ಇ.ಪಿ-ಟಿ.ಎಸ್.ಪಿ ಅಡಿಯಲ್ಲಿ ೩.೫೬ ಕೋಟಿ ರೂ. ವೆಚ್ಚದಲ್ಲಿ ಈ ಮಳಿಗೆ‌ ನಿರ್ಮಿಸಿ ೨೦೨೨ ರಲ್ಲಿ ಕಾಮಗಾರಿ ಪೂರ್ಣಗೊಳಿಸಿ ಮಹಾನಗರ ಪಾಲಿಕೆಗೆ ಹಸ್ತಾಂತರಿಸಿದೆ. ಹೀಗಿರುವಾಗ ಎಸ್.ಸಿ.‌ಸಮುದಾಯಕ್ಕೆ ಉಪ ಜೀವನ ಹಾಗೂ ಸ್ವ ಉದ್ಯೋಗಕ್ಕೆ ಅನುಕೂಲವಾಗಲು ಈ ಮಳಿಗೆ ಹಂಚಿಕೆಯಾಗಬೇಕು, ಆದರೆ ಈ
ವಿಷಯವಾಗಿ‌ ಮಹಾನಗರ‌ಪಾಲಿಕೆ ಬೇರೆ‌ ನಿಲುವು ತಾಳಿ ಸಾಮಾನ್ಯ ಸಭೆಯ ಅಜೆಂಡಾದಲ್ಲಿ ಈ ವಿಷಯವನ್ನೇ‌ ಉಲ್ಲೇಖಿಸಿಲ್ಲ, ಹೀಗಾಗಿ ಎಸ್.ಸಿ.‌-ಎಸ್.ಟಿ.‌ಸಮುದಾಯಕ್ಕೆ‌ ದೊಡ್ಡ ‌ಅನ್ಯಾಯ ಮಾಡಿದೆ, ಹೀಗಾಗಿ ಕೂಡಲೇ ಇದನ್ನು ತಿದ್ದುಪಡಿ ‌ಮಾಡಿ ಎಸ್.ಸಿ. -ಎಸ್.ಟಿ. ಸಮುದಾಯಗಳಿಗೆ ಹಂಚಿಕೆ ಮಾಡಬೇಕು, ಇಲ್ಲವಾದರೆ ಸುದೀರ್ಘ ‌ಹೋರಾಟಕ್ಕೆ ಅಣಿಯಾಗಲಾಗುವುದು ಎಂದು ಅವರು ಹೇಳಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.